Sunday, September 13, 2026
Advertisement
ADVERTISEMENT

Tag: Shivamogga

ಲೈವ್ ಟೆಲೆಕಾಸ್ಟ್‌ನಲ್ಲಿ ಮಂಗಳೂರು ಲಿಟ್‌ಫೆಸ್ಟ್: ಇಲ್ಲಿದೆ ಮಾಹಿತಿ

ಲೈವ್ ಟೆಲೆಕಾಸ್ಟ್‌ನಲ್ಲಿ ಮಂಗಳೂರು ಲಿಟ್‌ಫೆಸ್ಟ್: ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರಿನಲ್ಲಿ ನಡೆಯಲಿರುವ ಪ್ರಸಕ್ತ ವರ್ಷದ ಮಂಗಳೂರು ಲಿಟ್ ಫೆಸ್ಟ್‌ಗೆ ಕೊರೋನಾ ಕಾರಣದಿಂದಾಗಿ ಪ್ರವೇಶವನ್ನು ಸೀಮಿತಗೊಳಿಸಲಾಗಿದ್ದು, ನಗರದ ಪಂಚಟಿ ಕಾಲೋನಿಯ ಮಧುಕೃಪಾದಲ್ಲಿ ಮಾರ್ಚ್ 27ರ ಶನಿವಾರ ಬೆಳಗ್ಗೆ 9:30ರಿಂದ 12:30ರವರೆಗೆ ಕಾರ್ಯಕ್ರಮದ ಲೈವ್ ಟೆಲಿಕಾಸ್ಟ್ ವ್ಯವಸ್ಥೆ ...

ಟಿಬಿ ಮುಕ್ತ ಶಿವಮೊಗ್ಗ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ: ಎಡಿಸಿ ಅನುರಾಧ

ಟಿಬಿ ಮುಕ್ತ ಶಿವಮೊಗ್ಗ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ: ಎಡಿಸಿ ಅನುರಾಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕ್ಷಯ ಮುಕ್ತ ಭಾರತ ಹಾಗೂ ಕ್ಷಯಮುಕ್ತ ಶಿವಮೊಗ್ಗಕ್ಕಾಗಿ ಸಾರ್ವಜನಿಕರು ಸರ್ಕಾರದೊಂದಿಗೆ ಕೈ ಜೋಡಿಸಿ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಕರೆ ನೀಡಿದರು. ಇಂದು ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ...

ಭದ್ರಾವತಿ: ಆಲೆಮನೆಯಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಒಂದು ಹಿಟಾಚಿ, ಒಂದು ಟ್ರ್ಯಾಕ್ಟರ್

ಭದ್ರಾವತಿ: ಆಲೆಮನೆಯಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಒಂದು ಹಿಟಾಚಿ, ಒಂದು ಟ್ರ್ಯಾಕ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಇಲ್ಲಿನ ದೇವರನರಸೀಪುರ ಗ್ರಾಮದ ನರಸೇಗೌಡ ಎಂಬುವರಿಗೆ ಸೇರಿದ ಆಲೆಮನೆಯಲ್ಲಿ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಕಬ್ಬಿನ ಸಿಪ್ಪೆಯ ಬೃಹತ್ ಗಾತ್ರದ ರಾಶಿಗೆ ತಾಗಿದ ಬೆಂಕಿಯ ಕಿಡಿ ಕೆಲವೇ ಸಮಯದಲ್ಲಿ ಇಡೀ ಬಣವೆ ಸುಟ್ಟು ಕರಕಲಾದ ...

ಆಟೋಗೆ ಕಾರು ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು

ಆಟೋಗೆ ಕಾರು ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಅಗಸನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಗಸನಹಳ್ಳಿ ಗ್ರಾಮದ ಕೋಟೋಶ (42) ಮೃತ ಆಟೋ ಚಾಲಕ. ಆನವಟ್ಟಿಯಿಂದ ತೆರಳುತ್ತಿದ್ದ ಆಟೋಗೆ ಹಾನಗಲ್ಲ ...

ಪ್ರಜಾಪ್ರಭುತ್ವದ ಯಶಸ್ಸಿಗೆ ಉತ್ತಮ ತೆರಿಗೆ ಯೋಜನೆಗಳು ರೂಪುಗೊಳ್ಳಬೇಕು: ಪ್ರೊ. ಗೋವಿಂದಪ್ಪ ಅಭಿಮತ

ಪ್ರಜಾಪ್ರಭುತ್ವದ ಯಶಸ್ಸಿಗೆ ಉತ್ತಮ ತೆರಿಗೆ ಯೋಜನೆಗಳು ರೂಪುಗೊಳ್ಳಬೇಕು: ಪ್ರೊ. ಗೋವಿಂದಪ್ಪ ಅಭಿಮತ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಪ್ರಜಾಪ್ರಭುತ್ವದ ಯಶಸ್ಸಿಗೆ ಉತ್ತಮ ತೆರಿಗೆ ಯೋಜನೆಗಳನ್ನು ರೂಪಿಸಬೇಕಾಗಿರುವುದು ಸರಕಾರದ ಜವಾಬ್ದಾರಿಯಾಗಿರುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಪ್ರೊ.ಜಿ.ಟಿ. ಗೋವಿಂದಪ್ಪ ಅಭಿಪ್ರಾಯಪಟ್ಟರು. ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕಾರ್ಪೊರೇಟ್ ತೆರಿಗೆ ಯೋಜನೆ ಮತ್ತು ಕಾರ್ಯ ನಿಯಮ - ...

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಶಿವಮೊಗ್ಗ-ಸಾಗರ ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಬಟ್ಟೆ ಬ್ಯಾಗ್ ವಿತರಿಸಿದ್ದು ಏಕೆ?

ಕಲ್ಪ ಮೀಡಿಯಾ ಹೌಸ್ ಮೈಸೂರು: ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿರುವ ಹಿನ್ನೆಲೆಯಲ್ಲಿ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದಲ್ಲಿ ಪ್ಲಾಸ್ಟಿಕ್ ರಹಿತ ಅಭಿಯಾನವನ್ನು ಆರಂಭಿಸಿದೆ. ಮೈಸೂರು ರೈಲ್ವೆ ವಿಭಾಗದ ನಿಲ್ದಾಣಗಳಲ್ಲಿ ಹಾಗೂ ರೈಲುಗಳಲ್ಲಿ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಅಭಿಯಾನವನ್ನು ...

ಸಾಗರದ ಅಕ್ಷಯ್ ಪಂಡಿತ್’ಗೆ ಪ್ರತಿಷ್ಠಿತ ‘ಈ ಹೊತ್ತಿಗೆ’ ಕಥಾಪ್ರಶಸ್ತಿ

ಸಾಗರದ ಅಕ್ಷಯ್ ಪಂಡಿತ್’ಗೆ ಪ್ರತಿಷ್ಠಿತ ‘ಈ ಹೊತ್ತಿಗೆ’ ಕಥಾಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ಅಕ್ಷಯ ಪಂಡಿತ್ ಅವರ ಬಯಲಲಿ ತೇಲುತ ತಾನು ಅಪ್ರಕಟಿತ ಕಥಾ ಸಂಕಲನಕ್ಕೆ 2021ರ ಈ ಹೊತ್ತಿಗೆ ಕಥಾಪ್ರಶಸ್ತಿ ಲಭಿಸಿದೆ. ಪ್ರಶಸ್ತಿ 10 ಸಾವಿರ ರೂ. ನಗದು ಹಾಗೂ ಫಲಕ ಒಳಗೊಂಡಿದೆ. ಅಕ್ಷಯ್ ...

ಸ್ವಯಂಪ್ರೇರಿತ ರಕ್ತದಾನ ಶಿಬಿರ ಸಂಪನ್ನ

ಸ್ವಯಂಪ್ರೇರಿತ ರಕ್ತದಾನ ಶಿಬಿರ ಸಂಪನ್ನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಬಸವೇಶ್ವರ ದೇವಾಲಯದ ಬಸವ ಭವನದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ 90ನೆಯ ಪುಣ್ಯ ಸ್ಮರಣೆಯ ರಾಷ್ಟ್ರೀಯ ಮೌನಾಚರಣೆ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ...

ರಾಜ್ಯ ಯುವ ಕಾಂಗ್ರೆಸ್ ಚುನಾಯಿತ ಪ್ರಧಾನ ಕಾರ್ಯದರ್ಶಿಯಾಗಿ ಎಂ. ಪ್ರವೀಣ್‌ಕುಮಾರ್ ಆಯ್ಕೆ

ರಾಜ್ಯ ಯುವ ಕಾಂಗ್ರೆಸ್ ಚುನಾಯಿತ ಪ್ರಧಾನ ಕಾರ್ಯದರ್ಶಿಯಾಗಿ ಎಂ. ಪ್ರವೀಣ್‌ಕುಮಾರ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಯುವ ಕಾಂಗ್ರೆಸ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಎಂ.ಪ್ರವೀಣ್ ಕುಮಾರ್‌ರವರು ಪ್ರಧಾನ ಕಾರ್ಯದರ್ಶಿಯಾಗಿ ಅತ್ಯಧಿಕ ಮತಗಳಿಂದ ಗೆಲುವು ಪಡೆದಿದ್ದಾರೆ. 2011ರಿಂದ ಪ್ರಾರಂಭವಾದ ಯುವ ಕಾಂಗ್ರೆಸ್‌ನ ಆಂತರಿಕ ಚುನಾವಣೆ ಇಲ್ಲಿಯವರೆಗೂ 4 ಚುನಾವಣೆ ನಡೆದಿದ್ದು, ಇದೇ ...

Page 562 of 762 1 561 562 563 762
  • Trending
  • Latest
error: Content is protected by Kalpa News!!