Saturday, September 12, 2026
Advertisement
ADVERTISEMENT

Tag: Shivamogga

ಶಿವಮೊಗ್ಗ ಕಮಲಾ ನೆಹರು ಕಾಲೇಜಿನಲ್ಲಿ ಮಹಿಳಾ ದಿನ ಆಚರಣೆ

ಶಿವಮೊಗ್ಗ ಕಮಲಾ ನೆಹರು ಕಾಲೇಜಿನಲ್ಲಿ ಮಹಿಳಾ ದಿನ ಆಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನಲ್ಲಿ ಇಂದು ಎನ್‌ಎಸ್‌ಎಸ್ ಹಾಗೂ ಐಕ್ಯೂಎಸಿ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸದ್ಗುರು ಆಯುರ್ವೇದ ಚಿಕಿತ್ಸಾಲಯದ ಡಾ.ಚಿತ್ರಲೇಖಾ ವಿ.ಕೃಷ್ಣ ...

ಪ್ರತಿಪಕ್ಷ ನಾಯಕರ ಜೊತೆ ದೂರವಾಣಿ ಮೂಲಕ ಸಿಎಂ ಬಿಎಸ್’ವೈ ಮಾತನಾಡಿದ್ದೇನು?

ಶಿವಮೊಗ್ಗ-ಮೈಸೂರಿನಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ.: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇರುವಂತೆಯೇ ಶಿವಮೊಗ್ಗ ಹಾಗೂ ಮೈಸೂರಿನಲ್ಲಿ ಕಿದ್ವಾಯಿ ಮಾದರಿಯಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ಬಜೆಟ್ ಭಾಷಣದಲ್ಲಿ ಇದನ್ನು ಪ್ರಸ್ತಾಪಿಸಿರುವ ಅವರು ಕಿದ್ವಾಯಿ ಮಾದರಿಯಲ್ಲೇ ...

ಮಹಿಳಾ ಪೊಲೀಸರಿಗೆ ಸನ್ಮಾನಿಸಿದ ಮಾನವ ಹಕ್ಕುಗಳ ಕಮಿಟಿ

ಮಹಿಳಾ ಪೊಲೀಸರಿಗೆ ಸನ್ಮಾನಿಸಿದ ಮಾನವ ಹಕ್ಕುಗಳ ಕಮಿಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪೊಲೀಸ್ ಠಾಣೆಗಳೆಂದರೆ ಭಯಪಡುವ ಕಛೇರಿಗಳಲ್ಲ. ಅದರಲ್ಲೂ ಮಹಿಳಾ ಪೊಲೀಸ್ ಠಾಣೆ ಮಹಿಳೆಯರ ರಕ್ಷಣೆ ಜೊತೆಗೆ ಆಕೆಗೆ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡುತ್ತದೆ. ಸಮಸ್ಯೆಗಳನ್ನು, ನೋವುಗಳನ್ನು ನಮ್ಮ ಬಳಿ ಹೇಳಿ, ಆದರೆ ಸುಳ್ಳು ದೂರುಗಳನ್ನು ನೀಡಬಾರದು ...

ಅವೈಜ್ಞಾನಿಕ ಕಾಮಗಾರಿಯಿಂದ ಭವಿಷ್ಯದಲ್ಲಿ ತೊಂದರೆ: ಸರಿಪಡಿಸಲು ಕೋಟೆ ನಾಗರಿಕರ ಹಿತರಕ್ಷಣಾ ಸಮಿತಿ ಮನವಿ

ಅವೈಜ್ಞಾನಿಕ ಕಾಮಗಾರಿಯಿಂದ ಭವಿಷ್ಯದಲ್ಲಿ ತೊಂದರೆ: ಸರಿಪಡಿಸಲು ಕೋಟೆ ನಾಗರಿಕರ ಹಿತರಕ್ಷಣಾ ಸಮಿತಿ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸ್ವಾರ್ಟ್ ಸಿಟಿ ಅಭಿವೃದ್ಧಿ ಯೋಜನೆಯಡಿಯಲ್ಲಿ ವಾರ್ಡ್ ನಂ.13ರಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯು ಅವೈಜ್ಞಾನಿಕವಾಗಿದ್ದು, ಇದನ್ನು ಪರಿಶೀಲಿಸುವಂತೆ ಒತ್ತಾಯಿಸಿ ಕೋಟೆ ನಾಗರೀಕ ಹಿತರಕ್ಷಣಾ ಸಮಿತಿ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದೆ. ನಗರದ ಕೋಟೆ ಮುಖ್ಯರಸ್ತೆಯಲ್ಲಿ ಸ್ಮಾರ್ಟ್ ...

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

ಹೆಣ್ಣುಮಕ್ಕಳ ಆತ್ಮಸ್ಥೈರ್ಯ ಕುಂದಲು ಕಾರಣವಾಗುತ್ತಿದೆಯಾ ಸಾಮಾಜಿಕ ಜಾಲತಾಣಗಳು!?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಂದು ಹೆಣ್ಣು ಮಗಳು ಹುಟ್ಟಿನಿಂದ ಸಾಯುವವರೆಗೂ ಸಮಾಜದ ಸೃಷ್ಟಿಕರ್ತೆಯಾಗಿ ಸಮಾಜದ ಮಾದರಿ ಹೆಣ್ಣಾಗಿ, ಮನೆಗೆ ಬೆಳಕಾಗಿ, ಪೋಷಕರಿಗೆ ಒಳ್ಳೆಯ ಮಗಳಾಗಿ, ಸಹೋದರನಿಗೆ ಉತ್ತಮ ಸಹೋದರಿಯಾಗಿ ಮನೆಗೆ ಸೊಸೆಯಾಗಿ, ಕಾಳಜಿಯ ಪತಿಗೆ ಮುದ್ದಿನ ಹೆಂಡತಿಯಾಗಿ, ಮಕ್ಕಳಿಗೆ ಮಮತೆಯ ...

ಮಾರ್ಚ್ 28ರಂದು ಕುವೆಂಪು ವಿವಿ ಘಟಿಕೋತ್ಸವ

ಪರೀಕ್ಷಾ ಶುಲ್ಕ ಹೊಂದಾಣಿಕೆ ಸುದ್ದಿ ಕುರಿತು ಕುವೆಂಪು ವಿವಿ ಕುಲಪತಿಗಳು ನೀಡಿದ ಸ್ಪಷ್ಟೀಕರಣವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ವೃತ್ತಿಪರ ಮತ್ತು ವೃತ್ತಿಪರವಲ್ಲದ ಕೋರ್ಸ್‌ಗಳ ಮೂರನೇ ಸೆಮಿಸ್ಟರ್ ಪರೀಕ್ಷಾ ಶುಲ್ಕಕ್ಕೆ ಸಂಬಂಧಿಸಿದಂತೆ ಇಂದು ದಿನಪತ್ರಿಕೆಗಳು ಮತ್ತು ವೆಬ್‌ತಾಣಗಳಲ್ಲಿ ಪ್ರಕಟವಾಗಿರುವ ಸುದ್ದಿಯಲ್ಲಿ ತಮ್ಮ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ತಪ್ಪು ...

ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹ

ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಅತಿಥಿ ಉಪನ್ಯಾಸಕರ ಸೇವಾವಿಲೀನ ಘೋಷಣೆಗೆ ಆಗ್ರಹಿಸಿ ಇಂದು ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ...

ಮಾರ್ಚ್ 8ರಂದು ಶಿವಮೊಗ್ಗದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

ಮಾರ್ಚ್ 8ರಂದು ಶಿವಮೊಗ್ಗದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ಸಂಸ್ಕೃತಿ ಇಲಾಖೆಯು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾರ್ಚ್ 8ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವವನ್ನು ಆಯೋಜಿಸಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಗೌರವ ...

ಬಿಜೆಪಿ ವಿರುದ್ಧ ಕಿಡಿಕಾರಿದ ಭದ್ರಾವತಿ ಶಾಸಕ ಸಂಗಮೇಶ್ವರ್: ಮುಂದಿನ ನಿರ್ಣಯವೇನು? ಇಲ್ಲಿದೆ ಮಾಹಿತಿ

ಬಿಜೆಪಿ ವಿರುದ್ಧ ಕಿಡಿಕಾರಿದ ಭದ್ರಾವತಿ ಶಾಸಕ ಸಂಗಮೇಶ್ವರ್: ಮುಂದಿನ ನಿರ್ಣಯವೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಾನು ಹಳೆಯ ಘಟನೆಗಳನ್ನು ಹೇಳುವುದಿಲ್ಲ. ನನ್ನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ವಿಧಾನಸಭೆಯಲ್ಲಿ ಅಮಾನತು ಮಾಡಿದ್ದಾರೆ. ಭದ್ರಾವತಿಯಲ್ಲಿ ಚುನಾವಣೆ ಗೆದ್ದ ಇತಿಹಾಸ ಬಿಜೆಪಿ ಪಕ್ಷಕ್ಕಿಲ್ಲ. ಇಂತ ಷಡ್ಯಂತ್ರ ಮಾಡಿ ಬಿಜೆಪಿ ಬೀಜ ಬಿತ್ತೋಕೆ ಹೊರಟಿದ್ದಾರೆ ಎಂದು ...

ಪಂಚತಾರಾ 38ನೇ ವಾರ್ಷಿಕೋತ್ಸವ: ವೀರ ಅಭಿಮನ್ಯು ಯಕ್ಷಗಾನ ಪ್ರದರ್ಶನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಪಂಚತಾರಾ ಐಸ್‌ಕೀಮ್ಸ್‌ನ 38ನೇ ವಾರ್ಷಿಕೋತ್ಸವದ ಅಂಗವಾಗಿ, ಕೋಟದ ಶ್ರೀಕ್ಷೇತ್ರ ಅಮೃತೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ ವೀರ ಅಭಿಮನ್ಯು ಉಚಿತ ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ. ಮಾರ್ಚ್ 7ರ ನಾಳೆ ಸಂಜೆ 6 ಗಂಟೆಗೆ ...

Page 577 of 762 1 576 577 578 762
  • Trending
  • Latest
error: Content is protected by Kalpa News!!