Monday, September 21, 2026
Advertisement
ADVERTISEMENT

Tag: Shivamogga

ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ: ಜೆಡಿಎಸ್‌ನ ನಾಗರತ್ನ ಅವರಿಗೆ ಭರ್ಜರಿ ಜಯ…

ಭದ್ರಾವತಿ ನಗರಸಭೆ 29ನೇ ವಾರ್ಡ್ ಚುನಾವಣೆ: ಜೆಡಿಎಸ್‌ನ ನಾಗರತ್ನ ಅವರಿಗೆ ಭರ್ಜರಿ ಜಯ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ 29ನೇ ವಾರ್ಡ್‌ಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗುದ್ದಯಮ ಜೆಡಿಎಸ್ ಅಭ್ಯರ್ಥಿ ನಾಗರತ್ನ ಅನಿಲ್‌ಕುಮಾರ್‌ಗೆ ಭರ್ಜರಿ ಜಯ ಲಭಿಸಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ 450 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ...

ಸಾಗರ: ಇಂದಿನಿಂದ ಪಪೂ ಕಾಲೇಜು ಆರಂಭ ಹಿನ್ನೆಲೆ ಶಾಸಕರಿಂದ ವಿದ್ಯಾರ್ಥಿಗಳಿಗೆ ಸ್ವಾಗತ…

ಸಾಗರ: ಇಂದಿನಿಂದ ಪಪೂ ಕಾಲೇಜು ಆರಂಭ ಹಿನ್ನೆಲೆ ಶಾಸಕರಿಂದ ವಿದ್ಯಾರ್ಥಿಗಳಿಗೆ ಸ್ವಾಗತ…

ಕಲ್ಪ ಮೀಡಿಯಾ ಹೌಸ್ ಸಾಗರ: ಇಂದಿನಿಂದ ತಾಲೂಕಿನಲ್ಲಿ ಸ.ಪ ಪೂ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿ.ಯು ತರಗತಿಗಳು ಆರಂಭವಾಗುತ್ತಿರುವ ಹಿನ್ನೆಲೆ ಶಾಸಕ ಹೆಚ್.ಹಾಲಪ್ಪ ಕಾಲೇಜಿಗೆ ಭೇಟಿ ನೀಡಿ, ವಿದ್ಯಾರ್ಥಿಗಳನ್ನು ಸ್ವಾಗತಿಸಿ, ಆತ್ಮಸ್ಥೈರ್ಯ ತುಂಬಿ, ಕೋವಿಡ್ ನಿಯಮಗಳ ಪಾಲನೆ ಬಗ್ಗೆ CDC ...

ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ

ವಿದ್ಯಾನಗರ ರೈಲ್ವೆ ಮೇಲ್ಸೇತುವೆ, ಚಿತ್ರದುರ್ಗ-ಶಿವಮೊಗ್ಗ ಹೆದ್ದಾರಿ ಕಾಮಗಾರಿಗೆ ಶಂಕುಸ್ಥಾಪನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯಲ್ಲಿ ಇಂದು ಶಂಕುಸ್ಥಾಪನೆಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಇಂದಿನಿಂದಲೇ ಆರಂಭಿಸಿ ಕಾಲ ಮಿತಿಯೊಳಗೆ ಅತ್ಯುತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಕಾಮಗಾರಿ ಪೂರ್ಣಗೊಳ್ಳಲು ಲೋಕೋಪಯೋಗಿ ಇಲಾಖೆಯಿಂದ ...

ಶಿವಮೊಗ್ಗ: ಈಜಲು ತೆರಳಿದ್ದ ಬಾಲಕ ಹೊಂಡದಲ್ಲಿ ಮುಳುಗಿ ಸಾವು

ಶಿವಮೊಗ್ಗ: ಈಜಲು ತೆರಳಿದ್ದ ಬಾಲಕ ಹೊಂಡದಲ್ಲಿ ಮುಳುಗಿ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಬಾಲಕನೋರ್ವ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿನೋಬ ನಗರದ ಕಟ್ಟೆ ಸುಬ್ಬಣ್ಣ ಚೌಲ್ಟ್ರಿ ಹಿಂಭಾಗದ ಕೆರೆಯ ಪಕ್ಕದ ಹೊಂಡದಲ್ಲಿ ಆಲ್ಕೊಳದ ನಿವಾಸಿ 126 ವರ್ಷದ ಬಾಲಕನೋರ್ವ ತನ್ನ ಸ್ನೇಹಿತರೊಂದಿಗೆ ಈಜಲು ...

ತಮ್ಮ ಸಾಂಸಾರಿಕ ಮತ್ತು ಆರ್ಥಿಕ ಒತ್ತಡದಲ್ಲಿ ಇಂದಿನ ಶಿಕ್ಷಕರು

ತಮ್ಮ ಸಾಂಸಾರಿಕ ಮತ್ತು ಆರ್ಥಿಕ ಒತ್ತಡದಲ್ಲಿ ಇಂದಿನ ಶಿಕ್ಷಕರು

ಕಲ್ಪ ಮೀಡಿಯಾ ಹೌಸ್ ಹೌದು ಕೋವಿಡ್ ಅನ್ನೋ ಮಹಾ ಮಹಾ ಮಾರಿ ಬಂದಾಗಿನಿಂದ ಶಿಕ್ಷಕರು ಒಂದೆಲ್ಲ ಒಂದು ರೀತಿಯಲ್ಲಿ ಶಿಕ್ಷಕ ವೃತ್ತಿಯ ಜೊತೆಯಲ್ಲಿ ತನ್ನ ಬದುಕನ್ನು ಸಹ ಕಟ್ಟಿಕೊಳ್ಳುವ ಹರಸಾಹಸಪಡುತ್ತಿದ್ದಾರೆ. ತನ್ನ ದೈನಂದಿನ ಜೀವನವು ಹದಗೆಡುತ್ತಿದ್ದರೂ ಸಹ ಮಕ್ಕಳ ಭವಿಷ್ಯಕ್ಕೆ ತನ್ನ ...

ಸೊರಬ ಆರೋಗ್ಯ ಅಧಿಕಾರಿ ವೀಣಾಗೆ ಜೀವ ರಕ್ಷಕ ಪ್ರಶಸ್ತಿ

ಸೊರಬ ಆರೋಗ್ಯ ಅಧಿಕಾರಿ ವೀಣಾಗೆ ಜೀವ ರಕ್ಷಕ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಸೊರಬ: ಹರಿಹರದ ಶ್ರೀ ಮಹಾತಪಸ್ವಿ ಸೇವಾ ಪ್ರತಿಷ್ಠಾನ ವತಿಯಿಂದ ತಾಲೂಕಿನ ಶಿಗ್ಗಾ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯೋಜಿಸಿದ್ದ ಕೊರೋನಾ ವಾರಿಯರ್ಸ್‌ಗೆ ಗೌರವ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಎಚ್. ವೀಣಾ ಅವರಿಗೆ ...

2ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ: ಪಂಚಮಸಾಲಿ ಸ್ವಾಮೀಜಿ

2ಎ ಮೀಸಲಾತಿ ನೀಡದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ: ಪಂಚಮಸಾಲಿ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್ ಸೊರಬ: ರಾಜ್ಯ ಸರ್ಕಾರ ವೀರಶೈವ ಸಮಾಜದ ಒಳಪಂಗಡಗಳಿಗೆ 2ಎ ಮೀಸಲಾತಿ ನೀಡಬೇಕು. ಈ ವಿಷಯಕ್ಕೆ ಸಂಬಂಧಿಸಿದಂತೆ ಸೆ. 15ರವರೆಗೆ ಕಾಲಾವಕಾಶ ತಗೆದುಕೊಂಡಿದ್ದು, ರಾಜ್ಯ ಸರ್ಕಾರ ಮೀಸಲಾತಿ ನೀಡದಿದ್ದರೆ ಅ.1ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ...

ಭದ್ರಾವತಿಯಲ್ಲಿ ಹೃದಯ ವಿದ್ರಾವಕ ಘಟನೆ: ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು

ಭದ್ರಾವತಿಯಲ್ಲಿ ಹೃದಯ ವಿದ್ರಾವಕ ಘಟನೆ: ಈಜಲು ತೆರಳಿದ್ದ ವಿದ್ಯಾರ್ಥಿಗಳು ನೀರು ಪಾಲು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಶನಿವಾರ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್ ಗ್ರಾಮದ ಕಿರಣ್ ಹಾಗೂ ಶಶಾಂಕ್ (19) ಎಂಬುವರೇ ...

ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

ಸೆಪ್ಟೆಂಬರ್ 6-7ರಂದು ಶಿವಮೊಗ್ಗದಲ್ಲಿ ಸೋಂದಾ ಮಠದ ಆಚಾರ್ಯರಿಂದ ಆರೂಢ ಜಾತಕ ಪ್ರಶ್ನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀ ಕ್ಷೇತ್ರ ಸೋಂದಾ ಮಠದ ಆಚಾರ್ಯರು ನಗರಕ್ಕೆ ಆಗಮಿಸಲಿದ್ದು, ಸೆಪ್ಟೆಂಬರ್ 6 ಹಾಗೂ 7ರಂದು ಎರಡು ದಿನಗಳ ಕಾಲ ಜಾತಕ ಪ್ರಶ್ನೆ ಹಾಗೂ ಆರೂಢ ಪ್ರಶ್ನೆ ಮೂಲಕ ಪರಿಶೀಲಿಸಿ ಶಾಸ್ತ್ರದ ರೀತಿಯಲ್ಲಿ ಪರಿಹಾರ ತಿಳಿಸಲಿದ್ದಾರೆ. ಅಶ್ವತ್ಥ್ ...

ಭದ್ರಾವತಿ: ಸೆ.5ರಂದು ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ

ಭದ್ರಾವತಿ: ಸೆ.5ರಂದು ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನ ಸುಕ್ಷೇತ್ರ ಗೋಣಿಬೀಡಿನ ಶ್ರೀ ಶೀಲಸಂಪಾದನಾಮಠದಲ್ಲಿ ಸೆ.5ರ ಬೆಳಿಗ್ಗೆ 11 ಗಂಟೆಗೆ ಶ್ರೀ ಸಿದ್ದಲಿಂಗಮಹಾಸ್ವಾಮೀಜಿಯವರ 23 ತಿಂಗಳ ತಪೋನುಷ್ಠಾನ ಸಮಾರೋಪ ಹಾಗು ದಾಸೋಹ ಮಂದಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ...

Page 440 of 764 1 439 440 441 764
  • Trending
  • Latest
error: Content is protected by Kalpa News!!