Wednesday, September 2, 2026
Advertisement
ADVERTISEMENT

Tag: Shivamogga

ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಕೌಶಲ ಅಭಿವೃದ್ಧಿ ಕೇಂದ್ರ: ಡಿಸಿಎಂ ಅಶ್ವತ್ಥನಾರಾಯಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸ್ಥಳೀಯರಿಗೆ ಉದ್ಯೋಗಾವಕಾಶ ಹೆಚ್ಚಿಸುವ ನಿಟ್ಟಿನಲ್ಲಿ ಶಿವಮೊಗ್ಗದಲ್ಲಿ ವಸತಿ ಸಹಿತ ಕೌಶಲ ಅಭಿವೃದ್ಧಿ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಕೌಶಲ ಕೇಂದ್ರ ಸ್ಥಾಪನೆ ಸಂಬಂಧ ಡಾ. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ...

ವದಂತಿಗಳಿಗೆ ಕಿವಿಗೊಡಬೇಡಿ, ಜಿಲ್ಲೆಯಲ್ಲಿ ಕರೋನ ವೈರಸ್ ಇಲ್ಲ: ಡಿಎಚ್’ಒ ಸ್ಪಷ್ಟನೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿಲ್ಲ: ಡಿಎಚ್’ಒ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಯಾವುದೇ ಭಾಗದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸ್ಪಷ್ಟೀಕರಣ ನೀಡಿದ್ದಾರೆ. ಸಾಗರ ತಾಲೂಕಿನ ನಿವಾಸಿಯೊಬ್ಬರು ಮಾರ್ಚ್ 3ರಂದು ಸೌದಿ ಅರೇಬಿಯಾದ ...

ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಗರ್ಭದಲ್ಲಿರುವಾಗಲೇ ತಿರಸ್ಕರಿಸಲ್ಪಡುವವಳು ಹೆಣ್ಣು. ಇದು ಈಗಲೂ ಇದೆ. ವಿಜ್ಞಾನ ಮುಂದುವರೆದು ಮಾರಕವಾದಂತಿದೆ. ಹೆಣ್ಣು ಭ್ರೂಣವನ್ನು ಹತ್ಯೆ ಮಾಡುವವರಲ್ಲಿ ವಿದ್ಯಾವಂತರೇ ಜಾಸ್ತಿ ಎಂಬುದು ವಿಷಾದನೀಯ ಎಂದು ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷೆ ಡಾ. ...

9 ಜಿಲ್ಲೆಗಳಲ್ಲಿ ನದಿ ಜಲಾನಯನ ಪ್ರದೇಶಗಳ ಪುನಶ್ಚೇತನಕ್ಕೆ ಯೋಜನೆ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನದಿ ಹಾಗೂ ಅದರ ಸುತ್ತಲಿನ ಜಲಾನಯನ ಪ್ರದೇಶದ ಪುನಶ್ಚೇತನ ಕಾರ್ಯವನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲು ಯೋಜನೆ ರೂಪಿಸಲಾಗಿದ್ದು, ಪ್ರಥಮ ಹಂತದಲ್ಲಿ ಶಿವಮೊಗ್ಗ ಸೇರಿದಂತೆ 9 ಜಿಲ್ಲೆಗಳಲ್ಲಿ ಯೋಜನೆ ಕಾರ್ಯರೂಪಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ...

ಬಂಧಿತ ಆರೋಪಿ ರೌಡಿ ಸೈನಾದಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಯಾಕೆ ಗೊತ್ತಾ?

ಬಂಧಿತ ಆರೋಪಿ ರೌಡಿ ಸೈನಾದಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು ಯಾಕೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರೌಡಿ ಶೀಟರ್ ಮಾರ್ಕೆಟ್ ಲೋಕಿ ಪ್ರಕರಣದಲ್ಲಿ ಬಂಧಿತನಾಗಿದ್ದ ರೌಡಿ ಸೈನಾದಿ ಲಕ್ಷ್ಮಣ ಮೇಲೆ ಪೊಲೀಸರು ಫೈರಿಂಗ್ ನಡೆಸಿರುವ ಘಟನೆ ಇಂದು ಸಂಜೆ ನಡೆದಿದೆ. ಗಿರಿ ಹತ್ಯೆ ಪ್ರಕರಣದಲ್ಲಿ ಲಕ್ಷ್ಮಣನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ಆತನನ್ನು ...

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

ಶಿವಮೊಗ್ಗ: ಸಾಹಸ ಕ್ರೀಡೆ, ಪ್ರವಾಸಿತಾಣವಾಗಿ ಕಲ್ಲೂರು ಮಂಡಳಿ ಪ್ರದೇಶ ಅಭಿವೃದ್ಧಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ನಗರಕ್ಕೆ ಸಮೀಪದ ಕಲ್ಲೂರು ಮಂಡಳಿ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಸ್ಥಳ ಸಮೀಕ್ಷೆ ನಡೆಸಲಾಯಿತು. ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತವಾಗಿರುವ ಹೆಮ್ಮೆಯ ಸಂಸದ ಬಿ.ವೈ. ರಾಘವೇಂದ್ರ ಅವರ ನಿರ್ದೇಶನದಂತೆ ...

ವಿದೇಶಗಳಿಂದ ಆಗಮಿಸುವವರ ಮಾಹಿತಿ ಪಡೆದು ಆರೋಗ್ಯ ತಪಾಸಣೆ ನಡೆಸಿ: ಕ್ಯಾ.ಮಣಿವಣ್ಣನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕರೋನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ನಿಗಾ ವಹಿಸಲು ವಿದೇಶಗಳಿಂದ ಆಗಮಿಸುವವರ ವಿವರಗಳನ್ನು ಪಡೆದು, ಅವರ ಆರೋಗ್ಯ ತಪಾಸಣೆ ನಡೆಸಿ ನಿಗಾ ವಹಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ...

ಶಿವಮೊಗ್ಗ ಜಿಲ್ಲೆಯಲ್ಲಿ ಕಂದಾಯ ಗ್ರಾಮಗಳ ರಚನೆ ಪ್ರಕ್ರಿಯೆಗೆ ಚುರುಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ 1436 ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಕಂದಾಯ ಗ್ರಾಮ ರಚನಾ ಕೋಶದ ನಿರ್ದೇಶಕ ಬಿ.ಹೀರಾನಾಯ್ಕ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಗ್ರಾಮಗಳ ರಚನೆ ಪ್ರಕ್ರಿಯೆ ಪ್ರಗತಿ ...

ಸಿಮ್ಸ್‌ ಹೊರತಾಗಿ ಜಿಲ್ಲೆಯ ಬೇರೆಲ್ಲೂ ಕೊರೋನಾ ವೈರಸ್ ಪತ್ತೆ ಮಾಡುವಂತಿಲ್ಲ: ಎಡಿಸಿ ಅನುರಾಧ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವಂತೆಯೇ, ಜಿಲ್ಲೆಯಲ್ಲೂ ಸಹ ಇದರ ಕುರಿತು ಆತಂಕ ವ್ಯಕ್ತವಾಗಿದೆ. ಆದರೆ, ವೈರಸ್ ಹರಡದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಆತಂಕ ಪಡುವಅಗತ್ಯವಿಲ್ಲ ಎಂದು ...

ಕರೋನಾ ಭೀತಿ-ಹೆಚ್ಚಿನ ದರಕ್ಕೆ ಮಾಸ್ಕ್‌ ಮಾರಿದರೆ ಪರವಾನಗಿ ರದ್ದು: ಜಿಲ್ಲಾಧಿಕಾರಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕರೋನಾ ವೈರಸ್ ಭೀತಿಯನ್ನು ಬಂಡವಾಳವನ್ನಾಗಿ ಮಾಡಿಕೊಂಡು ಅಗತ್ಯವಿರುವ ಮಾಸ್ಕ್‌'ಗಳನ್ನು ಹೆಚ್ಚಿನ ದರಕ್ಕೆ ವ್ಯಾಪಾರಿಗಳು ಮಾರಾಟ ಮಾಡಿದ್ದು, ಗಮನಕ್ಕೆ ಬಂದರೆ ಅಂತಹ ಮಳಿಗೆಗಳ ಪರವಾನಗಿ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ...

Page 692 of 759 1 691 692 693 759
  • Trending
  • Latest
error: Content is protected by Kalpa News!!