Wednesday, September 16, 2026
Advertisement
ADVERTISEMENT

Tag: Shivamogga

ಬಿಡಾಡಿ ಹಂದಿಗಳ ನಿಯಂತ್ರಣಕ್ಕೆ ಕ್ರಮ: ಮಾಲೀಕರಿಗೆ ಶಿವಮೊಗ್ಗ ಪಾಲಿಕೆ ಆಯುಕ್ತರ ಎಚ್ಚರಿಕೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪಾಲಿಕೆ ವ್ಯಾಪ್ತಿಯಲ್ಲಿ ಹಂದಿಗಳನ್ನು ಸಾಕುತ್ತಿರುವುದರಿಂದ ಇವುಗಳು ಎಲ್ಲೆಂದರಲ್ಲಿ ಅಲೆದಾಡಿ ಉಪದ್ರವ ಹಾಗೂ ಪರಿಸರ ಮಾಲಿನ್ಯ ಉಂಟಾಗುತ್ತಿವೆ ಎಂದು ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅನೇಕ ದೂರಗಳು ಬಂದಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರ ಅನುಮತಿ ಇಲ್ಲದೆ ಹಂದಿಗಳನ್ನು ಸಾಕುತ್ತಿರುವುದು ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಅಕ್ರಮ ಗೋ ಸಾಗಾಣೆಗೆ ಯತ್ನ: ಓರ್ವನ ಬಂಧನ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಅಕ್ರಮವಾಗಿ ಗೋವುಗಳನ್ನು ಸಾಗಿಸಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ತುಂಗಾ ನಗರ ಪೊಲೀಸರು ಬಂಧಿಸಿದ್ದು, ೫ ಗೋವುಗಳನ್ನ ರಕ್ಷಿಸಲಾಗಿದೆ. ನಗರದ ವಾದಿ ಎ ಹುದ ಬಡಾವಣೆಯಲ್ಲಿ ಅಕ್ರಮವಾಗಿ ಗೋವುಗಳನ್ನ ತೆಗೆದುಕೊಂಡು ಹೋಗುವಾಗ ಮಳಲಿಕೊಪ್ಪ ತಿರುವಿನ ಬಳಿ ತುಂಗಾನಗರದ ಪಿಎಸ್‌ಐ ...

ಸಚಿವ ಈಶ್ವರಪ್ಪ ಅವರ ಭಾವ, ಆಪ್ತ ಸಹಾಯಕ ಸಂತೋಷ್ ಅವರಿಗೆ ಪಿತೃ ವಿಯೋಗ

ಸಚಿವ ಈಶ್ವರಪ್ಪ ಅವರ ಭಾವ, ಆಪ್ತ ಸಹಾಯಕ ಸಂತೋಷ್ ಅವರಿಗೆ ಪಿತೃ ವಿಯೋಗ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ಭಾವ ಮತ್ತು ಆಪ್ತ ಸಹಾಯಕ ಸಂತೋಷ್ ಅವರ ತಂದೆ ಕೆ.ವಿ ಶಿವಾನಂದಪ್ಪ (69) ಹೃದಯಘಾತದಿಂದ ನಿಧನರಾಗಿದ್ದಾರೆ. ಇಂದು ಸಂಜೆ 5:30ಕ್ಕೆ ರೋಟರಿ ಚಿತಗಾರದಲ್ಲಿ ಮೃತರ ...

ಭೂಮಿ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನೆ

ಭೂಮಿ ಸಂಸ್ಥೆ ಆಶ್ರಯದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಭೂಮಿ ಸಂಸ್ಥೆ, ಶ್ರೇಯಸ್ ಮೆಡಿಕಲ್ ಲ್ಯಾಬೋರೇಟರಿ ಹಾಗೂ ಮೆಗ್ಗಾನ್ ರಕ್ತನಿಧಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಛೇಂಬರ್‍ಸ್ ಆಫ್ ಕಾಮರ್ಸ್‌ನ ಆವರಣದಲ್ಲಿ ರಕ್ತದಾನ ಶಿಬಿರ ಮತ್ತು ಕೊರೋನಾ ವಾರಿಯರ್‍ಸ್‌ಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು. ಭಾರತೀಯ ಸಣ್ಣ ಮತ್ತು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಜುಲೈ 14ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜುಲೈ 14ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-4ರಲ್ಲಿ ಸ್ಮಾರ್ಟ್‌ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ: ಸಾಗರ ಮುಖ್ಯ ...

ಲಾಕ್ ಡೌನ್: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಲಾಕ್ ಡೌನ್: ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಪಡಿತರ ಕಿಟ್ ವಿತರಣೆ

ಕಲ್ಪ ಮೀಡಿಯಾ ಹೌಸ್ ಸಾಗರ: ಶಾಸಕ ಹೆಚ್.ಹಾಲಪ್ಪ ಅವರು ಜೋಗ-ಕಾರ್ಗಲ್ ಪಟ್ಟಣ ಪಂಚಾಯತ್‌ನಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿ, ನಂತರ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಹಾಗೂ ಬಡವರಿಗೆ ಪಡಿತರ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ಪ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ...

ಜುಲೈ 14ರಂದು ಭದ್ರಾವತಿಯಲ್ಲಿ ಹಳ್ಳಿಮನೆ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಜುಲೈ 14ರಂದು ಭದ್ರಾವತಿಯಲ್ಲಿ ಹಳ್ಳಿಮನೆ ಫ್ಯಾಮಿಲಿ ರೆಸ್ಟೋರೆಂಟ್ ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಶಾಖಾಹಾರ ಮತ್ತು ಮಾಂಸಾಹಾರ ಭೋಜನ ಗೃಹ ಹಳ್ಳಿಮನೆ ಫ್ಯಾಮಿಲಿ ರೆಸ್ಟೋರೆಂಟ್ ನಗರದ ಬಾರಂದೂರು ರಸ್ತೆಯಲ್ಲಿ ಜುಲೈ 14ರಿಂದ ಪುನರ್ ಪ್ರಾರಂಭಗೊಳ್ಳಲಿದೆ. ಹಳ್ಳಿಮನೆ ಇದೀಗ ನೂತನವಾಗಿ ಸುಸುಜ್ಜಿನ ಕಟ್ಟಡದಲ್ಲಿ ಆಧುನಿಕ ಸೌಲಭ್ಯಗಳಾದ ವಿಶಾಲ ಸ್ಥಳಾವಕಾಶ, ಫ್ಯಾಮಿಲಿ ಮತ್ತು ...

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಜುಲೈ 16, 17ರಂದು ಸಿಇಟಿ ಪರೀಕ್ಷೆ ಎದುರಿಸುವುದು ಹೇಗೆ? ಶಿಕ್ಷಣ ತಜ್ಞರಿಂದ ಮಾಹಿತಿ ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ನಗರದ ಜೆಎನ್‌ಎನ್‌ಸಿ ಇಂಜಿನಿಯರಿಂಗ್ ಕಾಲೇಜಿನ ರಸಾಯನವಿಜ್ಞಾನ ವಿಭಾಗದ ವತಿಯಿಂದ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಜುಲೈ 16 ಮತ್ತು 17 ರಂದು ಸಿಇಟಿ/ಕಾಮೆಡ್-ಕೆ ಪರೀಕ್ಷೆ ಎದುರಿಸುವುದು ಹೇಗೆ? ಕುರಿತು ಶಿಕ್ಷಣ ತಜ್ಞರಿಂದ ...

ಗದಗ: ಕಾರುಗಳ ಮುಖಾಮುಖಿ ಅಪಘಾತಕ್ಕೆ 6 ಜನ ಸಾವು

ಭದ್ರಾವತಿ: ಮರಕ್ಕೆ ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ಗೋಣಿಬೀಡು ವಾಸಿ ಲಿಂಗರಾಜು (28) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿಡುವುದೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನೆ ...

ಕೋವಿಡ್ ಪೀಡಿತ ಕುಟುಂಬಗಳ ಮಕ್ಕಳಿಗೆ ಟೆಲಿ ಕೌನ್ಸಿಲಿಂಗ್… 

ಜುಲೈ 12ರಂದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗಾಗಿ ಜುಲೈ 12ರ ಸೋಮವಾರ ಭದ್ರಾವತಿ ಆಕಾಶವಾಣಿ ಕೇಂದ್ರದಿಂದ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜುಲೈ 12ರಂದು ಬೆಳಗ್ಗೆ 11ಗಂಟೆಯಿಂದ 12:30ರವರೆಗೆ ಎಲ್ಲಾ 6 ವಿಷಯಗಳ (ಕನ್ನಡ ಪ್ರಥಮ ಭಾಷೆ, ...

Page 476 of 762 1 475 476 477 762
  • Trending
  • Latest
error: Content is protected by Kalpa News!!