Sunday, September 6, 2026
Advertisement
ADVERTISEMENT

Tag: Shivamogga

ಜಿಲ್ಲೆಯ ಸರ್ವತೋಮುಖ ಪ್ರಗತಿಯ ಆಶಯದೊಂದಿಗೆ ‘ಎಚ್ಚರಿಕೆ’ ಮುನ್ನಡೆಯಲಿ

ಜಿಲ್ಲೆಯ ಸರ್ವತೋಮುಖ ಪ್ರಗತಿಯ ಆಶಯದೊಂದಿಗೆ ‘ಎಚ್ಚರಿಕೆ’ ಮುನ್ನಡೆಯಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ ಪತ್ರಿಕೋದ್ಯಮದಲ್ಲಿ ದಶಕದಿಂದ ತನ್ನದೇ ಆದ ಛಾಪು ಮೂಡಿಸಿ, ಇಂದಿಗೆ ಬೃಹದಾಕಾರವಾಗಿ ಬೆಳೆದುನಿಂತಿರುವ ಎಚ್ಚರಿಕೆ ಪತ್ರಿಕೆ ನಮ್ಮ ಆತ್ಮೀಯರಾದ ಸೂರ್ಯ ನಾರಾಯಣ ಅವರದ್ದು ಎಂಬುದು ಸಂತಸದ ವಿಚಾರ. ನನ್ನ 10 ವರ್ಷದ ಪತ್ರಿಕಾರಂಗದ ಸಣ್ಣ ಅನುಭವದಲ್ಲಿ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.7ರ ನಾಳೆ ಶಿವಮೊಗ್ಗದ ಈ ಬಡಾವಣೆಗಳಲ್ಲಿ ಕರೆಂಟ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆûಮಾಸಿಕ ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ನವೆಂಬರ್ 7ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ವಿನಂತಿಸಿದೆ. ಶಿವಮೊಗ್ಗ ...

ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

ಭಾನುವಾರ ಶಿವಮೊಗ್ಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ.8ರ ಭಾನುವಾರ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಮುಂಜಾನೆ 10.30ಕ್ಕೆ ಬೆಂಗಳೂರಿನ ಎಚ್’ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಡಲಿರುವ ಸಿದ್ದರಾಮಯ್ಯ ಶಿವಮೊಗ್ಗಕ್ಕೆ ಆಗಮಿಸಿ, ಮಾಜಿ ಶಾಸಕ ...

ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರ ಗೆದ್ದೇ ಗೆಲ್ಲುತ್ತೇವೆ: ಸಿಎಂ ಬಿಎಸ್’ವೈ ವಿಶ್ವಾಸ

ನ.8ರ ಭಾನುವಾರ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನ.8 ರಂದು ಶಿವಮೊಗ್ಗ ಪ್ರವಾಸ ಕೈಗೊಳ್ಳಲಿದ್ದಾರೆ. ನ. 08 ರಂದು ಬೆ.08.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆ. 9.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಅಂದು ಬೆಳಗ್ಗೆ 11.00ಕ್ಕೆ ಶಿವಮೊಗ್ಗ ...

ಇಂದಿನಿಂದ ಶಿವಮೊಗ್ಗದಲ್ಲಿ ಬಟ್ಟೆ ಅಂಗಡಿಗಳು ಓಪನ್: ಆದರೆ ಡಿಸಿ ವಿಧಿಸಿದ ಷರತ್ತು ಏನಿದೆ ಗೊತ್ತಾ?

ನಾಳೆ ಪ್ರತಿಷ್ಠಿತ ಶ್ರೀನಿಧಿ ಟೆಕ್ಸ್‌’ಟೈಲ್ಸ್‌ ಸಂಸ್ಥೆಯಿಂದ ಫ್ಯಾಬ್ರಿಕ್ಸ್‌ ಸ್ಪಾ ಉದ್ಘಾಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜ್ಯೋತಿ ಲ್ಯಾಬ್ ಫ್ಯಾಬ್ರಿಕೇರ್ ಸರ್ವಿಸಸ್ ಸಹಯೋಗದಲ್ಲಿ ಮಲೆನಾಡಿನ ಪ್ರತಿಷ್ಠಿತ ಶ್ರೀನಿಧಿ ಟೆಕ್ಸ್‌'ಟೈಲ್ಸ್‌ ವರ್ಲ್ಡ್‌ ವತಿಯಿಂದ ನಗರದಲ್ಲಿ ಇದೇ ಮೊದಲ ಬಾರಿಗೆ ಫ್ಯಾಬ್ರಿಕ್ ಸ್ಪಾ ಆರಂಭಿಸಲಾಗುತ್ತಿದ್ದು, ನಾಳೆ ಇದಕ್ಕೆ ಚಾಲನೆ ದೊರೆಯಲಿದೆ. ಈ ಕುರಿತಂತೆ ಮಾಹಿತಿ ...

ಮಣ್ಣು ಮುಕ್ಕ ಹಾವು ಅಕ್ರಮ ಮಾರಾಟ ಯತ್ನ: ಮಾಲು ಸಹಿತ ಮೂವರ ಬಂಧನ

ಮಣ್ಣು ಮುಕ್ಕ ಹಾವು ಅಕ್ರಮ ಮಾರಾಟ ಯತ್ನ: ಮಾಲು ಸಹಿತ ಮೂವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಗರ: ಅಕ್ರಮವಾಗಿ ಮಣ್ಣು ಮುಕ್ಕ ಹಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಲಿಂಗಾಪುರದ ನವೀನ್, ಸಕಲೇಶಪುರದ ಕೇಶವ ಹಾಗೂ ಹೊನ್ನಳಿಯ ಶ್ರೀನಿವಾಸ್ ಎನ್ನುವವರನ್ನು ಶಿವಮೊಗ್ಗದ ಚಿಕ್ಕ ಕೂಡಲಿಯಲ್ಲಿ ...

ಕಿಯೋನಿಕ್ಸ್‌ ನಿರ್ದೇಶಕರಾಗಿ ಶಿವಮೊಗ್ಗದ ಪ್ರಶಾಂತ್ ಪಂಡಿತ್ ನೇಮಕ

ಕಿಯೋನಿಕ್ಸ್‌ ನಿರ್ದೇಶಕರಾಗಿ ಶಿವಮೊಗ್ಗದ ಪ್ರಶಾಂತ್ ಪಂಡಿತ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಕಿಯೋನಿಕ್ಸ್‌ ನಿರ್ದೇಶಕರಾಗಿ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಪ್ರಶಾಂತ್ ಪಂಡಿತ್ ಅವರನ್ನು ನಿಯೋಜಿಸಲಾಗಿದೆ. ಈ ಕುರಿತಂತೆ ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿಯವರು ...

ಮೊಬೈಲ್ ಅಂಗಡಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ

ಮೊಬೈಲ್ ಅಂಗಡಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರನ್ನು ಬಂಧಿಸಿ, ಆರೋಪಿಗಳಿಂದ 2.21 ಲಕ್ಷ ರೂ. ಹಾಗೂ 3 ಮೊಬೈಲ್ ಫೋನ್’ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜಯನಗರ ಠಾಣಾ ವ್ಯಾಪ್ತಿಯ ತಿಲಕ್ ...

ರಿಪ್ಪನ್’ಪೇಟೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎಸಿಬಿ ಬಲೆಗೆ

ರಿಪ್ಪನ್’ಪೇಟೆ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಿಪ್ಪನ್’ಪೇಟೆ: ಇಲ್ಲಿನ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವರು ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾನೆ. ಹೊಸನಗರ ತಾಲೂಕಿನ ರಿಪ್ಪನ್’ಪೇಟೆಯ ಗ್ರಾಮ ಲೆಕ್ಕಾಧಿಕಾರಿ ರಾಘವೇಂದ್ರ ಎನ್ನುವವನು ಕೆದ್ದಲಗುಡ್ಡೆ ಗ್ರಾಮದ ನಿವಾಸಿ ಜೋಸೆಫ್ ಚಾಕೋ ಎನ್ನುವವರಿಂದ ಖಾತೆ ಬದಲಾವಣೆಗೆ ...

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಬಿಜೆಪಿ ಅವಧಿಯಲ್ಲಿ ಶಿವಮೊಗ್ಗ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿ: ಚನ್ನಬಸಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ ಸಮಗ್ರ ಅಭಿವೃದ್ಧಿಯಾಗುತ್ತಿದೆ ಎಂದು ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ(ಚೆನ್ನಿ) ಹೇಳಿದ್ದಾರೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ...

Page 643 of 761 1 642 643 644 761
  • Trending
  • Latest
error: Content is protected by Kalpa News!!