Sunday, September 6, 2026
Advertisement
ADVERTISEMENT

Tag: Shivamogga

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕೊರೋನಾ ನಡುವೆಯೇ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ: ಶಾಸಕ ಸಂಗಮೇಶ್ವರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. ಕನ್ನಡ ರಾಜ್ಯೋತ್ಸವ ಹಾಗೂ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 125 ...

ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ: ಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಈಶ್ವರಪ್ಪ ಸಂತಸ

ದೇಶದಲ್ಲಿ ಕಾಂಗ್ರೆಸ್ ಧೂಳಿಪಟವಾಗುತ್ತಿದೆ: ಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಈಶ್ವರಪ್ಪ ಸಂತಸ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದೇಶದಾದ್ಯಂತ ಕಾಂಗ್ರೆಸ್ ಧೂಳಿಪಟವಾಗುತ್ತಿದ್ದು, ಬಿಜೆಪಿ ಬೆಳೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದ ಎರಡು ಕ್ಷೇತ್ರಗಳ ಉಪಚುಣಾವಣೆ ಹಾಗೂ ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ಶಾಸಕ ಹಾಲಪ್ಪನವರ ಪ್ರಯತ್ನದ ಫಲ: ರಿಪ್ಪನ್’ಪೇಟೆ, ಅರಸಾಳು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ಮುಕ್ತಿ

ಶಾಸಕ ಹಾಲಪ್ಪನವರ ಪ್ರಯತ್ನದ ಫಲ: ರಿಪ್ಪನ್’ಪೇಟೆ, ಅರಸಾಳು ಭಾಗದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಗೆ ಮುಕ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ರಿಪ್ಪನ್’ಪೇಟೆ, ಅರಸಾಳು ಹುಂಚ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿ ಕಾಡುತ್ತಿದ್ದ ವಿದ್ಯುತ್ ಕಣ್ಣಾಮುಚ್ಚಾಲೆಗೆ ಶಾಸಕ ಹಾಲಪ್ಪನವರ ಪ್ರಯತ್ನದಿಂದ ಮುಕ್ತಿ ದೊರೆತಿದೆ. ರಿಪ್ಪನ್’ಪೇಟೆ ಮೆಸ್ಕಾಂ ವ್ಯಾಪ್ತಿಯ ಉಪ ವಿದ್ಯುತ್ ಸ್ಥಾವರದಲ್ಲಿರುವ 10 ಎಂವಿಎ ಟ್ರಾನ್ಸ್‌'ಫಾರ್ಮರ್’ಗೆ ...

ನಮ್ಮದೇ ಸಮಾಜದ ಸನ್ಮಾನದಿಂದ ಸಾರ್ಥಕತೆಯ ಅನುಭವ: ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ದತ್ತಾತ್ರಿ

ನಮ್ಮದೇ ಸಮಾಜದ ಸನ್ಮಾನದಿಂದ ಸಾರ್ಥಕತೆಯ ಅನುಭವ: ಕೆಎಸ್‌ಎಸ್‌ಐಡಿಸಿ ಉಪಾಧ್ಯಕ್ಷ ದತ್ತಾತ್ರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಭಾರತೀಯ ಜನತಾ ಪಕ್ಷ ನಮ್ಮ ಈವರೆಗಿನ ಸೇವೆಯನ್ನು ಗುರುತಿಸಿ ಸರ್ಕಾರದ ವ್ಯವಸ್ಥೆಯಲ್ಲಿ ನಮಗೊಂದು ಸ್ಥಾನ ಒದಗಿಸಿದಾಗ ಜಿಲ್ಲೆಯ ವಿವಿಧ ಸಂಘಟನೆಗಳು ಅಭಿನಂದಿಸಿವೆ. ಅವುಗಳ ಜೊತೆಗೆ ನಮ್ಮದೇ ಸಮಾಜವನ್ನು ಪ್ರತಿನಿಧಿಸುವ ಸಂಸ್ಥೆಗಳು ನೀಡುವ ಸನ್ಮಾನ ಸ್ವೀಕರಿಸುವುದು ...

ಕನ್ನಡವನ್ನು ಓದುವ ರುಚಿಯನ್ನು ಯುವಕರಲ್ಲಿ ಬೆಳೆಸಿ: ಡಾ. ನಾಗೇಶ್ ಬಿದರಗೋಡು

ಕನ್ನಡವನ್ನು ಓದುವ ರುಚಿಯನ್ನು ಯುವಕರಲ್ಲಿ ಬೆಳೆಸಿ: ಡಾ. ನಾಗೇಶ್ ಬಿದರಗೋಡು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕನ್ನಡ ಜೀವನದ ಭಾಷೆಯಾಗಬೇಕು, ಅದು ಸಹಜ ಬದುಕಿನ ಭಾಗವಾಗಬೇಕು, ಆಗ ನಿಜವಾಗಿ ಕನ್ನಡ ಭಾಷೆ ತನ್ನತಾನೇ ಬೆಳೆಯುತ್ತಾ ಹೋಗುತ್ತದೆ. ಅದರಲ್ಲೂ ವಿಶೇಷವಾಗಿ ಯುವಕರಲ್ಲಿ ಅಂತಹ ಪ್ರಜ್ಞೆ ಮೂಡುವಂತಾಗಬೇಕು ಎಂದು ಡಾ. ನಾಗೇಶ್ ಬಿದರಗೋಡು ಅವರು ...

ಶಿವಮೊಗ್ಗ ಕರಾಟೆ ಅಸೋಸಿಯೇಷನ್ ವತಿಯಿಂದ ವಿಭಿನ್ನ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ

ಶಿವಮೊಗ್ಗ ಕರಾಟೆ ಅಸೋಸಿಯೇಷನ್ ವತಿಯಿಂದ ವಿಭಿನ್ನ ರೀತಿಯಲ್ಲಿ ಕನ್ನಡ ರಾಜ್ಯೋತ್ಸವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರ ಕರಾಟೆ ಅಸೋಸಿಯೇಷನ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನ ರೀತಿಯಲ್ಲಿ ಆಚರಿಸಲಾಯಿತು. ನೆಹರೂ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅವರು ಉದ್ಘಾಟಿಸಿದರು. ರಾಜ್ಯೋತ್ಸವದ ಅಂಗವಾಗಿ ...

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕರ್ನಾಟಕ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿ ನಿರ್ದೇಶಕರಾಗಿ ಮಂಗೋಟೆ ರುದ್ರೇಶ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಾಮ ನಿರ್ದೇಶಿತ ನಿರ್ದೇಶಕನ್ನಾಗಿ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ನಗರಾಭಿವೃದ್ಧಿ ಇಲಾಖೆ ಅಧೀಕ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದು, ...

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿ ಶೀಟರ್ ಮಂಜುನಾಥ್ ಬರ್ಭರ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಾಡಹಗಲೇ ರೌಡಿ ಶೀಟರ್ ಮಂಜುನಾತ್ ಭಂಡಾರಿ(30) ಎನ್ನುವವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಸವನಗುಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರೌಡಿ ಶೀಟರನ್ನು ದ್ವಿಚಕ್ರ ವಾಹನದಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಮಚ್ಚಿನಿಂದ ...

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಸಿಎಂ ತವರು ಶಿಕಾರಿಪುರ ಪುರಸಭೆ ಬಿಜೆಪಿ ಮಡಿಲಿಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕಾರಿಪುರ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರು ಕ್ಷೇತ್ರ ಶಿಕಾರಿಪುರದ ಪುರಸಭೆ ಆಡಳಿತ ಬಿಜೆಪಿ ಮಡಿಲಿಗೆ ಒಲಿದಿದೆ. ಮಧ್ಯಾಹ್ನ ಫಲಿತಾಂಶ ಪ್ರಕಟಗೊಂಡಿದ್ದು, ನೂತನ ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಹಾಗೂ ಉಪಾಧ್ಯಕ್ಷರಾಗಿ ಮೊಹಮದ್ ಸಾದಿಕ್ ಆಯ್ಕೆಯಾಗಿದ್ದಾರೆ. ಇಂದು ...

Page 641 of 761 1 640 641 642 761
  • Trending
  • Latest
error: Content is protected by Kalpa News!!