Wednesday, September 9, 2026
Advertisement
ADVERTISEMENT

Tag: Shivamogga

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜೆಪಿ ಆಸ್ಪತ್ರೆಯ ಸಂಸ್ಥಾಪಕ ಡಾ.ಜಯಪ್ರಕಾಶ್ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಸುಬ್ಬಯ್ಯ ವೈದ್ಯಕೀಯ ಕಾಲೇಜಿನಲ್ಲಿ ಸಂತಾಪ ಸೂಚಕ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಜಯಪ್ರಕಾಶ್ ...

ಸರಳ ಜೀವಿ, ನಗರದ ಖ್ಯಾತ ವೈದ್ಯ ಜೆಪಿ ಆಸ್ಪತ್ರೆಯ ಡಾ.ಜಯಪ್ರಕಾಶ್ ನಿಧನ

ಸರಳ ಜೀವಿ, ನಗರದ ಖ್ಯಾತ ವೈದ್ಯ ಜೆಪಿ ಆಸ್ಪತ್ರೆಯ ಡಾ.ಜಯಪ್ರಕಾಶ್ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರದ ವೈದ್ಯಕೀಯ ಕ್ಷೇತ್ರದಲ್ಲಿ ಅತ್ಯಂತ ಸ್ನೇಹ ಜೀವಿ ಎಂದೇ ಖ್ಯಾತರಾಗಿದ್ದ, ಜೆಪಿ ಆಸ್ಪತ್ರೆಯ ಸಂಸ್ಥಾಪಕ, ಮೂಳೆ ರೋಗ ತಜ್ಞ ಡಾ.ಜಯಪ್ರಕಾಶ್ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ಇಂದು ಮುಂಜಾನೆ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಜ.21ರಂದು ಹುತ್ತಾ, ನ್ಯೂಟೌನ್ ಸೇರಿ ಭದ್ರಾವತಿಯ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಜೆಪಿಎಸ್ ಕಾಲೋನಿಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುವುದರಿಂದ ಜ.21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ...

ರಜೆ ಅನುಭವಿಸಿದ್ದೀರಿ, ಈಗ ಚೆನ್ನಾಗಿ ಕಲಿಯಿರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ

ರಜೆ ಅನುಭವಿಸಿದ್ದೀರಿ, ಈಗ ಚೆನ್ನಾಗಿ ಕಲಿಯಿರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಈಗಾಗಲೇ ಬಹಳಷ್ಟು ರಜೆಯನ್ನು ಅನುಭವಿಸಿದ್ದೀರಿ. ಈಗ ಒಳ್ಳೆಯ ಶಾಲೆಯಲ್ಲಿ ಓದುವ ಭಾಗ್ಯ ನಿಮಗೆ ದೊರೆತಿದ್ದು, ಚೆನ್ನಾಗಿ ಕಲಿಯಿರಿ ಎಂದು ಶಾಲಾ ಮಕ್ಕಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕರೆ ನೀಡಿದರು. ದುರ್ಗಿಗುಡಿ ಸರ್ಕಾರಿ ಹಿರಿಯ ...

ಶಿವಮೊಗ್ಗಕ್ಕೆ ಆಗಮಿಸಿತು ಕೊರೋನಾ ಲಸಿಕೆ: ಎಂದಿನಿಂದ, ಎಲ್ಲೆಲ್ಲಿ ವಿತರಣೆ? ಇಲ್ಲಿದೆ ಮಾಹಿತಿ

ಕೊರೋನಾ ಲಸಿಕೆ ಅಡ್ಡ ಪರಿಣಾಮವಾಗಿಲ್ಲ: ಆದರೂ ಶಿವಮೊಗ್ಗದಲ್ಲಿ ಗುರಿ ತಲುಪಿದ್ದು ಎಷ್ಟು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಆರಂಭವಾಗಿರುವ ಕೊರೋನಾ ಲಸಿಕಾ ಅಭಿಯಾನದಲ್ಲಿ ವ್ಯಾಕ್ಸಿನ್ ಮಾಡಿಸಿಕೊಂಡಿರುವವರಿಗೆ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಆಗಿಲ್ಲದೇ ಇದ್ದರೂ, ನಿಗದಿತ ಗುರಿ ತಲುಪುವಲ್ಲಿ ಇಲಾಖೆ ತಲುಪಿರುವುದು ಕೇವಲ ಶೇ.51ರಷ್ಟು ಅಷ್ಟೆ.ಹೌದು... ಈ ಕುರಿತಂತೆ ಜಿಲ್ಲಾ ಆರೋಗ್ಯ ...

ಗಮನಿಸಿ! ತಾಳಗುಪ್ಪ-ಬೆಂಗಳೂರು-ಮೈಸೂರು ನಡುವಿನ ಎರಡು ರೈಲುಗಳ ಸಂಚಾರ ಮಾರ್ಚ್ 31ರವರೆಗೂ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19 ಲಾಕ್’ಡೌನ್’ನಿಂದಾಗಿ ಸ್ಥಗಿತಗೊಂಡು, ಮರು ಆರಂಭಗೊಂಡಿರುವ ತಾಳಗುಪ್ಪ-ಶಿವಮೊಗ್ಗ-ಬೆಂಗಳೂರು ಇಂಟರ್’ಸಿಟಿ ರೈಲು ಹಾಗೂ ರಾತ್ರಿ ಎಕ್ಸ್‌'ಪ್ರೆಸ್ ರೈಲುಗಳ ಸಂಚಾರವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಈ ಕುರಿತಂತೆ ಇಲಾಖೆ ಆದೇಶ ಹೊರಡಿಸಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಎರಡೂ ರೈಲುಗಳ ...

ತೂಕ-ಅಳತೆಯಲ್ಲಿ ವಂಚನೆ: ಜಿಲ್ಲೆಯಲ್ಲಿ 10 ತಿಂಗಳಲ್ಲಿ ವಸೂಲಿಯಾದ ಶುಲ್ಕದ ಮೊತ್ತವೆಷ್ಟು ಗೊತ್ತಾ?

ತೂಕ-ಅಳತೆಯಲ್ಲಿ ವಂಚನೆ: ಜಿಲ್ಲೆಯಲ್ಲಿ 10 ತಿಂಗಳಲ್ಲಿ ವಸೂಲಿಯಾದ ಶುಲ್ಕದ ಮೊತ್ತವೆಷ್ಟು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವ್ಯವಹಾರದ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡಿದ ಮಾರಾಟಗಾರರ ವಿರುದ್ಧ ಸಮರ ಸಾರಿರುವ ಕಾನೂನು ಮಾಪನಶಾಸ್ತ್ರ ಇಲಾಖೆ ಜಿಲ್ಲೆಯಲ್ಲಿ ಬರೋಬ್ಬರಿ 911 ಪ್ರಕರಣಗಳನ್ನು ದಾಖಲಿಸಿದೆ. ಈ ಕುರಿತಂತೆ ಮಾಹಿತಿ ಪ್ರಕಟಿಸಿರುವ ಕಾನೂನು ಮಾಪನಶಾಸ್ತ್ರ ಇಲಾಖೆಯ ...

ಉಪನ್ಯಾಸಕರ ನಿಯೋಜನೆ, ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲು ಆಗ್ರಹಿಸಿ ಸಾಗರ ಎಬಿವಿಪಿ ಪ್ರತಿಭಟನೆ

ಉಪನ್ಯಾಸಕರ ನಿಯೋಜನೆ, ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸಲು ಆಗ್ರಹಿಸಿ ಸಾಗರ ಎಬಿವಿಪಿ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತತಕ್ಷಣವೇ ಸ್ಪಂದಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ನಗರ ...

ಭದ್ರಾವತಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಡಾಟಾ ಎಂಟ್ರಿ ಆಪರೇಟರ್

ಭದ್ರಾವತಿಯಲ್ಲಿ ಎಸಿಬಿ ದಾಳಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಡಾಟಾ ಎಂಟ್ರಿ ಆಪರೇಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಡಾಟಾ ಎಂಟ್ರಿ ಆಪರೇಟರ್ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.ಇಂದು ಮಧ್ಯಾಹ್ನದ ವೇಳೆಗೆ ದಾಳಿ ನಡೆದಿದ್ದು, ಲಂಚ ...

ಪತ್ರಿಕೆಗಳು ಸಮಾಜದ ಸ್ವಾಸ್ಥ್ಯ ಕಾಪಾಡಲು ಹೋರಾಡಬೇಕು: ಶಾಸಕ ಸಂಗಮೇಶ್ವರ ಸಲಹೆ

ಧಾರ್ಮಿಕ ಕೇಂದ್ರಗಳು ಭಕ್ತರನ್ನು ಸುಶಿಕ್ಷಿತರನ್ನಾಗಿಸಬೇಕು: ಶಾಸಕ ಸಂಗಮೇಶ್ವರ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಧಾರ್ಮಿಕ ಕೇಂದ್ರಗಳು ಭಕ್ತರಿಗೆ ಶ್ರದ್ಧಾ ಭಕ್ತಿಯನ್ನು ಕಲಿಸುವ ಜೊತೆಯಲ್ಲಿ ಸುಶಿಕ್ಷಿತರನ್ನಾಗಿಸಲು ಪ್ರಯತ್ನಿಸಬೇಕು ಎಂದು ಶಾಸಕ ಬಿ.ಕೆ. ಸಂಗಮೇಶ್ವರ ಅಭಿಪ್ರಾಯಪಟ್ಟರು. ತಿಮ್ಲಾಪುರದಲ್ಲಿ ಶ್ರೀ ಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಮಕರ ಸಂಕ್ರಾಂತಿಯ ಉತ್ತರಾಯಣದ ಪ್ರಥಮ ...

Page 607 of 761 1 606 607 608 761
  • Trending
  • Latest
error: Content is protected by Kalpa News!!