Wednesday, September 23, 2026
Advertisement
ADVERTISEMENT

Tag: Shivamogga

ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ

ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಆಧಾರ ರಕ್ತದಾನಿಗಳ ಸೇವಾ ಟ್ರಸ್ಟ್ ವತಿಯಿಂದ ನೆನ್ನೆ ಮೆಗ್ಗಾನ್ ರಕ್ತ ನಿಧಿಯಲ್ಲಿ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂರ್ಭದಲ್ಲಿ ಗೌರವ ಅಧ್ಯಕ್ಷರು ಪ್ರಶಾಂತ್ ಶಾಸ್ತ್ರೀ ...

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಭದ್ರಾವತಿ: ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ಸಂಪನ್ನ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಹಳೆನಗರದ ರಾಘವೇಂದ್ರಸ್ವಾಮಿ ಮಠದಲ್ಲಿ ಧಾತ್ರಿ ಹೋಮ ನಡೆಯಿತು. ಬೆಳಗ್ಗೆ ರಾಯರಿಗೆ ಅಭಿಷೇಕ ತದನಂತರ ವೇದ ಪ್ರಭಾ ಗೋಪಾಲ್ಆಚಾರ್ ಅವರಿಂದ ಹೋಮದ ಕಾರ್ಯಕ್ರಮ ಜರಗಿತು. ನಿರಂಜನ್ ಆಚಾರ್ ನೇತೃತ್ವದಲ್ಲಿ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಯಿತು. ...

ಸೈಕಲ್‌ಗೆ ಟಿಪ್ಪರ್ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

ಸೈಕಲ್‌ಗೆ ಟಿಪ್ಪರ್ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್   |  ಸೊರಬ  | ಸೈಕಲ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ಧೈವಿ. ಸಿದ್ದಾಪುರದಿಂದ ...

ಕ್ರಿಯಾಶೀಲ ಯೋಜನೆಗಳನ್ನು ಅನುಷ್ಟಾನಗೊಳಿಸಲು ಡಿ.ಮಂಜುನಾಥರನ್ನು ಗೆಲ್ಲಿಸಿ: ಸಾಹಿತಿಗಳ ಮನವಿ

ಕ್ರಿಯಾಶೀಲ ಯೋಜನೆಗಳನ್ನು ಅನುಷ್ಟಾನಗೊಳಿಸಲು ಡಿ.ಮಂಜುನಾಥರನ್ನು ಗೆಲ್ಲಿಸಿ: ಸಾಹಿತಿಗಳ ಮನವಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ನ.21 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಸ್ಫರ್ದಿಸಿರುವ ಡಿ.ಮಂಜುನಾಥ ಅವರನ್ನು ಆಯ್ಕೆ ಮಾಡುವಂತೆ ಜಿಲ್ಲೆಯ ಹಿರಿಯ ಸಾಹಿತಿಗಳು ಮನವಿ ಮಾಡಿದ್ದಾರೆ. ಸದಾ ಕ್ರಿಯಾಶೀಲ ವ್ಯಕ್ತಿತ್ವದ ಡಿ.ಮಂಜುನಾಥ ಕನ್ನಡ ಸಾಹಿತ್ಯ ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ನ.22-23ರಂದು ಶಿವಮೊಗ್ಗದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಎಸ್‌ಆರ್‌ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್‌ಗೆ ಸಂಬಂಧಿಸಿದಂತೆ ಮಾಡಲ್ ಸಬ್‌ಡಿವಿಷನ್ ಯೋಜನೆಯಡಿ ನ.22ರಂದು ಸ್ಪನ್ ಪೋಲ್ ಅಳವಡಿಕೆ ಕಾಮಗಾರಿ ಇರುವುದರಿಂದ ಅಂದು ಬೆಳಿಗ್ಗೆ 9ರಿಂದ ಸಂಜೆ 6ಗಂಟೆವರೆಗೆ ನಗರದ ಮೀನಾಕ್ಷಿ ...

ಮನೆ ಗೋಡೆ ಕುಸಿತ: ಸೂಕ್ತ ಪರಿಹಾರಕ್ಕೆ ಸ್ಥಳೀಯ ಮುಖಂಡರ ಆಗ್ರಹ

ಮನೆ ಗೋಡೆ ಕುಸಿತ: ಸೂಕ್ತ ಪರಿಹಾರಕ್ಕೆ ಸ್ಥಳೀಯ ಮುಖಂಡರ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ತಾಲೂಕು ಕೂಡಲಿ ಗ್ರಾಪಂ ವ್ಯಾಪ್ತಿಯ ಚಿಕ್ಕ ಕೂಡ್ಲಿ ಗ್ರಾಮದಲ್ಲಿ ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದಿರುವ ಘಟನೆ ಇಂದು ನಡೆದಿದೆ. ಮುಂಜಾನೆ ಸವಿ ನಿದ್ರೆಯಲ್ಲಿದ್ದ ಕುಟುಂಬ ಸದಸ್ಯರು, ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ...

ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಆಯ್ಕೆ

ವಿಧಾನ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿಯಾಗಿ ಡಿ.ಎಸ್. ಅರುಣ್ ಆಯ್ಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಉತ್ಸಾಹಿ ಹಾಗೂ ಯುವ ನಾಯಕ ಡಿ.ಎಸ್. ಅರುಣ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ನಮ್ಮ ಭಾರತೀಯ ಜನತಾ ಪಕ್ಷವು ...

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

ಭದ್ರಾವತಿ: ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡುವಂತೆ ಕ್ರಿಶ್ಚಿಯನ್ ಸಂಘಟನೆ ಮನವಿ

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ರಾಜ್ಯ ಸರ್ಕಾರ ಜಾರಿಗೆ ತರಲು ತಯಾರಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನು ಕೈಬಿಡಬೇಕು ಹಾಗೂ ಕ್ರೈಸ್ತ ಸಮುದಾಯದ ಚರ್ಚ್‌ಗಳು ಮತ್ತು ಧಾರ್ಮಿಕ ಸಂಘ ಸಂಸ್ಥೆಗಳ ಗಣತಿಯನ್ನು ನಡೆಸಬೇಕೆಂಬ ಸರ್ಕಾರದ ಆದೇಶವನ್ನು ಕೂಡಲೇ ಹಿಂಪಡೆಯಬೇಕೆಂದು ಅಖಿಲ ...

ಜಿಲ್ಲಾ ಮಟ್ಟದ ಯುವಜನೋತ್ಸವ: ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ – ಡಿಸಿ ಆಶಯ

ಜಿಲ್ಲಾ ಮಟ್ಟದ ಯುವಜನೋತ್ಸವ: ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ – ಡಿಸಿ ಆಶಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿದ್ಯಾರ್ಥಿಗಳು, ಯುವಸ್ಪರ್ಧಿಗಳು ತಮ್ಮಲ್ಲಿರುವ ವಿವಿಧ ಪ್ರತಿಭೆಯನ್ನು ಅನಾವರಣಗೊಳಿಸಲು ಯುವಜನೋತ್ಸವ ಉತ್ತಮ ವೇದಿಕೆಯಾಗಿದ್ದು, ಉತ್ತಮ ಸ್ಪರ್ಧೆ ನೀಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಜಿಲ್ಲೆಗೆ ಒಳ್ಳೆಯ ಹೆಸರನ್ನು ತರಬೇಕೆಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹಾರೈಸಿದರು. ಜಿಲ್ಲಾಡಳಿತ, ...

ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

ಸಕಾಲದಲ್ಲಿ ಅನುದಾನ ಸದ್ಬಳಕೆ ಮಾಡಿಕೊಂಡು ನಿರೀಕ್ಷಿತ ಪ್ರಗತಿ ಸಾಧಿಸಿ: ಸೆಲ್ವಕುಮಾರ್ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗಧಿಪಡಿಸಿದ ಕಾಲಮಿತಿಯೊಳಗಾಗಿ ಪೂರ್ಣಗೊಳಿಸಿ, ವರದಿ ನೀಡುವಂತೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಮತ್ತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ...

Page 401 of 765 1 400 401 402 765
  • Trending
  • Latest
error: Content is protected by Kalpa News!!