Saturday, September 12, 2026
Advertisement
ADVERTISEMENT

Tag: Shivamogga

ಸೀಮಿತ ಜಗತ್ತಿನಲ್ಲಿ ಎಲ್ಲೆಯಿಲ್ಲದ ಅಭಿವೃದ್ಧಿ ಅಪಾಯಕಾರಿ: ಕೃಪಾಕರ-ಸೇನಾನಿ

ಸೀಮಿತ ಜಗತ್ತಿನಲ್ಲಿ ಎಲ್ಲೆಯಿಲ್ಲದ ಅಭಿವೃದ್ಧಿ ಅಪಾಯಕಾರಿ: ಕೃಪಾಕರ-ಸೇನಾನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಂಕರಘಟ್ಟ: ತನ್ನದೇ ಮಿತಿಯಿರುವ ಜಗತ್ತಿನಲ್ಲಿ ಮಾನವನು ಕೊನೆಯಿಲ್ಲದ ಅಭಿವೃದ್ಧಿ ಸಾಧಿಸಲು ಹಪಹಪಿಸುತ್ತಿರುವುದು ಪ್ರಕೃತಿ ಮತ್ತು ಅರಣ್ಯಸಂಪತ್ತಿಗೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಖ್ಯಾತ ವನ್ಯಜೀವಿ ಚಲನಚಿತ್ರಕಾರರು ಮತ್ತು ತಜ್ಞರಾದ ಕೃಪಾಕರ-ಸೇನಾನಿ ಆಭಿಪ್ರಾಯಪಟ್ಟರು. ಕುವೆಂಪು ವಿವಿಯ ವನ್ಯಜೀವಿ ಮತ್ತು ...

ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್ ಕಚೇರಿ ಉದ್ಘಾಟನೆ

ಶಿವಮೊಗ್ಗದಲ್ಲಿ ರೈತ ಮಹಾಪಂಚಾಯತ್ ಕಚೇರಿ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ದುರ್ಗಿಗುಡಿಯ ರತ್ನಮ್ಮ ಮಾಧವರಾವ್ ರಸ್ತೆಯಲ್ಲಿರುವ ಹೆಚ್‌ಎಮ್ ಸರ್ವಿಸ್ ಸ್ಟೇಷನ್ ಆವರಣದಲ್ಲಿ ರೈತ ಮಹಾ ಪಂಚಾಯತ್ ಕಚೇರಿಯ ಉದ್ಘಾಟನೆಯನ್ನು ರೈತ ನಾಯಕರಾದ ಹೆಚ್.ಆರ್. ಬಸವರಾಜಪ್ಪ ಮತ್ತು ಕೆ.ಟಿ. ಗಂಗಾಧರ್ ನೆರವೇರಿಸಿದರು. ಜಿಲ್ಲೆಯ ಶಿಕಾರಿಪುರ-ಸೊರಬದಲ್ಲಿ ಈಗಾಗಲೇ ...

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ವಿಕಲಚೇತನರ ವಾಹನ ಹಸ್ತಾಂತರ

ಶಿವಮೊಗ್ಗ ಹೊಸಮನೆ ಬಡಾವಣೆಯಲ್ಲಿ ವಿಕಲಚೇತನರ ವಾಹನ ಹಸ್ತಾಂತರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ನೀಡುವ ಶೇ.5ರಷ್ಟು ಅನುದಾನದಲ್ಲಿ ವಿಕಲಚೇತನರ ವಾಹನವನ್ನು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಫಲಾನುಭವಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡ ಕೆ.ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ...

ವಿದ್ಯಾರ್ಥಿಗಳ ಸಂಕಷ್ಟ ಕೇಳದ ಕುವೆಂಪು ವಿವಿ ಆಡಳಿತ- ವಿವಿ ನಷ್ಟದಲ್ಲಿದೆಯಂತೆ!

ವಿದ್ಯಾರ್ಥಿಗಳ ಸಂಕಷ್ಟ ಕೇಳದ ಕುವೆಂಪು ವಿವಿ ಆಡಳಿತ- ವಿವಿ ನಷ್ಟದಲ್ಲಿದೆಯಂತೆ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ವೃತ್ತಿಪರ ಮತ್ತು ವೃತ್ತಿಪರವಲ್ಲದ ಕೋರ್ಸುಗಳ ಮೂರನೆ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನು ಕೋರೋನ ಸಂದರ್ಭದಲ್ಲಿ ಎರಡನೆ ಸೆಮಿಸ್ಟರ್ ಪರೀಕ್ಷೆಗೆ ಪಡೆದ ಶುಲ್ಕವನ್ನೆ ಹೊಂದಾಣಿಕೆ ಮಾಡಿಕೊಳ್ಳಬೇಕೆಂಬ ಮನವಿಯನ್ನು ತಿರಸ್ಕರಿಸುವ ಮೂಲಕ ಕುವೆಂಪು ವಿವಿಯ ಕುಲಪತಿಗಳು ...

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಶಿವಮೊಗ್ಗ ಎಬಿವಿಪಿ ಆಗ್ರಹ

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಶಿವಮೊಗ್ಗ ಎಬಿವಿಪಿ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸಮರ್ಪಕ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಬೃಹತ್ ಪ್ರತಿಭಟನೆ ನಡೆಸಿತು. ಕೋವಿಡ್-19 ಲಾಕ್‌ಡೌನ್ ನಂತರ ಶಾಲಾ-ಕಾಲೇಜುಗಳು ಶುರುವಾಗಿ ತಿಂಗಳುಗಳು ಕಳೆದಿವೆ. ತರಗತಿಗಳೂ ...

ಮಾರ್ಚ್ 6ರಿಂದ ನಾಲ್ಕು ದಿನಗಳ ಕಾಲ ಮಹಿಳಾ ರಂಗೋತ್ಸವ: ಸಂದೇಶ ಜವಳಿ

ಮಾರ್ಚ್ 6ರಿಂದ ನಾಲ್ಕು ದಿನಗಳ ಕಾಲ ಮಹಿಳಾ ರಂಗೋತ್ಸವ: ಸಂದೇಶ ಜವಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ರಂಗಾಯಣ ಮೊದಲ ಬಾರಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 6ರಿಂದ 9ರವರೆಗೆ ನಾಲ್ಕು ದಿನಗಳ ಕಾಲ ಮಹಿಳಾ ನಾಟಕೋತ್ಸವ ಜೀವನ್ಮುಖಿ ಆಯೋಜಿಸಿದೆ ಎಂದು ರಂಗಾಯಣದ ನಿರ್ದೇಶಕ ಸಂದೇಶ್ ಜವಳಿ ತಿಳಿಸಿದರು. ಮಹಿಳೆಯರನ್ನು ...

ಶಿವಮೊಗ್ಗ ಪತ್ರಿಕೋದ್ಯಮದಲ್ಲಿ ಹೊಸ ಪರ್ವ: ಒಂದಾದ ಎರಡು ಸಂಘಗಳು

ಶಿವಮೊಗ್ಗ ಪತ್ರಿಕೋದ್ಯಮದಲ್ಲಿ ಹೊಸ ಪರ್ವ: ಒಂದಾದ ಎರಡು ಸಂಘಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಲವು ವರ್ಷಗಳಿಂದ ಇದ್ದ ಭಿನ್ನಾಭಿಪ್ರಾಯಗಳನ್ನು ಮರೆತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಟ್ರಸ್ಟ್ ಒಂದಾಗಿರುವ ಸ್ವಾಗತಾರ್ಹ ಬೆಳವಣಿಗೆ ನಡೆದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ...

ತುರ್ತಾಗಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತನ್ನಿ: ಸೊರಬ ವಕೀಲರ ಸಂಘ ಆಗ್ರಹ

ತುರ್ತಾಗಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತನ್ನಿ: ಸೊರಬ ವಕೀಲರ ಸಂಘ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಇತ್ತೀಚೆಗೆ ವಕೀಲರ ಮೇಲೆ ನಡೆಯುತ್ತಿರುವ ಹಲ್ಲೆಯಂತಹ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ತುರ್ತಾಗಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಸೊರಬ ವಕೀಲರ ಸಂಘ ಆಗ್ರಹಿಸಿದೆ. ಈ ಕುರಿತಂತೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದ ...

ಶಿವಮೊಗ್ಗ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಏನು ಮಾಡಬಹುದು? ಏನು ಮಾಡುವಂತಿಲ್ಲ? ಇಲ್ಲಿದೆ ಮಾಹಿತಿ

ಭದ್ರಾವತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌: ಮಾರ್ಚ್ 5ರವರೆಗೂ ಸೆಕ್ಷನ್ ಜಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕಬಡ್ಡಿ ಪಂದ್ಯಾವಳಿ ಫೈನಲ್ಸ್‌ ವೇಳೆಯಲ್ಲಿ ನಡೆದ ಗುಂಪು ಘರ್ಷಣೆ ಬೆನ್ನಲ್ಲೇ ನಗರದಲ್ಲಿ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ...

ಲಕ್ಕವಳ್ಳಿ: ರಕ್ತದಾನ ಮಾಡಿ ಮಾದರಿಯಾದ ಪಿಎಸ್‌ಐ ಮೇಘ

ಲಕ್ಕವಳ್ಳಿ: ರಕ್ತದಾನ ಮಾಡಿ ಮಾದರಿಯಾದ ಪಿಎಸ್‌ಐ ಮೇಘ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಮಗಳೂರು: ತರೀಕೆರೆ ತಾಲ್ಲೂಕು ಲಕ್ಕವಳ್ಳಿ ಸ್ಪೂರ್ತಿ ಸೇವಾ ಸಂಸ್ಥೆ, ಜಿಲ್ಲಾ ಮೆಗ್ಗಾನ್ ಭೋಧಕ ಆಸ್ಪತ್ರೆ ರಕ್ತನಿಧಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದಲ್ಲಿ ಒಂದು ದಿನದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕರ್ತವ್ಯದಲ್ಲಿದ್ದ ...

Page 580 of 762 1 579 580 581 762
  • Trending
  • Latest
error: Content is protected by Kalpa News!!