Tuesday, September 1, 2026
Advertisement
ADVERTISEMENT

Tag: Shivamogga

ಫೆ.15: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಗೆ ಅಭಿನಂದನೆ-ಸಂವಾದ

ಫೆ.15: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರಿಗೆ ಅಭಿನಂದನೆ-ಸಂವಾದ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮಯ ನೂತನ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಅವರಿಗೆ ಅಭಿನದಂನೆ ಹಾಗೂ ಸಂವಾದ ಕಾರ್ಯಕ್ರಮವನ್ನು ಫೆ.15ರಂದು ಆಯೋಜಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಸಮಾಜದ ಪ್ರಮುಖ ಎಸ್. ದತ್ತಾತ್ರಿ, ಅಂದು ...

ಮಾರ್ಕೆಟ್ ಗಿರಿ ಹತ್ಯೆ ಪ್ರಮುಖ ಆರೋಪಿ ಲೋಕಿ ಮೇಲೆ ಪೊಲೀಸರ ಫೈರಿಂಗ್

ಮಾರ್ಕೆಟ್ ಗಿರಿ ಹತ್ಯೆ ಪ್ರಮುಖ ಆರೋಪಿ ಲೋಕಿ ಮೇಲೆ ಪೊಲೀಸರ ಫೈರಿಂಗ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮಾರ್ಕೆಟ್ ಗಿರಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಶೂಟೌಟ್ ನಡೆಸಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಗಿರಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ತಲೆಮರೆಸಿಕೊಂಡಿದ್ದ ಲೋಕಿ ...

ನಿಗದಿತ ಅವಧಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಶಿವಕುಮಾರ್ ಸೂಚನೆ

ನಿಗದಿತ ಅವಧಿಯಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಪೂರ್ಣಗೊಳಿಸಿ: ಡಿಸಿ ಶಿವಕುಮಾರ್ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಾಗೂ ನಾನಾ ದಲಿತ ಸಂಘಟನೆಗಳಿಂದ ದೂರುಗಳು ಬರಲಾರಂಭಿಸಿವೆ ಕೊರತೆ ಇರುವ ಹಣವನ್ನು ನಗರಸಭೆಯಿಂದ ಪಡೆದು ಕಾಮಗಾರಿ ಪೂರ್ಣಗೊಳಿಸಿ ಎಂದು ಜಿಲ್ಲಾಧಿಕಾರಿ ...

ಶಿವಮೊಗ್ಗ: ನಿದಿಗೆ ಬೋಟಿಂಗ್ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಿದಿಗೆ ಕೆರೆಯಲ್ಲಿ ದೋಣಿ ವಿಹಾರ ನಡೆಸುತ್ತಿರುವ ಚುಂಚಾದ್ರಿ ಮೀನು ಅಭಿವೃದ್ಧಿ ಮತ್ತು ಜಲಕ್ರೀಡೆ ಸಂಸ್ಥೆ, ಸರ್ಕಾರದ ಆದೇಶ ಹಾಗೂ ನಿಯಮಾವಳಿಗಳನ್ನು ಉಲ್ಲಂಘಿಸಿದ್ದು, ತನ್ನ ಖಾಸಗೀ ಸ್ವತ್ತಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವುದು ಅಕ್ಕಪಕ್ಕದ ಜಮೀನು ಹಾಗೂ ...

ಅಕ್ರಮ ಮದ್ಯ ಮಾರಾಟಗಾರರ ವಿರುದ್ಧ ಶಿವಮೊಗ್ಗ ಜಿಲ್ಲಾ ಪೊಲೀಸರ ಭರ್ಜರಿ ಬೇಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯ ಹಲವು ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಭರ್ಜರಿ ಬೇಟೆ ನಡೆಸಿರುವ ಜಿಲ್ಲಾ ಪೊಲೀಸರು, 11 ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ತೀರ್ಥಹಳ್ಳಿ, ಮಾಳೂರು, ...

ಸಂಧಾನದ ಮೂಲಕ 811 ಪ್ರಕರಣ ಇತ್ಯರ್ಥಪಡಿಸಿ ಮಾದರಿಯಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ರಾಷ್ಟ್ರೀಯ ಲೋಕ ಅದಾಲತ್’ನ ಭಾಗವಾಗಿ ಸಂಧಾನ ಮೂಲಕ ಬರೋಬ್ಬರಿ 811 ಪ್ರಕರಣಗಳನ್ನು ಇತ್ಯರ್ಥಪಡಿಸಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಾದರಿ ಕಾರ್ಯ ಮಾಡಿದೆ. ಫೆ.8ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ವಿವಿಧ ರೀತಿಯ ಸುಮಾರು 7,797 ...

ಅಧಿಕೃತ ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಿ, ಅಕ್ರಮದ ವಿರುದ್ಧ ಕ್ರಮ: ಡಿಸಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮರಳು ಸಮಿತಿ ಸಭೆ ನಡೆಸಿದರು. ನದಿಯಲ್ಲಿ ಕೆಲವು ಕಡೆಗಳಲ್ಲಿ ಇನ್ನೂ ನೀರು ಇಳಿಯದಿರುವ ಕಾರಣ ...

ಕರ್ನಾಟಕ ಮಿನಿ ಒಲಿಂಪಿಕ್ಸ್‌: ಬಾಕ್ಸಿಂಗ್’ನಲ್ಲಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಲಿಖಿತ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್‌ ಬಾಕ್ಸಿಂಗ್’ನಲ್ಲಿ ಜಿಲ್ಲಾ ಬಾಕ್ಸಿಂಗ್ ಸಂಸ್ಥೆಯ ಪರವಾಗಿ ಭಾಗವಹಿಸಿದ್ದ ಲಿಖಿತ್ ಕುಮಾರ್ ತೃತೀಯ ಬಹುಮಾನ ಪಡೆಯುವ ಮೂಲಕ ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಕುರಿತಂತೆ ಮಾಹಿತಿ ...

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಶಿವಮೊಗ್ಗ ಪಾಲಿಕೆ ಮಹಿಳಾಧಿಪತ್ಯಕ್ಕೆ: ಸುವರ್ಣ ಮೇಯರ್, ಸುರೇಖಾ ಉಪಮೇಯರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶಿವಮೊಗ್ಗ ಪಾಲಿಕೆ ಆಡಳಿತದ ಚುಕ್ಕಾಣಿ ಮಹಿಳಾಮಣಿಗಳ ತೆಕ್ಕೆಗೆ ಜಾರಿದ್ದು, ನೂತನ ಮೇಯರ್ ಆಗಿ ಸುವರ್ಣ ಶಂಕರ್, ಉಪಮೇಯರ್ ಆಗಿ ಸುರೇಖಾ ಮುರಳೀಧರ್ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಇಂದು ಚುನಾವಣಾ ಪ್ರಕ್ರಿಯೆ ನಡೆದಿದ್ದು, ಇಬ್ಬರೂ ಮಹಿಳಾ ...

ಮಲೆನಾಡಿಗರನ್ನು ಮಂತ್ರಮುಗ್ದಗೊಳಿಸಿದ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ರೆಸ್ಪಾನ್ಸ್‌

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೈಬೀಸಿ ಕರೆಯುತ್ತಿರುವ ಫಲಪುಷ್ಪ ಪ್ರದರ್ಶನ. ಎಲ್ಲೆಂದರಲ್ಲಿ ನೋಡಿದರು ಕಣ್ಣಿಗೆ ಕಾಣುತ್ತಿರುವುದು ಸುಂದರವಾದ ಹೂವುಗಳು. ಅಲ್ಲಿ ಹೂವಿನ ಸ್ವರ್ಗವೇ ನಿರ್ಮಾಣವಾಗಿದೆ. ವಿವಿಧ ಪುಷ್ಪಗಳಿಂದ ಅಲಂಕರಿಸಲ್ಪಟ್ಟಿರುವ ಕಲಾಕೃತಿಗಳು, ಹಸಿರಿನ ಸೌಂದರ್ಯದ ಜೊತೆಗೆ ವೈವಿಧ್ಯಮಯ ತೋಟಗಾರಿಕಾ ಉತ್ಪನ್ನಗಳು, ವಿವಿಧ ಬಗೆಯ ...

Page 697 of 759 1 696 697 698 759
  • Trending
  • Latest
error: Content is protected by Kalpa News!!