Wednesday, September 16, 2026
Advertisement
ADVERTISEMENT

Tag: Shivamogga

ಒಮ್ಮೆಲೆ ಲೈಟ್ ಆಫ್ ಮಾಡಿದರೆ ಪವರ್ ಗ್ರಿಡ್’ಗೆ ಯಾವುದೇ ಸಮಸ್ಯೆಯಿಲ್ಲ: ಆದರೆ, ಪ್ರತಿಯೊಬ್ಬರೂ ಹೀಗೆ ಮಾಡಿ

ಗಮನಿಸಿ! ಜುಲೈ 15ರಂದು ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ MCF-3, MCF-4 ಮತ್ತು MCF-20 ಮಾರ್ಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಜುಲೈ 15ರ ಗುರುವಾರ ಬೆಳಿಗ್ಗೆ ...

ಸಾಗರ: ಗದ್ದೆಯಲ್ಲಿ ಬಿದ್ದಿರುವ ಕಾರು… ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್!

ಸಾಗರ: ಗದ್ದೆಯಲ್ಲಿ ಬಿದ್ದಿರುವ ಕಾರು… ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್!

ಕಲ್ಪ ಮೀಡಿಯಾ ಹೌಸ್ ಸಾಗರ: ತಾಲೂಕಿನ ಆಚಾಪುರದ ಬಳಿಯ ಚಿನ್ನದಕೊಪ್ಪದಲ್ಲಿ ಕಾರೊಂದು ಗದ್ದೆಗೆ ಬಿದ್ದಿದ್ದು, ಜೋಗದಿಂದ ವಾಪಾಸಾಗುವ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕಾರಿನ ಚಾಲಕ ರಘು ಎನ್ನುವವರಿಗೆ ಗಾಯಗಳಾಗಿದ್ದು, ಈ ಫೊಟೊವನ್ನು ಅಜಯ್ ಕುಮಾರ್ ಶರ್ಮ ಎಂಬುವರು ತಮ್ಮ ...

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರಿಡಲು ಹೆಚ್ಡಿಕೆ ಮಲ್ನಾಡ್ ಬ್ರಿಗೇಡ್ ಆಗ್ರಹ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪುರವರ ಹೆಸರಿಡಲು ಹೆಚ್ಡಿಕೆ ಮಲ್ನಾಡ್ ಬ್ರಿಗೇಡ್ ಆಗ್ರಹ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಮಲೆನಾಡಿನ ತವರೂರು, ಕಲೆ-ಸಾಹಿತ್ಯಗಳ ನೆಲೆಬೀಡು, ಚಳುವಳಿಗಳ ನೆಲೆ, ಸಾಮಾಜಿಕ ಹೋರಾಟಗಳ ಮೂಲಕ ರಾಜ್ಯದ ಗಮನ ಸೆಳೆದ ಶಿವಮೊಗ್ಗ ನಗರದಲ್ಲಿ ವಿಮಾನ ನಿಲ್ದಾಣ ಬಹುದಿನದ ಕನಸು ಆಗಿದೆ. ಇದರ ಹಿಂದೆ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಶ್ರಮ ಹಾಗೂ ...

ಮಹಿಳೆ ಸಮಾಜವನ್ನು ಬೆಳಗುವ ನಂದಾದೀಪ: ಶ್ರೀರಂಜಿನಿ ದತ್ತಾತ್ರಿ ಅಭಿಮತ

ಮಹಿಳೆ ಸಮಾಜವನ್ನು ಬೆಳಗುವ ನಂದಾದೀಪ: ಶ್ರೀರಂಜಿನಿ ದತ್ತಾತ್ರಿ ಅಭಿಮತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಹಲವು ಸಾಮಾಜಿಕ ಏರುಪೇರುಗಳ ನಡುವೆಯೂ ಮಹಿಳೆ ದೃಢತೆಯಿಂದ ಮುನ್ನಡೆದಿದ್ದು, ಸಮಚಿತ್ತದಿ ಎಲ್ಲರನ್ನೂ ಮುನ್ನಡೆಸುವ ಸ್ವಯಂಪ್ರಕಾಶ ಪ್ರಭೆಯೂ ಹೌದು. ಸಮಾಜವನ್ನು ಬೆಳಗುವ ನಂದಾ ದೀಪವೂ ಹೌದು ಎಂದು ಇನ್ನರ್‌ವ್ಹೀಲ್ ಮಾಜಿ ಅಧ್ಯಕ್ಷೆ ಶ್ರೀರಂಜಿನಿ ದತ್ತಾತ್ರಿ ಹೇಳಿದರು. 2021-22ನೇ ...

ಎಮ್‌ಎಸ್‌ಐಎಲ್ ಕಟ್ಟಡ ನಿರ್ಮಾಣ:  ಶಾಸಕ ಹಾಲಪ್ಪ, ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸ್ಥಳ ಪರಿಶೀಲನೆ

ಎಮ್‌ಎಸ್‌ಐಎಲ್ ಕಟ್ಟಡ ನಿರ್ಮಾಣ: ಶಾಸಕ ಹಾಲಪ್ಪ, ಸಚಿವ ಜಗದೀಶ್ ಶೆಟ್ಟರ್ ಅವರಿಂದ ಸ್ಥಳ ಪರಿಶೀಲನೆ

ಕಲ್ಪ ಮೀಡಿಯಾ ಹೌಸ್ ಹುಬ್ಬಳ್ಳಿ: ಎಮ್‌ಎಸ್‌ಐಎಲ್ ಅಧ್ಯಕ್ಷ ಹಾಗೂ ಶಾಸಕ ಹೆಚ್.ಹಾಲಪ್ಪ ಅವರು ಇಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರೊಂದಿಗೆ, ಎಮ್‌ಎಸ್‌ಐಎಲ್ ನಿಗಮದ ಸಭೆ ನೆಡೆಸಿ, ಸ್ಥಳ ಪರಿಶೀಲನೆ ನಡೆಸಿದರು. ನಿಗಮವು ಹುಬ್ಬಳ್ಳಿಯಲ್ಲಿ 2 ಎಕರೆ ಜಾಗ ಹೊಂದಿದೆ. ...

ಜುಲೈ 15ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ಜುಲೈ 15ರಂದು ಭದ್ರಾ ನೀರಾವರಿ ಸಲಹಾ ಸಮಿತಿ ಸಭೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಜುಲೈ 15ರಂದು ಮಧ್ಯಾಹ್ನ 3ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಮುಂಗಾರು ಹಂಗಾಮಿನ ಬೆಳೆಗಳಿಗೆ ಭದ್ರಾ ಜಲಾಶಯದಿಂದ ಎಡ ಮತ್ತು ಬಲ ನಾಲೆಯ ಮೂಲಕ ಅಚ್ಚುಕಟ್ಟು ವ್ಯಾಪ್ತಿಯ ರೈತರ ಜಮೀನಿಗೆ ನೀರು ಹರಿಸುವ ...

ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪೂರ್ವಸಿದ್ದತಾ ಸಭೆಯ ಮಾಹಿತಿ ಹೀಗಿದೆ…

ಜು.19, 22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪೂರ್ವಸಿದ್ದತಾ ಸಭೆಯ ಮಾಹಿತಿ ಹೀಗಿದೆ…

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿ.ಪಂ.ಸಿಇಓ ...

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

ಸೃಜನಾತ್ಮಕ ಜೀವನಶೈಲಿಯಿಂದ ಆರೋಗ್ಯಕರ ಜೀವನ ಸಾಧ್ಯ: ಡಾ.ಜ್ಯೋತಿ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್ ಸೊರಬ: ಮಾನವನ ದೈನಂದಿನ ಚಟುವಟಿಕೆಗಳು ಸುವ್ಯವಸ್ಥಿತವಾಗಿ ನಡೆಯಲು ಕ್ರಿಯಾಶೀಲವಾದ ಚಟುವಟಿಕೆಯುಳ್ಳ ಸೃಜನಾತ್ಮಕ ಜೀವನಶೈಲಿಯನ್ನು ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ. ಹಾಗೂ ಉತ್ತಮವಾದ ಆರೋಗ್ಯವನ್ನು ಹೊಂದಿ ಸೃಜನಶೀಲವಾದ ಆರೋಗ್ಯಕರ ಜೀವನ ನಡೆಸಲು ಸಾಧ್ಯ ಎಂದು ಮೈಸೂರಿನ ಆಯುರ್ವೇದ ವೈದ್ಯರಾದ ಡಾ.ಜ್ಯೋತಿ ಅಭಿಪ್ರಾಯಪಟ್ಟರು. ...

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದಲೇ ಫುಡ್ ಕಿಟ್ ವಿತರಣೆ: ಸಚಿವ ಈಶ್ವರಪ್ಪ

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದಿಂದಲೇ ಫುಡ್ ಕಿಟ್ ವಿತರಣೆ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನ ಸೋಂಕಿನಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದಲೇ ಫುಡ್ ಕಿಟ್ ವಿತರಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯಿತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಇಂದು ...

ಭದ್ರಾವತಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮೂವರು ಅಡಿಕೆ ಕಳ್ಳರ ಬಂಧನ

ಭದ್ರಾವತಿ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಮೂವರು ಅಡಿಕೆ ಕಳ್ಳರ ಬಂಧನ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನೆಹರು ನಗರ ಮುಖ್ಯ ರಸ್ತೆಯ ಜಾವೀದ್ ಎನ್ನುವವರ ಅಡಿಕೆ ಗೋಡೌನ್‌ನಲ್ಲಿ ಕಳ್ಳತನವಾಗಿರುವ ಬಗ್ಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆ ...

Page 475 of 762 1 474 475 476 762
  • Trending
  • Latest
error: Content is protected by Kalpa News!!