Saturday, September 5, 2026
Advertisement
ADVERTISEMENT

Tag: Shivamogga

ಸಾರ್ವಜನಿಕರ ಹಿತಕ್ಕಾಗಿ ಇಡಿಯ ಪ್ರದೇಶ ಸ್ವಚ್ಛಗೊಳಿಸಿದ ಭದ್ರಾವತಿ ಅಗ್ನಿಶಾಮಕ ಸಿಬ್ಬಂದಿಗಳು

ಸಾರ್ವಜನಿಕರ ಹಿತಕ್ಕಾಗಿ ಇಡಿಯ ಪ್ರದೇಶ ಸ್ವಚ್ಛಗೊಳಿಸಿದ ಭದ್ರಾವತಿ ಅಗ್ನಿಶಾಮಕ ಸಿಬ್ಬಂದಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಅಪಾರವಾಗಿ ಬೆಳೆದು ಸಾರ್ವಜನಿಕರಿಗೆ ತೊಂದರೆ ಮಾತ್ರವಲ್ಲ ಅಪಾಯಕಾರಿಯಾಗಿದ್ದ ಗಿಡಗಂಟೆಗಳನ್ನು ನಗರಸಭೆ ಹಾಗೂ ಗೃಹ ರಕ್ಷಕದಗಳ ಸಿಬ್ಬಂದಿಗಳೊಂದಿಗೆ ಅಗ್ನಿಶಾಮಕ ಸಿಬ್ಬಂದಿಗಳು ಸ್ವಚ್ಛಗೊಳಿಸುವ ಮೂಲಕ ಮಾದರಿ ಕಾರ್ಯ ಮಾಡಿದ್ದಾರೆ. ಹೊಸ ಬುಳ್ಳಾಪುರದಲ್ಲಿರುವ ಅಗ್ನಿಶಾಮಕ ಕಚೇರಿಯ ಹಿಂಭಾಗದ ರಸ್ತೆ ...

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಹೈರಾಣಾಗಿರುವ ರೈತರ ಕಾಪಾಡಿ, ಮಲೆನಾಡನ್ನು ಉಳಿಸಿ: ಸೊರಬ ಪರಿಸರ ಜಾಗೃತಿ ಟ್ರಸ್ಟ್‌ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ಮನವಿ ಮಾಡಿದೆ. ಈ ಕುರಿತಂತೆ ತಾಲೂಕು ಪರಿಸರ ಜಾಗೃತಿ ಟ್ರಸ್ಟ್‌ ...

ಭದ್ರಾವತಿ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕೋವಿಡ್19 ಅರಿವು ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ

ಭದ್ರಾವತಿ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಕೋವಿಡ್19 ಅರಿವು ಹಾಗೂ ಪ್ರತಿಜ್ಞಾ ವಿಧಿ ಸ್ವೀಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಸ್ಥಳೀಯ ಅಗ್ನಿಶಾಮಕ ಠಾಣೆಯಲ್ಲಿ ಮಾರಕ ಕೊರೋನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಕಚೇರಿಯ ಆದೇಶದಂತೆ ಅಗ್ನಿ ಶಾಮಕ ಸಿಬ್ಬಂದಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ಅವರು ಸಿಬ್ಬಂದಿಗೆ ಕೇಂದ್ರ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.30-31ರಂದು ಶಿವಮೊಗ್ಗ ಗ್ರಾಮಾಂತರದ ಈ ಭಾಗಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ತಾವರೆಚಟ್ನಹಳ್ಳಿ ಗ್ರಾಮದಲ್ಲಿರುವ 66/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಟಿಸಿಎಫ್ -7 ಚನ್ನಮುಂಬಾಪುರ, ಟಿಸಿಎಫ್-13 ಹುಣಸೋಡು, ಟಿಸಿಎಫ್-3 ಅಬ್ಬಲಗೆರೆ ಮತ್ತು ಟಿಸಿಎಫ್-5 ...

ಮನೆಗಳನ್ನು ಹೆದ್ದಾರಿ ಅಪಘಾತಗಳಿಂದ ದೂರ ನಿರ್ಮಿಸಿ: ಶಾಸಕ ಕೆ.ಬಿ. ಅಶೋಕ್ ನಾಯ್ಕ್‌

ಮನೆಗಳನ್ನು ಹೆದ್ದಾರಿ ಅಪಘಾತಗಳಿಂದ ದೂರ ನಿರ್ಮಿಸಿ: ಶಾಸಕ ಕೆ.ಬಿ. ಅಶೋಕ್ ನಾಯ್ಕ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಆಯನೂರು ನಡುವಿನ ಡಾಂಬರ್ ಫ್ಯಾಕ್ಟರಿ ಸನಿಹವಿರುವ ವಿಶಾಲ ಸ್ಥಳದಲ್ಲಿ ಇಂದು ಆಶ್ರಯ ಮನೆಗಳ ನಿವೇಶನಕ್ಕೆ ಭೂಮಿ ಪೂಜಾ ಸಮಾರಂಭ ನಡೆಯಿತು. ಶಿವಮೊಗ್ಗ ಗ್ರಾಮಾಂತರ ಜನಪ್ರಿಯ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರು ವಿದ್ಯುಕ್ತವಾದ ಪೂಜೆ ...

ಭದ್ರಾವತಿ ಮೂಲದ ಡಾ.ಶ್ರೀನಾಥ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಭದ್ರಾವತಿ ಮೂಲದ ಡಾ.ಶ್ರೀನಾಥ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಇಂದು ಘೋಷಣೆಯಾಗಿದ್ದು, ಭದ್ರಾವತಿ ಮೂಲದ ಡಾ.ಬಿ.ಎಸ್. ಶ್ರೀನಾಥ್ ಅವರಿಗೆ ಪ್ರಶಸ್ತಿಯ ಗರಿ ಸಂದಿದೆ. ಪ್ರಸ್ತುತ ಬೆಂಗಳೂರಿನ ಶಂಕರ ಕ್ಯಾನ್ಸರ್ ಫೌಂಡೇಶನ್’ನಲ್ಲಿ ಸೇವೆ ಸಲ್ಲಿಸುತ್ತಿರುವ ಇವರು, 1971ರಲ್ಲಿ ದಾವಣಗೆರೆ ಮೆಡಿಕಲ್ ...

ಅದೃಷ್ಟವಂತ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಯುವ ಕಣ್ಮಣಿ ಸಂಸದ ರಾಘವೇಂದ್ರ

ಹವಾಮಾನ ಆಧಾರಿತ ಬೆಳೆ ವಿಮೆ-ಜಿಲ್ಲೆಯ 21414 ರೈತರಿಗೆ ಹಣ ಬಿಡುಗಡೆ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ 21414 ರೈತರಿಗೆ ಒಟ್ಟು 28.94 ಕೋಟಿ ವಿಮಾ ಹಣ ಬಿಡುಗಡೆಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು, 2019-20 ...

ಬೇಧ ಭಾವ ಬಿಟ್ಟು ರೈತರೆಲ್ಲಾ ಒಟ್ಟಾಗಿ ಸಾಗಬೇಕು: ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಬೇಧ ಭಾವ ಬಿಟ್ಟು ರೈತರೆಲ್ಲಾ ಒಟ್ಟಾಗಿ ಸಾಗಬೇಕು: ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ರೈತರು ಪ್ರಬುದ್ದರಗಬೇಕು, ಜಾತಿ ಮತ ಎಂದು ಹೋಗಬೇಡಿ ನಾವೆಲ್ಲರು ಒಂದೇ ಜಾತಿ ಅದುವೇ ರೈತ ಜಾತಿ, ರೈತರ ಮಕ್ಕಳಾದ ನಾವೆಲ್ಲರೂ ಒಗ್ಗಟ್ಟಿನಿಂದ ಹೋಗಬೇಕು ಎಂದು ಕಾಡಾ ಅಧ್ಯಕ್ಷೆ ಪವಿತ್ರ ರಾಮಯ್ಯ ಹೇಳಿದ್ದಾರೆ. ಭದ್ರಾ ಕಾಡಾ ...

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

ಶಿವಮೊಗ್ಗ ಪೊಲೀಸರ ಭರ್ಜರಿ ಬೇಟೆ: ದರೋಡೆಕೋರರ ಬಂಧನ, ಪಿಸ್ತೂಲು, ಜೀವಂತ ಗುಂಡು ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದರೋಡೆಗೆ ಹೊಂಚು ಹಾಕಿದ್ದ ಹಾಗೂ ಹಲವು ದರೋಡೆ ನಡೆಸಿದ್ದ ತಂಡವನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಶಿವಮೊಗ್ಗ ಪೊಲೀಸರು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ...

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಶಿವಮೊಗ್ಗದ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಜಿಲ್ಲೆಯ ಮೂವರು ಸಾಧಕರಿಗೆ ಈ ಬಾರಿಯ ಗರಿ ಒಲಿದಿದೆ. ರಾಜ್ಯ ಸರ್ಕಾರ ಇಂದು ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ರಾಜ್ಯದಾದ್ಯಂತ 65 ಸಾಧಕರನ್ನು ...

Page 645 of 761 1 644 645 646 761
  • Trending
  • Latest
error: Content is protected by Kalpa News!!