Monday, September 14, 2026
Advertisement
ADVERTISEMENT

Tag: Shivamogga

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

ದಿನಸಿ ಸೇರಿ ಅಗತ್ಯ ಅಂಗಡಿ ಹೊರತುಪಡಿಸಿ ಎಲ್ಲಾ ಮಳಿಗೆಗಳಿಗೆ ನಿರ್ಬಂಧ: ಡಿಸಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು, ಕಟ್ಟಡ ...

ಶುಲ್ಕದಲ್ಲಿ ಶೇ.30ರಷ್ಟು ರಿಯಾಯ್ತಿಯೊಂದಿಗೆ ಮೇ.1ರಿಂದ ವಾಸವಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಶುಲ್ಕದಲ್ಲಿ ಶೇ.30ರಷ್ಟು ರಿಯಾಯ್ತಿಯೊಂದಿಗೆ ಮೇ.1ರಿಂದ ವಾಸವಿ ಶಾಲೆಯಲ್ಲಿ ದಾಖಲಾತಿ ಪ್ರಾರಂಭ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ:2020-21ನೆಯ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಕೊರೋನಾದಿಂದ ಲಾಕ್‌ಡೌನ್ ವಿಧಸಲಾಗಿದ್ದ ಪರಿಣಾಮ ಶಾಲೆಯ ಒಟ್ಟು 220 ದಿನಗಳಲ್ಲಿ 80 ದಿನಗಳು ಮಾತ್ರ ಶಾಲೆ ನಡೆಸಲು ಸಾಧ್ಯವಾಯಿತು. ಇನ್ನು ಉಳಿದಂತೆ ಆನ್‌ಲೈನ್ ಹಾಗೂ ಆಫ್‌ಲೈನ್ ಕ್ಲಾಸ್‌ಗಳನ್ನು ನಡೆಸಿ ಪಠ್ಯಕ್ರಮಗಳನ್ನು ...

ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ತೀರ್ಥಹಳ್ಳಿ-ಕುಂದಾಪುರ ರಾ.ಹೆ.-52ರಲ್ಲಿ ವಾಹನ ಸಂಚಾರ ತಾತ್ಕಾಲಿಕ ನಿಷೇಧ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್‌ನ ಎರಡು ಭಾಗದಲ್ಲಿ 1500 ಮೀ ಕಾಂಕ್ರೀಟ್ ಪೇವ್‌ಮೆಂಟ್ ಕಾಮಗಾರಿ ಆರಂಭಿಸುವುದರಿಂದ ಈ ರಸ್ತೆಯ ಮೂಲಕ ವಾಹನಗಳ ಸಂಚಾರವನ್ನು ದಿ: 22.4.2021 ರಿಂದ ದಿ: 5.6.2021 ರವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ...

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ನೈಟ್ ಕರ್ಫ್ಯೂ: ಭದ್ರಾವತಿಯಲ್ಲಿ ಮೊದಲ ದಿನ ಹೇಗಿತ್ತು? ಇಲ್ಲಿದೆ ಸಿಟಿ ರೌಂಡ್ಸ್‌ ವೀಡಿಯೋ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ವೈರಸ್ ತಡೆಗಟ್ಟಲು ರಾಜ್ಯ ಸರ್ಕಾರ ಇಂದಿನಿಂದ ಜಾರಿಗೆ ತಂದಿರುವ ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ 9 ಗಂಟೆ ವೇಳೆಗೆ ಬಹುತೇಕ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. 9 ಗಂಟೆಯಿಂದ ನೈಟ್ ಕರ್ಫ್ಯೂ ಆರಂಭವಾಗುವುದಿದ್ದರೂ ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ: ಉಲ್ಲಂಘಿಸಿದರೆ ಕಠಿಣ ಕ್ರಮ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಜಾರಿಯಾದ ಬೆನ್ನಲ್ಲೇ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ಸಾರ್ವಜನಿಕ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಕೋವಿಡ್ ಮಾರ್ಗಸೂಚಿ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್  ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಪೀಡಿತರ ನಿರ್ವಹಣೆಗೆ ಕೈಗೊಳ್ಳಲಾಗಿರುವ ...

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಬಿಗ್ ಬ್ರೇಕಿಂಗ್ ನ್ಯೂಸ್: ನಾಳೆಯಿಂದ ಅರ್ಧ ದಿನ ಮಾತ್ರ ಬ್ಯಾಂಕ್ ವ್ಯವಹಾರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ನೂತನ ಮಾರ್ಗಸೂಚಿ ಜಾರಿ ಮಾಡಿರುವ ಬೆನ್ನಲ್ಲೇ ಬ್ಯಾಂಕ್ ವ್ಯವಹಾರಗಳ ಸಮಯವನ್ನೂ ಸಹ ಬದಲಾವಣೆ ಮಾಡಲಾಗಿದೆ. ಈ ಕುರಿತಂತೆ ಎಸ್‌ಎಲ್‌ಬಿಸಿ ಮನವಿಯಂತೆ ಲೀಡ್ ಬ್ಯಾಂಕ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ...

ಕೋವಿಡ್ ಲಸಿಕೆ ಪಡೆದ 18 ಗಂಟೆಗಳಲ್ಲೇ ಆರೋಗ್ಯ ಸಿಬ್ಬಂದಿ ಸಾವು? ತೆಲಂಗಾಣದಲ್ಲಿ ಘಟನೆ

ಕೋವಿಡ್ ಲಸಿಕಾ ಕಾರ್ಯಕ್ರಮ ಸ್ಥಳಾಂತರ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಶಿವಮೊಗ್ಗ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜ್‍ನಲ್ಲಿ ನಡೆಯುತ್ತಿದ್ದ ಕೋವಿಡ್ -19 ಲಸಿಕೆ ನೀಡುವ ಕಾರ್ಯಕ್ರಮವನ್ನು ಏ.22 ರಿಂದ ನಗರದ ಕುವೆಂಪು ರಸ್ತೆಯಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾ ...

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಭದ್ರಾವತಿಯಲ್ಲಿ ಬಿಜೆಪಿ-ಕಾಂಗ್ರೆಸ್ ಭರ್ಜರಿ ಪ್ರಚಾರ: ಸೆರಗೊಡ್ಡಿ ಮತ ಯಾಚಿಸಿದ ಅಭ್ಯರ್ಥಿ ಅನುಷಾ

ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ನಗರಸಭೆ ಚುನಾವಣೆಗೆ ನಗರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಜಿಲ್ಲಾ ಮಟ್ಟದ ನಾಯಕರುಗಳು ಭಾಗಿಯಾಗಿ ಅಭ್ಯರ್ಥಿಗಳ ಪರ ಮತ ಯಾಚಿಸುತ್ತಿದ್ದಾರೆ. ವಾರ್ಡ್ ನಂ 21ರ ಅಭ್ಯರ್ಥಿ ಅನುಷಾ ಪರವಾಗಿ ಕ್ರಿಶ್ಚಿಯನ್ ಮತದಾರರ ಸಭೆ ನಡೆಸಲಾಯಿತು. ಈ ...

ಕಸಾಪ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಶಿ.ಜು. ಪಾಶ ಅವರಿಗೆ ಮುರುಘಾಮಠ ಶ್ರೀಗಳ ಆಶೀರ್ವಾದ

ಕಸಾಪ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಶಿ.ಜು. ಪಾಶ ಅವರಿಗೆ ಮುರುಘಾಮಠ ಶ್ರೀಗಳ ಆಶೀರ್ವಾದ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹೊಸ ಚಿಂತನೆಗಳು ಮೂಡಬೇಕು. ಹೊಸಬರು ಹೊಸ ಕನಸುಗಳೊಂದಿಗೆ ಈ ಸಾಹಿತ್ಯ ಪರಿಷತ್ತನ್ನು ಕಟ್ಟಬೇಕು ಎಂದು ಹೇಳಿದ ಶ್ರೀ ಮುರುಘಾಮಠ ಆನಂದಪುರ ಮತ್ತು ಶಿವಮೊಗ್ಗ ಶ್ರೀ ಬೆಕ್ಕಿನಕಲ್ಮಠ ಶ್ರೀ ನಿರಂಜನ ಜಗದ್ಗುರು ...

Page 541 of 762 1 540 541 542 762
  • Trending
  • Latest
error: Content is protected by Kalpa News!!