Wednesday, September 16, 2026
Advertisement
ADVERTISEMENT

Tag: Shivamogga

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜುಲೈ 16, 17ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 16 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್-2ರಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಕುವೆಂಪು ರಸ್ತೆ, ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕರ ಹೆಸರಿಡುವಂತೆ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೆಳದಿ ಸಾಮ್ರಾಜ್ಯವನ್ನು ಆಳಿದ ಶಿಸ್ತಿನ ಸಿಪಾಯಿ ಶಿವಪ್ಪ ನಾಯಕ (1645-1660) ಅವರು ಕರ್ನಾಟಕದ ಆದರ್ಶಪ್ರಾಯ ರಾಜನಾಗಿದ್ದು, ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕರ ಹೆಸರನ್ನು ನಾಮಕರಣ ಮಾಡಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ...

ಮುಂಗಾರು ಬೆಳೆಗಳಿಗೆ ನೀರು ಬಿಡುಗಡೆ: ರೈತರು ಮುಖ್ಯ ನಾಲೆಗೆ ಇಳಿಯದಿರಲು ಸೂಚನೆ

ಮುಂಗಾರು ಬೆಳೆಗಾಗಿ ಜುಲೈ 14ರಿಂದ ತುಂಗಾ ನಾಲೆಗಳಿಗೆ ನೀರು ಬಿಡುಗಡೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತುಂಗಾ ಅಚ್ಚುಕಟ್ಟು ಯೋಜನೆ ಬಲದಂಡೆ ಮತ್ತು ಬಲದಂಡೆ ನಾಲೆಗಳಿಗೆ ಜುಲೈ 14ರಿಂದ ನವೆಂಬರ್ 30ರವರೆಗೆ ನೀರನ್ನು ಹರಿಸಲಾಗುತ್ತಿದ್ದು, ಈ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ರೈತರು ಬೆಳೆಯಬಹುದಾದ ಬೆಳೆಗಳ ವಿವರಗಳನ್ನು ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಿಸಿದ್ದು, ರೈತರು ...

ಶಿವಮೊಗ್ಗ: ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ

ಶಿವಮೊಗ್ಗ: ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶ್ರೀ ಅವಿಚ್ಛಿನ್ನ ಪರಂಪರಾ ಕೂಡಲಿ ಶೃಂಗೇರಿ ಮಠದ ಉತ್ತರಾಧಿಕಾರಿ ಸ್ವೀಕಾರ ಕಾರ್ಯಕ್ರಮವು ಆಷಾಢ-ಶುದ್ಧ-ಚತುರ್ಥಿಯ ಜುಲೈ 13ರ ಮಂಗಳವಾರದಂದು ನಡೆಯಿತು. ಸನ್ಯಾಸ ಸ್ವೀಕರಿಸಿದ ಗುರುಗಳಿಗೆ ಶ್ರೀ ವಿದ್ಯಾ ವಿಶ್ವೇಶ್ವರಭಾರತೀ ಎಂಬುದಾಗಿ ಯೋಗಪಟ್ಟವು ನೀಡಲಾಯಿತು. ಭಕ್ತ ಜನರ ಆಗ್ರಹಾನುಸಾರ ...

ಬಾಲಕನ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಶಿವಮೊಗ್ಗ ಜಿಲ್ಲಾಡಳಿತ…

ಬಾಲಕನ ಶಸ್ತ್ರಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದ ಶಿವಮೊಗ್ಗ ಜಿಲ್ಲಾಡಳಿತ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯ ಆರು ವರ್ಷದ ಬಾಲಕನಿಗೆ ಬೋನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗಾಗಿ 8 ಲಕ್ಷ ರೂ ವೆಚ್ಚವನ್ನು ವೈದ್ಯರು ಸೂಚಿಸಿದ್ದು, ಸರ್ಕಾರದ ಆಯುಷ್ಮಾನ್ ಯೋಜನೆ ಫಲಾನುಭವಿಯಾಗಲು ರೇಷನ್ ಕಾರ್ಡ್ ನಲ್ಲಿ ಮಗುವಿನ ಹೆಸರಿಲ್ಲದ ಕಾರಣ ಹೆಸರು ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಶಿವಮೊಗ್ಗ: ವಿದ್ಯುತ್ ತಗುಲಿ ಮಹಿಳೆ ಸಾವು

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮೋಟಾರ್ ಸ್ವಿಚ್ ಹಾಕುವಾಗ ವಿದ್ಯುತ್ ತಗುಲಿ ಮಹಿಳೆ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಸುಮಾ (29) ಮೃತಪಟ್ಟ ಮಹಿಳೆಯಾಗಿದ್ದು, ಮೋಟಾರ್ ಸ್ವಿಚ್ ಹಾಕುವ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಏರುಪೇರಾದ ಹಿನ್ನಲೆಯಲ್ಲಿ ವಿದ್ಯುತ್ ಶಾಕ್‌ನಿಂದ ಸಾವು ಕಂಡಿದ್ದಾರೆ ...

ಸೊರಬ: ಚಿನ್ನಾಭರಣ ಕಳವು ಮಾಡಿ ಪೊಲೀಸರ ಅತಿಥಿಯಾದ ಅತ್ತೆ-ಅಳಿಯ!

ಸೊರಬ: ಚಿನ್ನಾಭರಣ ಕಳವು ಮಾಡಿ ಪೊಲೀಸರ ಅತಿಥಿಯಾದ ಅತ್ತೆ-ಅಳಿಯ!

ಕಲ್ಪ ಮೀಡಿಯಾ ಹೌಸ್ ಸೊರಬ: ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಚಿನ್ನಾಭರಣವನ್ನು ಕಳವು ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸೊರಬ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರವಾಡ ಗ್ರಾಮದ ಮರಿಯಪ್ಪ ಗೋಪಿನಾಯ್ಕ್ ಹಾಗೂ ಕಮಲಮ್ಮ ನಿಂಗಬಸಪ್ಪ ...

ಲೋಕೇಶ್ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪದವಿ ಪ್ರದಾನ

ಲೋಕೇಶ್ ಅವರಿಗೆ ಕುವೆಂಪು ವಿವಿ ಪಿಹೆಚ್‌ಡಿ ಪದವಿ ಪ್ರದಾನ

ಕಲ್ಪ ಮೀಡಿಯಾ ಹೌಸ್ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಎಸ್.ಟಿ. ಲೋಕೇಶ್ ಇವರು ``ISOLATION CHARACTERIZATION AND EVALUATION OF ANTIMICROBIAL AND ANTICANCEROUS PROPERTY OF CLAVICEPS PURPUREA'' ...

ಭದ್ರಾವತಿ: ತಾಲೂಕಿನ ಕೆರೆಗಳ ಸಂರಕ್ಷಣೆ ಹಿನ್ನೆಲೆ ಅಧಿಕಾರಿಗಳ ಸಭೆ ಕರೆಯಲು ಶಾಸಕರಿಗೆ ಮನವಿ…

ಭದ್ರಾವತಿ: ತಾಲೂಕಿನ ಕೆರೆಗಳ ಸಂರಕ್ಷಣೆ ಹಿನ್ನೆಲೆ ಅಧಿಕಾರಿಗಳ ಸಭೆ ಕರೆಯಲು ಶಾಸಕರಿಗೆ ಮನವಿ…

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಕೆರೆಗಳ ಸಂರಕ್ಷಣೆಗೆ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆಯುವಂತೆ ತಹಶೀಲ್ದಾರ್ ಅವರಿಗೆ ಸೂಚಿಸುವಂತೆ ಕೋರಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಆರ್.ವೇಣುಗೋಪಾಲ್ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ನೂರಾರು ಕೆರೆಗಳಿದ್ದು, ...

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ: ವೈದ್ಯರ ಶ್ರಮ ಅಭಿನಂದನೀಯ

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ: ವೈದ್ಯರ ಶ್ರಮ ಅಭಿನಂದನೀಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಕನಿಷ್ಟ ಪ್ರಮಾಣಕ್ಕೆ ತಲುಪಿದ್ದು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರುಗಳು ಈವರೆಗೆ ಕೊರೋನ ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ ಮಾದರಿಯಲ್ಲಿಯೇ ಇಲಾಖೆಯ ಉಳಿದ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೂ ವಿಶೇಷ ಗಮನಹರಿಸಬೇಕೆಂದು ಜಿಲ್ಲಾ ಪಂಚಾಯಿತಿ ...

Page 474 of 762 1 473 474 475 762
  • Trending
  • Latest
error: Content is protected by Kalpa News!!