Thursday, September 3, 2026
Advertisement
ADVERTISEMENT

Tag: Shivamogga

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸರ್ಕಾರಿ ವೃತ್ತಿಯಲ್ಲಿ ವರ್ಗಾವಣೆ ಸಹಜ ಪ್ರಕ್ರಿಯೆಯಾಗಿದ್ದು, ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಸಿಬ್ಬಂದಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ...

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ...

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸಾಗರ | ಐವರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಯುವಕನೊಬ್ಬನ ಮೇಲೆ ಐವರು ದುಷ್ಕರ್ಮಿಗಳೂ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಆನಂದಪುರಂ ಬಳಿಯ ಹೆಬ್ಬೇಲು ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಸತೀಶ್(32) ಎಂದು ಗುರುತಿಸಲಾಗಿದೆ. ಐದು ಜನ ದುಷ್ಕರ್ಮಿಗಳು ಸತೀಶ್ ಮೇಲೆ ...

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

ಶಿಕಾರಿಪುರ | ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ | ಡಾ.ಶಿವಕುಮಾರ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮುಂದಿನ ಕೆಲವೇ ವರ್ಷಗಳಲ್ಲಿ ಭಾರತ ದೇಶ ವಿಶ್ವದ ಬಲಿಷ್ಠ ರಾಷ್ಟ್ರವಾಗಲಿದೆ. ಭಾರತ ದೇಶದ ಶಕ್ತಿ ಎಂದರೆ ಅದು ಯುವಶಕ್ತಿ. ಯುವಕರಿಂದ ಕೂಡಿದ ಭಾರತ ತನ್ನ ಪ್ರಗತಿಯ ಪಥದಲ್ಲಿ ಸಾಧನೆಗೆ ಮುನ್ನುಡಿ ಬರೆದಿದೆ ಎಂದು ...

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

ಅಲಂಕಾರಗಳು | ಐತಿಹಾಸಿಕ ಅಧ್ಯಯನ ಪುಸ್ತಕದ ಕುರಿತು…

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ನಾನು ಸಂಸ್ಕೃತ ಭಾರತೀಯ ಪ್ರಶಿಕ್ಷಣ ಪಡೆದ ಮೇಲೆ ನಾನು ಮತ್ತು ರಜನಿ ಮೇಡಂ ಸೇರಿ ಮೊದಲ ಸಂಭಾಷಣಾ ಶಿಬಿರ ಮಾಡಿದ್ದು, ಗುರುಪುರದ ಅವರ ಮನೆಯ ಮಹಡಿಯ ಮೇಲೆ. ಅಲ್ಲಿ ಸಂಸ್ಕೃತ ಕಲಿಯಲು ಬಂದವರಲ್ಲಿ ...

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

ಗಾಜನೂರು ಬಳಿ ಮಂಗಳೂರು ಚಳ್ಳಕೆರೆ ಖಾಸಗಿ ಬಸ್‌ ಅಪಘಾತ | ಇಬ್ಬರ ಸಾವು | ಹಲವರಿಗೆ ಗಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಹಿಂಬದಿಯಿಂದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದು ಹಲವರು ಗಂಭೀರ ಗಾಯಗೊಂಡ ಘಟನೆ ಗಾಜನೂರು ಬಳಿ ನಡೆದಿದೆ. ಖಾಸಗಿ ಬಸ್ಸಿನ ನಿರ್ವಾಹಕ ಅಣ್ಣಪ್ಪ ಮೃತಪಟ್ಟಿದ್ದು ...

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಪರಿಣಾಮ ಸೊರಬದ ಚಂದ್ರಗುತ್ತಿ ಬೆಟ್ಟ ಸ್ವರ್ಗದಂತೆ ತೋರುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಕೈಬೀಸಿ ಕರೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪುರಾಣ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದ ...

ಬೈಂದೂರು | ವಾರಕ್ಕೊಮ್ಮೆ ಇರುವ ರೈಲಿನ ಸೇವೆಯನ್ನು ಪ್ರತಿನಿತ್ಯಕ್ಕೆ ವಿಸ್ತರಿಸಿ | ಎಂಪಿ ರಾಘವೇಂದ್ರ ಮನವಿ

ಬೈಂದೂರು | ವಾರಕ್ಕೊಮ್ಮೆ ಇರುವ ರೈಲಿನ ಸೇವೆಯನ್ನು ಪ್ರತಿನಿತ್ಯಕ್ಕೆ ವಿಸ್ತರಿಸಿ | ಎಂಪಿ ರಾಘವೇಂದ್ರ ಮನವಿ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿರುವ ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಮೂಲಸೌಲಭ್ಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ...

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

ತೀರ್ಥಹಳ್ಳಿ | ಬಾಳೆಬೈಲು-ಕುರುವಳ್ಳಿ ಬೈಪಾಸ್ ರಸ್ತೆಯಲ್ಲಿ ಕುಸಿಯುತ್ತಿರುವ ಗುಡ್ಡ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕುರುವಳ್ಳಿ - ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯಲ್ಲಿ ಈಗ ಮತ್ತೊಮ್ಮೆ ಗುಡ್ಡ ಕುಸಿಯುತ್ತಿದೆ. 56 ಕೋಟಿ ವೆಚ್ಚದಲ್ಲಿ ಹೊಸ ...

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

ಸ್ವಾತಂತ್ರ್ಯ ದಿನಾಚರಣೆಗೆ ಯಶವಂತಪುರ-ತಾಳಗುಪ್ಪ ನಡುವೆ ವಿಶೇಷ ರೈಲು | ಇಲ್ಲಿದೆ ವೇಳಾಪಟ್ಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ಯಶವಂತಪುರ #Yeshwantpur ಮತ್ತು ತಾಳಗುಪ್ಪ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್'ಪ್ರೆಸ್ ರೈಲು ಸೇವೆಗಳನ್ನು ನಿರ್ವಹಿಸಲು ನಿರ್ಧರಿಸಲಾಗಿದೆ. ರೈಲು ಸಂಖ್ಯೆ ...

Page 66 of 759 1 65 66 67 759
  • Trending
  • Latest
error: Content is protected by Kalpa News!!