Thursday, September 17, 2026
Advertisement
ADVERTISEMENT

Tag: Shivamogga

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಕ್ರಿಮಿನಲ್ ಅಪರಾಧ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸಕ್ಕಿಂಗ್ ಯಂತ್ರಗಳನ್ನು ಬಳಸದೆ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್ ಮೂಲಕ ಶೌಚಗುಂಡಿಗಳನ್ನು ಸ್ವಚ್ಚಗೊಳಿಸುವುದು ಕ್ರಿಮಿನಲ್ ಅಪರಾಧವಾಗಿದ್ದು, ಇದಕ್ಕೆ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅವಕಾಶ ನೀಡಬಾರದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ...

ದೇವಾಲಯಗಳಿಗೆ ಭೇಟಿ ನೀಡಿ, ಮಠಾಧೀಶರ ಆಶೀರ್ವಾದ ಪಡೆದ ಸಚಿವ ಈಶ್ವರಪ್ಪ…

ದೇವಾಲಯಗಳಿಗೆ ಭೇಟಿ ನೀಡಿ, ಮಠಾಧೀಶರ ಆಶೀರ್ವಾದ ಪಡೆದ ಸಚಿವ ಈಶ್ವರಪ್ಪ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಐದನೆಯ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಶಾಸಕ ಈಶ್ವರಪ್ಪ ಅವರು ಪತ್ನಿ ಜಯಲಕ್ಷ್ಮಿ, ಪುತ್ರ ಕಾಂತೇಶ್ ಮತ್ತು ತಮ್ಮ ಕುಟುಂಬಸ್ಥರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡಿ, ಮಠಾಧೀಶರ ಆಶೀರ್ವಾದ ಪಡೆದರು. ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ ...

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಹೋರಾಟದ ಎಚ್ಚರಿಕೆ!

ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಹೋರಾಟದ ಎಚ್ಚರಿಕೆ!

ಕಲ್ಪ ಮೀಡಿಯಾ ಹೌಸ್ ಹೊಸನಗರ: ಮೂಲಭೂತ ಸೌಕರ್ಯಗಳಿಂದ ವಂಚಿತವಾದ ಕುಗ್ರಾಮದಲ್ಲಿ ಇದೀಗ ಗ್ರಾಮಸ್ಥರು ಹೋರಾಟದ ಎಚ್ಚರಿಕೆ ನೀಡುತ್ತಿದ್ದು, ತಾಲೂಕಿನ ಮಾರುತಿಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಒಂದಗದ್ದೆ, ನೀರೇರಿ ಗ್ರಾಮದಲ್ಲಿ ರಸ್ತೆಯಲ್ಲಿ ನಾಟಿ ಮಾಡುವುದರ ಮೂಲಕ ಪ್ರತಿಭಟನೆಗೆ ಮುಂದಾಗಿದ್ದಾರೆ. ಒಂದಗದ್ದೆ ಹಾಗೂ ನೀರೇರಿ ಅವಳಿ ...

ತುಂಬುವ ಹಂತಕ್ಕೆ ಭದ್ರಾ ಜಲಾಶಯ! 1600 ಕ್ಯೂಸೆಕ್ಸ್ ನೀರು ಬಿಡುಗಡೆ

ತುಂಬುವ ಹಂತಕ್ಕೆ ಭದ್ರಾ ಜಲಾಶಯ! 1600 ಕ್ಯೂಸೆಕ್ಸ್ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ ನೀರಿನ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ಸುರಕ್ಷತೆ ದೃಷ್ಟಿಯಿಂದ ಪ್ರತಿದಿನ 1600ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗುತ್ತಿದೆ ಎಂದು ಭದ್ರಾ ಜಲಾಶಯದ ಸೂಪರಿಂಟೆಂಡೆಂಟ್ ಇಂಜಿನಿಯರ್ ಚಂದ್ರಹಾಸ ಹೇಳಿದರು. ಅವರು ...

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಆಗಸ್ಟ್ 8ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಗಸ್ಟ್ 8 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12,13 ಮತ್ತು 19ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ಇರುವುದಿಲ್ಲ: ...

ಶಿವಮೊಗ್ಗ ಮಹಾನಗರ ಪಾಲಿಕೆ ಆಯ-ವ್ಯಯ ಪೂರ್ವಭಾವಿ ಸಭೆ

ಆಸ್ತಿ ತೆರಿಗೆ ಪಾವತಿಗೆ ಶಿವಮೊಗ್ಗ ಮಹಾನಗರಪಾಲಿಕೆಯಲ್ಲಿ ಕೌಂಟರ್ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ ಕಚೇರಿಯ ಆವರಣದಲ್ಲಿ ಎಲ್ಲಾ ಕೌಂಟರ್‌ಗಳನ್ನು ಪ್ರಾರಂಭ ಮಾಡಲಾಗಿದ್ದು, ಸಾರ್ವಜನಿಕರು ನೇರವಾಗಿ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಸಲು ಅವಕಾಶವಿರುತ್ತದೆ. ಅಲ್ಲದೇ ಈಗಾಗಲೇ ಜಾರಿಯಲ್ಲಿರುವಂತೆ ಆಸ್ತಿ ತೆರಿಗೆ ಪಾವತಿಯನ್ನು ...

ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ರೈಲು, ಸಾಗರ ನಿಲ್ದಾಣ ಉನ್ನತೀಕರಣಕ್ಕೆ ಸಂಸದ ರಾಘವೇಂದ್ರ ಮನವಿ

ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ರೈಲು, ಸಾಗರ ನಿಲ್ದಾಣ ಉನ್ನತೀಕರಣಕ್ಕೆ ಸಂಸದ ರಾಘವೇಂದ್ರ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ-ತಿರುಪತಿ-ಚೆನ್ನೈ ನೂತನ ಎಕ್ಸ್‌ಪ್ರೆಸ್ ರೈಲು ಆರಂಭಿಸುವುದು ಸೇರಿದಂತೆ ಹಲವು ರೈಲ್ವೆ ಕಾಮಗಾರಿಗಳನ್ನು ಮಂಜೂರು ಮಾಡುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರಕ್ಕೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಸಂಸದರು ...

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ – ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಆಗಸ್ಟ್ 6ರಂದು ಕೆ. ವಿ. ಶಿವಕುಮಾರ್ – ಗೋಪಾಲ್ ಯಡಗೆರೆಯವರಿಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಶಿವಮೊಗ್ಗ ಪ್ರಸ್ ಟ್ರಸ್ಟ್‌ಗಳ ಸಹಭಾಗಿತ್ವದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯರಾಗಿ ನೇಮಕಗೊಂಡಿರುವ ನಮ್ಮ ನಾಡು ಪತ್ರಿಕೆಯ ಸಂಪಾದಕರು, ಕರ್ನಾಟಕ ರಾಜ್ಯ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಪಾದಕರ ಸಂಘದ ...

ಆಗಸ್ಟ್ 7ರಂದು ಶಿವಮೊಗ್ಗದಲ್ಲಿ ನವರಸಧಾರೆ ನೃತ್ಯ ಕಾರ್ಯಕ್ರಮ

ಆಗಸ್ಟ್ 7ರಂದು ಶಿವಮೊಗ್ಗದಲ್ಲಿ ನವರಸಧಾರೆ ನೃತ್ಯ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನದಿಂದ ಆಗಸ್ಟ್ 7 ರ ಶನಿವಾರ ಸಂಜೆ 6 ಗಂಟೆಗೆ ರಾಜೇಂದ್ರನಗರದ ಪವಿತ್ರಾಂಗಣದಲ್ಲಿ ಪುರಂದರ ರಚನೆಗಳನ್ನು ಆಧರಿಸಿದ ನವರಸ ಧಾರೆ ನೃತ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ. ವೈದ್ಯ ಸಹೋದರಿಯರು ಮತ್ತು ಕಲಾವಿದೆಯರಾದ ಡಾ. ಕೆ.ಎಸ್. ಚೈತ್ರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಆಗಸ್ಟ್ 6ರಂದು ಶಿವಮೊಗ್ಗದ ಈ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಗಸ್ಟ್ 6 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-8ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ಜಯದೇವ ...

Page 461 of 763 1 460 461 462 763
  • Trending
  • Latest
error: Content is protected by Kalpa News!!