Wednesday, September 16, 2026
Advertisement
ADVERTISEMENT

Tag: Shivamogga

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಜೀಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥಪಡಿಸುವ ಬೃಹತ್ ಲೋಕ್ ಅದಾಲತ್ ಕಾರ್ಯಕ್ರಮ ಆಗಸ್ಟ್ 14 ರ ಎರಡನೇ ಶನಿವಾರ ಜಿಲ್ಲೆಯಲ್ಲಿ ನಡೆಯಲಿದ್ದು ಪಕ್ಷಗಾರರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಬಾಕಿ ...

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಜನಸಂಖ್ಯಾ ಸ್ಪೋಟದಿಂದ ದೇಶದ ಅಭಿವೃದ್ಧಿ ಕುಂಠಿತ: ಸಂತೋಷ್ ಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೆಲವು ದೇಶಗಳಲ್ಲಿ ಜನ ಸಂಖ್ಯೆ ಹೆಚ್ಚಿದ್ದರೆ ಮತ್ತೆ ಹಲವೆಡೆ ಜನ ಸಂಖ್ಯೆ ಕ್ಷೀಣಿಸುತ್ತಿದೆ. ಆದರೆ ಜನಸಂಖ್ಯಾ ಸ್ಫೋಟದಿಂದ ದೇಶದ ಅಭಿವೃದ್ಧಿಯ ಮೇಲೆ ವ್ಯಕ್ತಿರಿಕ್ತ ಪರಿಣಾಮ ಬೀರುತ್ತದೆ ಎಂದು ತಹಶೀಲ್ದಾರ್ ಸಂತೋಷ್ ಕುಮಾರ್ ಅಭಿಪ್ರಾಯಪಟ್ಟರು. ಆರೋಗ್ಯ ಇಲಾಖೆ ...

ನಿತ್ಯಶ್ರೀ ಅವರಿಗೆ ಗುರುಕುಲ ಸಾಹಿತ್ಯ ಪ್ರಶಸ್ತಿ

ನಿತ್ಯಶ್ರೀ ಅವರಿಗೆ ಗುರುಕುಲ ಸಾಹಿತ್ಯ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಉದಯೋನ್ಮುಖ ಬರಹಗಾರ್ತಿ, ಅಂಕಣಗಾರ್ತಿ ಆರ್. ನಿತ್ಯಶ್ರೀ ಅವರಿಗೆ ಈ ಸಾಲಿನ ರಾಜ್ಯ ಮಟ್ಟದ ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ ಲಭಿಸಿದೆ. ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಈ ಪ್ರಶಸ್ತಿಗೆ ಆರ್. ನಿತ್ಯಶ್ರೀ  ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಅಕ್ರಮ ಗೋ ಸಾಕಾಣಿಕೆ ಮಾಡುವವರ ವಿರುದ್ಧ ಕಾನೂನು ಕ್ರಮ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರಕು ಸಾಗಾಣಿಕೆ ವಾಹನಗಳಲ್ಲಿ ಕೃಷಿ ಪರಿಕರಗಳನ್ನಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುವವರ ವಿರುದ್ಧ ಗೋಹತ್ಯೆ ನಿಷೇಧ ಕಾಯ್ದೆ 2020ರನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ...

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಅಗತ್ಯ ವಸ್ತು ಬೆಲೆ ಏರಿಕೆ ಹಿನ್ನೆಲೆ: ಭದ್ರಾವತಿ ತಾಲೂಕು ಕಾಂಗ್ರೆಸ್‌ನಿಂದ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ರಾಜ್ಯ ಸರ್ಕಾರ ಕೋವಿಡ್ ಲಸಿಕೆ ಪೂರೈಕೆಯ ಹೆಸರಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ. ಹಾಗೂ ನಿತ್ಯ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಮಾಡಿ ಬಡವರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವುದನ್ನು ಖಂಡಿಸಿ ಇಂದು ...

50 ದಿನಗಳಿಗೆ ಮುಂಚಿತವಾಗಿಯೇ ಕಿಚ್ಚನ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು…!

50 ದಿನಗಳಿಗೆ ಮುಂಚಿತವಾಗಿಯೇ ಕಿಚ್ಚನ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು…!

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ : ಶಿವಮೊಗ್ಗದಲ್ಲಿ ಹುಟ್ಟಿ ಬೆಳೆದು ಹೆಸರುವಾಸಿಯಾದ ನಟ ಸುದೀಪ್ ಹಂತ ಹಂತವಾಗಿ ಸಾಧನೆಯ ಮೆಟ್ಟಿಲುಗಳನ್ನು ಏರಿ ಅಪಾರವಾದ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕರ್ನಾಟಕದಾದ್ಯಂತ ಅಷ್ಟೇ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಅಪಾರವಾದ ಕೀರ್ತಿ ಪಡೆದಿರುವ ನಟ ಸುದೀಪ್ ಗೆ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 18ರಂದು ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಎಫ್-12, ಎಎಫ್-13, ಮತ್ತು ಎಎಫ್-19 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೊಳ ನಂದಿನಿ ಬಡಾವಣೆ, ವಿಕಾಸ ಶಾಲೆಯ ಹತ್ತಿರ, ಕನಕ ಲೇಔಟ್, ಸಿದ್ಧಗಂಗಾ ಬಡಾವಣೆ, ಕಾಶಿಪುರ, ಜೆ.ಹೆಚ್.ಪಟೇಲ್ ಬಡಾವಣೆ, ...

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಸಾಗರ: ಅನೈತಿಕ ಚಟುವಟಿಕೆ ತಾಣವಾಗಿರುವ ಪೊಲೀಸ್ ವಸತಿಗೃಹಗಳು! ಅಧಿಕಾರಿಗಳು ಇತ್ತ ಗಮನಹರಿಸುವರೇ?

ಕಲ್ಪ ಮೀಡಿಯಾ ಹೌಸ್ ಸಾಗರ: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಬೆಲೆಬಾಳುವ ಪೋಲೀಸ್ ವಸತಿ ಗೃಹಗಳು ಪಾಳುಬಿದ್ದಿವೆ. ತಾಲೂಕಿನ ಆನಂದಪುರ ಪೊಲೀಸ್ ಉಪಠಾಣೆಯ ಸಿಬ್ಬಂದಿಗಳಿಗಾಗಿ ಸುಮಾರು ನಲವತ್ತು ವರ್ಷಗಳ ಹಿಂದೆ ಸರ್ಕಾರ ನಿರ್ಮಿಸಿದಂತಹ ಪೊಲೀಸ್ ವಸತಿ ಗೃಹಗಳು ...

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಭದ್ರಾವತಿ ತಹಶೀಲ್ದಾರ್ ಸಂತೋಷ್ ವರ್ಗಾವಣೆ: ಯಾರು ನೂತನ ಅಧಿಕಾರಿ?

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಹಶೀಲ್ದಾರ್ ಆಗಿ ಉತ್ತಮ ಹೆಸರು ಗಳಿಸಿ ಒಂದು ವರ್ಷ ಪೂರೈಸುವ ಮುನ್ನವೇ ಜಿ. ಸಂತೋಷ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದು, ಸಂತೋಷ್‌ಕುಮಾರ್ ...

ಮೊದಲು ನೀವು ಗೋಹತ್ಯೆ ಬಗ್ಗೆ ತಿಳಿದುಕೊಳ್ಳಿ: ಅಧಿಕಾರಿಗಳ ವಿರುದ್ಧ ಸಚಿವ ಚೌಹಾಣ್ ಗರಂ

ಮೊದಲು ನೀವು ಗೋಹತ್ಯೆ ಬಗ್ಗೆ ತಿಳಿದುಕೊಳ್ಳಿ: ಅಧಿಕಾರಿಗಳ ವಿರುದ್ಧ ಸಚಿವ ಚೌಹಾಣ್ ಗರಂ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗೋಹತ್ಯೆ ಬಗ್ಗೆ ಮೊದಲು ನೀವು ತಿಳಿದುಕೊಳ್ಳಿ ಇಲ್ಲದಿದ್ದರೆ ಸಮರ್ಪಕವಾಗಿ ಗೋಹತ್ಯೆ ನಿಷೇಧದ ಅನುಷ್ಠಾನ ಆಗುವುದಿಲ್ಲ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ಅಧಿಕಾರಿಗಳ ವಿರುದ್ಧ ಶಿವಮೊಗ್ಗದಲ್ಲಿ ಗರಂ ಆದರು. ಇಲಾಖಾ ಪ್ರಗತಿ ಪರಿಶೀಲನೆಯಲ್ಲಿ ಮಾತನಾಡಿದ ...

Page 472 of 762 1 471 472 473 762
  • Trending
  • Latest
error: Content is protected by Kalpa News!!