Wednesday, September 23, 2026
Advertisement
ADVERTISEMENT

Tag: Shivamogga

ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು: ತಹಸೀಲ್ದಾರ್ ಪ್ರದೀಪ್

ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು: ತಹಸೀಲ್ದಾರ್ ಪ್ರದೀಪ್

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ | ಸರಳ ಹಾಗು ಸುಂದರವಾದ ಭಾಷೆ ಕನ್ನಡ ವಿಶ್ವಮಟ್ಟದಲ್ಲಿ ವಿಜೃಂಭಿಸುವಂತಾಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡಕ್ಕೆ ಮೊದಲ ಆದ್ಯತೆ ನೀಡುವ ಮೂಲಕ ನಾಡು ಕಟ್ಟುವ ಕಾರ್ಯದಲ್ಲಿ ಮುನ್ನಡೆಯೋಣ ಎಂದು ತಹಸೀಲ್ದಾರ್ ಆರ್. ಪ್ರದೀಪ್ ಹೇಳಿದರು. ...

ಮ್ಯಾಕ್ಸ್ ಆಸ್ಪತ್ರೆ ವೈದ್ಯರ ಐತಿಹಾಸಿಕ ಸಾಧನೆ: ಟಿಒಇಟಿವಿಎ ಯಶಸ್ವಿ ಶಸ್ತ್ರಚಿಕಿತ್ಸೆ

ಮ್ಯಾಕ್ಸ್ ಆಸ್ಪತ್ರೆ ವೈದ್ಯರ ಐತಿಹಾಸಿಕ ಸಾಧನೆ: ಟಿಒಇಟಿವಿಎ ಯಶಸ್ವಿ ಶಸ್ತ್ರಚಿಕಿತ್ಸೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ ಬೆಂಗಳೂರು ಹೊರತುಪಡಿಸಿ ಇಡೀ ರಾಜ್ಯದಲ್ಲೇ ಅತಿ ವಿನೂತನ ಶಸ್ತ್ರಚಿಕಿತ್ಸೆಯೊಂದನ್ನು ನೆರವೇರಿಸುವಲ್ಲಿ ನಗರದ ಮ್ಯಾಕ್ಸ್ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದು, ಜಿಲ್ಲೆಯ ವೈದ್ಯಕೀಯ ಕ್ಷೇತ್ರದಲ್ಲಿ ಹೊಸ ಮೈಲಿಗಲು ಸ್ಥಾಪಿಸಿದ್ದಾರೆ. ಹೌದು... ಥೈರಾಯ್ಡ್’ಗೆ ...

ಸೋದರಿ ನಿವೇದಿತಾರ ವಿಚಾರಧಾರೆ ಇಂದಿಗೂ ಪ್ರಸ್ತುತ: ಡಾ. ನಾಗಭೂಷಣ

ಸೋದರಿ ನಿವೇದಿತಾರ ವಿಚಾರಧಾರೆ ಇಂದಿಗೂ ಪ್ರಸ್ತುತ: ಡಾ. ನಾಗಭೂಷಣ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಸ್ವಾಮಿ ವಿವೇಕಾನಂದರ ಪರಮ ಶಿಷ್ಯೆಯಾಗಿದ್ದ ಸೋದರಿ ನಿವೇದಿತಾ ಅವರ ದೇಶ ಭಕ್ತಿ, ಸಾಮಾಜಿಕ ಸೇವಾ ಮನೋಭಾ ಇತ್ಯಾದಿ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ನಗರದ ಕಮಲಾ ನೆಹರು ಮಹಿಳಾ ಕಾಲೇಜಿನ ಪ್ರಾಚಾರ್ಯರಾದ ಡಾ.ಎಚ್.ಎಸ್.ನಾಗಭೂಷಣ ...

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಕಾರ್ಯಕ್ರಮ

ಕುವೆಂಪು ವಿವಿಯಲ್ಲಿ ಮಾತಾಡ್ ಮಾತಾಡ್ ಕನ್ನಡ ಅಭಿಯಾನದ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ | ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 'ಮಾತಾಡ್ ಮಾತಾಡ್ ಕನ್ನಡ' ಕನ್ನಡಕ್ಕಾಗಿ ನಾವು ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಅಂಗವಾಗಿ ವಿಶ್ವದಾದ್ಯಂತ ಗುರುವಾರ ಬೆಳಿಗ್ಗೆ ನಡೆದ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕೂಡ ...

ವೈದ್ಯಕೀಯ ಸಿಬ್ಬಂದಿಗಳ ಪಾದ ತೊಳೆದು ಪೂಜಿಸಿದ ಬಿಜೆಪಿ ಕಾರ್ಯಕರ್ತರು

ವೈದ್ಯಕೀಯ ಸಿಬ್ಬಂದಿಗಳ ಪಾದ ತೊಳೆದು ಪೂಜಿಸಿದ ಬಿಜೆಪಿ ಕಾರ್ಯಕರ್ತರು

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ಜಿಲ್ಲಾ ಬಿಜೆಪಿ ವತಿಯಿಂದ ಲಸಿಕಾ ವಾರಿಯರ್ಸ್ ಗಳಿಗೆ ಹಮ್ಮಿಕೊಂಡಿದ್ದ ಲಸಿಕಾ ಅಭಿನಂದನಾ ಅಭಿಯಾನದ ನಿಮಿತ್ತ ಇಂದು ಶಿವಮೊಗ್ಗ ನಗರದ ಬಾಪೂಜಿನಗರದ ನಗರ ಆರೋಗ್ಯ ಕೇಂದ್ರದ ವೈದ್ಯಕೀಯ ಮತ್ತು ಇನ್ನಿತರ ಸಿಬ್ಬಂದಿಗಳ ಪಾದಗಳನ್ನು ತೊಳೆದು ಪುಷ್ಪರ್ಚನೆ ...

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ: ಸಿದ್ಧರಾಮಯ್ಯ ಆಗ್ರಹ

ಅ.30ರಂದು ಶಿವಮೊಗ್ಗಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ | ವಿವಿಧ ಕಾರ್ಯಕ್ರಮಗಳ ನಿಮಿತ್ತ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅ.30ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಅಂದು ಮುಂಜಾನೆ 10 ಗಂಟೆಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ತೆರಳಲಿರುವ ಅವರು 11 ಗಂಟೆಗೆ ಶಿವಮೊಗ್ಗ ...

ಶಿವಮೊಗ್ಗದ ಉದಯೋನ್ಮುಖ ಲೇಖಕಿ ಕು. ನಿತ್ಯಶ್ರೀಗೆ ಸಾಹಿತ್ಯ ಕೇಸರಿ ರಾಜ್ಯ ಪ್ರಶಸ್ತಿ

ಶಿವಮೊಗ್ಗದ ಉದಯೋನ್ಮುಖ ಲೇಖಕಿ ಕು. ನಿತ್ಯಶ್ರೀಗೆ ಸಾಹಿತ್ಯ ಕೇಸರಿ ರಾಜ್ಯ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಮಲೆನಾಡಿನ ಉದಯೋನ್ಮುಖ ಕವಯಿತ್ರಿ, ಲೇಖಕಿ ಕು.ನಿತ್ಯಶ್ರೀ ಅವರು ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ಸಾಹಿತ್ಯ ಕೇಸರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಿತ್ಯಶ್ರೀ ಅವರು ತಮ್ಮ ಕನವರಿಕೆ ಕೃತಿಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದು, ಸಿದ್ಧಗಂಗಾ ಮಠದ ...

ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯ: ಪ್ರಶಾಂತ್ ಮುನ್ನೋಳಿ

ಸ್ವಚ್ಛತೆ ನಮ್ಮೆಲ್ಲರ ಆದ್ಯ ಕರ್ತವ್ಯ: ಪ್ರಶಾಂತ್ ಮುನ್ನೋಳಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕುವೆಂಪು ವಿವಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಜಾದಿ ಕ ಅಮೃತ ಮಹೋತ್ಸವ ಪ್ರಯುಕ್ತ ಸ್ವಚ್ಛತಾ ಸಪ್ತಾಹದ 4ನೇ ದಿನ  ನಗರದ ಮಹಿಳಾ ಪೊಲೀಸ್ ಠಾಣೆ ಮುಂಬಾಗ, ಮೇಘಾನ್ ಆಸ್ಪತ್ರೆ ಮುಂಭಾಗ ಬಸ್ ...

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರುಗಳಿಗೆ ಸನ್ಮಾನ

ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅಧ್ಯಾಪಕರುಗಳಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಶಂಕರಘಟ್ಟ | ಇತ್ತೀಚೆಗೆ ಬಿಡುಗಡೆಯಾದ ಜಗತ್ತಿನ ಶ್ರೇಷ್ಠ ಶೇ. 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ. ಜೆ.‌ಗಿರೀಶ ಮತ್ತು ಡಾ. ಬಿ. ಇ. ಕುಮಾರಸ್ವಾಮಿ ಅವರನ್ನು ಬುಧವಾರ ನಡೆದ ಸಿಂಡಿಕೇಟ್ ಸಭೆಯಲ್ಲಿ ...

ಆಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಆಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ

ಕಲ್ಪ ಮೀಡಿಯಾ ಹೌಸ್   |  ಹೊಸನಗರ | ತಾಲ್ಲೂಕಿನಲ್ಲಿ ದಿನಂಪ್ರತಿ ಅಕ್ರಮ ಮರಳು ಸಾಗಾಟ ಹಾಗೂ ಕಲ್ಲು ಕ್ವಾರಿಗಳ ಆರ್ಭಟ ಎಗ್ಗಿಲ್ಲದೆ ನಡೆಯುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿರುವ ಹಿನ್ನಲೆ, ಆಕ್ರಮಕ್ಕೆ ಕಡಿವಾಣ ಹಾಕುವ ಸಲುವಾಗಿ ತಾಲ್ಲೂಕಿನ ಹಲವು ಅಧಿಕಾರಿಗಳಿಗೆ ಅಕ್ರಮವಾಗಿ ...

Page 414 of 765 1 413 414 415 765
  • Trending
  • Latest
error: Content is protected by Kalpa News!!