Thursday, September 3, 2026
Advertisement
ADVERTISEMENT

Tag: Shivamogga

ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ಆಗಸ್ಟ್ 24 | ಶಿವಮೊಗ್ಗ-ಚಿಕ್ಕಮಗಳೂರು ರೈಲು ಪ್ರಯಾಣಿಕರೇ ಗಮನಿಸಿ!

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಆಗಸ್ಟ್ 24 ರ ದಿನಾಂಕಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ-ಚಿಕ್ಕಮಗಳೂರು ರೈಲು ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದೆ. ಆಗಸ್ಟ್ 24ರಂದು 56271 ಸಂಖ್ಯೆಯ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ...

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

ಸೌಜನ್ಯ ಹೆಸರಿನಲ್ಲಿ ದುಡ್ಡಿನ ದಂಧೆ ಮಾಡುವವರಿಗೆ ಅಣ್ಣಪ್ಪನಿಂದ ಶಿಕ್ಷೆ ನಿಶ್ಚಿತ | ವಸಂತ ಗಿಳಿಯಾರ್

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ...

ಗಮನಿಸಿ! ಈ ರೈಲ್ವೆ ಲೆವೆಲ್ ಕ್ರಾಸಿಂಗ್’ಗಳಲ್ಲಿ ಈ ದಿನಗಳು ಸಂಚಾರಕ್ಕೆ ಅವಕಾಶವಿಲ್ಲ

ಈ ದಿನಗಳು ಸಾಗರ-ಬಾಳೇಕೊಪ್ಪ, ಹೊನ್ನಾಳಿ, ಕೊನಗವಳ್ಳಿ ರೈಲ್ವೆ ಕ್ರಾಸಿಂಗ್ ಬಂದ್ | ಹೀಗಿದೆ ಬದಲಿ ಮಾರ್ಗ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಜಿಲ್ಲೆಯ ಕೆಲವು ರೈಲ್ವೆ ಲೆವೆಲ್ ಕ್ರಾಸಿಂಗ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಲವು ಮಾರ್ಗಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಬದಲಿ ಮಾರ್ಗ ಸೂಚಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು, ಶಿವಮೊಗ್ಗ-ಕುಂಸಿ ನಡುವೆ ಬರುವ ಎಲ್'ಸಿ ...

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು… ಛಾಯಾಗ್ರಹಣದ ದಿನದಂದು ಪತಿಗೊಂದು ಪದಗುಚ್ಛ

ಶಿವಮೊಗ್ಗೆಯಲ್ಲಿ ಅರಳಿದ ಮೊಗ್ಗುಗಳು… ಛಾಯಾಗ್ರಹಣದ ದಿನದಂದು ಪತಿಗೊಂದು ಪದಗುಚ್ಛ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ವಿದ್ಯಾ ವಿನಯ ಸಂಪನ್ನಃ ಕರ್ತವ್ಯ ನಿಷ್ಠಃ ಸಮಃ ಸದಾ | ಲೋಕೇ ಹಿತಂ ಯಃ ಕುರುತೇ ಸ ವೈ ಸತ್ತ್ವಧರಃ ನರಃ|| ವಿದ್ಯೆಯುಳ್ಳವನು, ವಿನಯವಂತನು ತನ್ನ ಕರ್ತವ್ಯಕ್ಕೆ ನಿಷ್ಠೆ ಹೊಂದಿರುವವನು ಹಾಗೂ ಸದಾ ...

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ: ನದಿ ಪಾತ್ರದ ಜನರಿಗೆ ಪ್ರವಾಹದ ಎಚ್ಚರಿಕೆ

ಶರಾವತಿ ನದಿ ಫುಲ್ | ಲಿಂಗನಮಕ್ಕಿ ಜಲಾಶಯದಿಂದ ನೀರು ಹೊರಕ್ಕೆ | ಎಷ್ಟು ಹೊರ ಹರಿವು?

ಕಲ್ಪ ಮೀಡಿಯಾ ಹೌಸ್  |  ಸಾಗರ  | ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶರಾವತಿ ನದಿ #SharavathiRiver ಬಹುತೇಕ ಭರ್ತಿಯಾಗಿದ್ದು, ಇಂದು ಲಿಂಗನಮಕ್ಕಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನುಹೊರಬಿಡಲಾಗುತ್ತದೆ. 1819 ಅಡಿ ಇರುವ ಲಿಂಗನಮಕ್ಕಿ #LinganamakkiDam ಜಲಾಶಯದಿಂದ 1816.15 ಅಡಿ ...

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಭದ್ರಾವತಿ | ಗಣೇಶ ಹಬ್ಬ, ಈದ್ ಮಿಲಾದ್ ಶಾಂತಿ ಸಭೆ | ಏನೆಲ್ಲಾ ಸೂಚನೆ ನೀಡಲಾಯಿತು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಗೌರಿ ಮತ್ತು ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿದ್ದು, ಹಲವು ಮಹತ್ವದ ಸೂಚನೆಗಳನ್ನು ...

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ | ಹಣಗೆರೆ ಬಳಿ ಭೀಕರ ಅಪಘಾತ | ಕಳಚಿಕೊಂಡ ಬಸ್ ಹಿಂಬದಿ ಟೈರ್’ಗಳು | ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಿಂದ ಹಣಗೆರೆಕಟ್ಟೆ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್'ವೊಂದಕ್ಕೆ ಕಾರೊಂದು ವೇಗವಾಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್'ನ ಹಿಂಬದಿಯ ಎಲ್ಲ ಟೈರ್'ಗಳು ಕಳಚಿಕೊಂಡು ಅಪಘಾತ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಹಿಂಬದಿಯ ಎಲ್ಲ ...

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

ಭದ್ರಾವತಿಯ ಈ ವ್ಯಕ್ತಿಗೆ 10 ವರ್ಷ ಜೈಲು ಶಿಕ್ಷೆ, ದಂಡ | ಏನಿದು ಪ್ರಕರಣ?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ರಾಮನಕೊಪ್ಪ ನಿವಾಸಿ ಕುಮಾರನಾಯ್ಕ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ 26,000 ರೂ. ದಂಡ ವಿಧಿಸಲಾಗಿದೆ. ಪ್ರಕರಣ ಕುರಿತಂತೆ ನಾಲ್ಕನೇ ...

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಆಗಸ್ಟ್ 23-24 | ಶಿವಮೊಗ್ಗ-ಮೈಸೂರು ಎಕ್ಸ್’ಪ್ರೆಸ್, ಅರಸೀಕೆರೆ ಡೈಲಿ ಪ್ಯಾಸೆಂಜರ್ ಕುರಿತು ಬಿಗ್ ಅಪ್ಡೇಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಮೈಸೂರು  | ಆ. 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿದ್ದು, ಅಂದು ಹಲವು ರೈಲುಗಳ ಸಂಚಾರ ರದ್ದುಗೊಳ್ಳಲಿದೆ. ಕಾಮಗಾರಿ ಹಿನ್ನೆಲೆಯಲ್ಲಿ ಅಂದು ಕೆಲವು ...

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

ಶಿವಮೊಗ್ಗ | ಸಕ್ರೆಬೈಲ್ ಕಾಡಾನೆ ಪ್ರತ್ಯಕ್ಷ | ಬೆಳೆ ನಾಶ | ಸ್ಥಳೀಯರಲ್ಲಿ ಆತಂಕ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಶಿವಮೊಗ್ಗ ತಾಲೂಕಿನ ಸಕ್ರೆಬೈಲ್ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಅಷ್ಟೇ ಅಲ್ಲದೆ ಸಕ್ರೆಬೈಲ್ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ...

Page 61 of 759 1 60 61 62 759
  • Trending
  • Latest
error: Content is protected by Kalpa News!!