Thursday, September 3, 2026
Advertisement
ADVERTISEMENT

Tag: Shivamogga

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಶಿಕ್ಷಣ ಇಲಾಖೆಯಲ್ಲಿ ಹಲವು ಸಾಮಗ್ರಿಗಳು ವಿದ್ಯಾರ್ಥಿಗಳಿಗೆ ಬರುತ್ತದೆ. ಅಷ್ಟೇ ಅಲ್ಲದೆ ಕೆಲವು ದಾನಿಗಳು ನೀಡುವ ಎಷ್ಟೋ ಸಾಮಗ್ರಿಗಳು ಅಧಿಕಾರಿಗಳ ಕಪಿ ಮುಷ್ಟಿಯಿಂದ ವಿದ್ಯಾರ್ಥಿಗಳಿಗೆ ಸಿಗುವ ವೇಳೆ ವಿದ್ಯಾರ್ಥಿಗಳು ಶಿಕ್ಷಣವನ್ನೇ ಮುಗಿಸಿರುತ್ತಾರೆ ಎಂದು ಪೋಷಕರೊಬ್ಬರು ...

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

ಅಂಬಾರಗೊಡ್ಲು-ಕಳಸವಳ್ಳಿ ಸೇತುವೆಗೆ ಸೇತುವೆಯಾದ ಪ್ರಸನ್ನ ಕೆರೆಕೈ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ರಾಮಸ್ವಾಮಿ ಕಳಸವಳ್ಳಿ  | ಇದು ಅಮೃತ ಗಳಿಗೆ ಎನ್ನಲು ಸಂತೋಷವಾಗುತ್ತಿದೆ. ಸೇತುವೆ ಅನ್ನುವುದು ಹಗಲುಗನಸು ಎಂದುಕೊಂಡಿದ್ದ ಶರಾವತಿ ಹಿನ್ನೀರ ಜನತೆ ತಮ್ಮ ಮೈಯ ಚಿವುಟಿ ನೋಡಿ ಇದು ಕನಸಲ್ಲ ನನಸು ಎಂದುಕೊಳ್ಳುವ ಸಮಯ. ...

ಹೊಸನಗರ: ಕತ್ತಲೆಯಲ್ಲಿ ಕುಳಿತ ಗ್ರಾಮಸ್ಥರ ರೋಧನೆ ಕೇಳುವವರಾರು?

ಗಮನಿಸಿ! ಜುಲೈ 4ರ ನಾಳೆ ಭದ್ರಾವತಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಮೆಸ್ಕಾಂ ನಗರ ಉಪ ವಿಭಾಗ ಶಿವರಾಮ ನಗರ ಹಾಗೂ ವಿಶ್ವೇಶ್ವರಯ್ಯ ನಗರ ಭಾಗದಲ್ಲಿನ ಪರಿವರ್ತಕಗಳ ಶಿಥಿಲಗೊಂಡ ವಾಹಕಗಳ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 4ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ...

ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆತಂಕ

ಕುವೆಂಪು ವಿವಿ ಕುಲಪತಿಗಳಿಗೆ ಶಾಸಕ ಡಿ.ಎಸ್. ಅರುಣ್ ಬಹಿರಂಗ ಪತ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನ ಹೆಮ್ಮೆಯ ಪ್ರತಿರೂಪವಾಗಿ ಮೂಡಿಬಂದಿರುವ ಕುವೆಂಪು ವಿಶ್ವವಿದ್ಯಾನಿಲಯದ #Kuvempu University ಸ್ಥಾಪನೆ, ಬೆಳವಣಿಗೆ ಹಾಗೂ ಯಶಸ್ಸಿನ ಹಿಂದೆ ನೂರಾರು ಹಿರಿಯರ ಪರಿಶ್ರಮ ಮತ್ತು ತ್ಯಾಗವಿದ್ದು, ಈ ವಿಶ್ವವಿದ್ಯಾನಿಲಯದ ಸ್ಥಾಪನೆಯ ಮೂಲಕ ಮಲೆನಾಡಿನ ಮತ್ತು ...

ಸೊರಬ ವಕೀಲರ ಸಂಘದ ಚುನಾವಣೆಯಲ್ಲಿ ನಾಗರಾಜ್ ಕೆರೂರು ಅಧ್ಯಕ್ಷರಾಗಿ ಆಯ್ಕೆ

ಸೊರಬ ವಕೀಲರ ಸಂಘದ ಚುನಾವಣೆಯಲ್ಲಿ ನಾಗರಾಜ್ ಕೆರೂರು ಅಧ್ಯಕ್ಷರಾಗಿ ಆಯ್ಕೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ವಕೀಲರ ಭವನದಲ್ಲಿ ತಾಲೂಕು ವಕೀಲರ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಬೃಹತ್ ಸ್ಪರ್ಧೆಯೊಂದಿಗೆ ನಾಗರಾಜ್ ಎನ್. ಕೆರೂರು ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದರು. ಕಾರ್ಯದರ್ಶಿಯಾಗಿ ವಿನಯ್ ಎನ್. ಪಾಟೀಲ್, ಉಪಾಧ್ಯಕ್ಷರಾಗಿ ಹೆಚ್.ಕೆ. ...

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ಕಲ್ಪ ಮೀಡಿಯಾ ಹೌಸ್  |  ಮೈಸೂರು/ತಾಳಗುಪ್ಪ  | ತಾಂತ್ರಿಕ ಕಾರಣಗಳ ಹಿನ್ನೆಲೆಯಲ್ಲಿ ಮೈಸೂರು, #Mysore ತಾಳಗುಪ್ಪ ಹಾಗೂ ಅರಸೀಕೆರೆ #Arsikere ನಡುವಿನ ರೈಲುಗಳ ಸಂಚಾರ ರದ್ದತಿ, ಭಾಗಶಃ ರದ್ದತಿ, ನಿಯಂತ್ರಣ ಹಾಗೂ ಮರುನಿಗದಿಪಡಿಸಲಾಗಿದೆ. ಈ ಕುರಿತಂತೆ ನೈಋತ್ಯ ರೈಲ್ವೆ #SouthWesternRailway ಮಹತ್ವದ ...

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಕರ್ನಾಟಕ ಮಾತ್ರವಲ್ಲಿ ದಕ್ಷಿಣ ಭಾರತದಲ್ಲಿಯೇ ಒಂದು ಇಂಜಿನಿಯರಿಂಗ್ ಅದ್ಬುತ ಎನ್ನಬಹುದಾದ ಆಧುನಿಕ ತಂತ್ರಜ್ಞಾನ ಸೇತುವೆ ಸಿಗಂಧೂರಿನಲ್ಲಿ ನಿರ್ಮಾಣವಾಗುತ್ತಿರುವುದು ತಿಳಿದಿರುವ ವಿಷಯವೇ. ಇಡೀ ರಾಜ್ಯಕ್ಕೇ ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ತಮ್ಮ ಜೀವನವನ್ನೇ ತ್ಯಾಗ ...

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶಿವಮೊಗ್ಗ ಜಿಲ್ಲೆಯ ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿಯವರ ಕಲಾ ಸಾಧನೆಯನ್ನು ಗುರುತಿಸಿ ಬೆಂಗಳೂರಿನ ಅನ್ವೇಷಣೆ ಸಾಂಸ್ಕೃತಿಕ ಅಕಾಡೆಮಿ ಭಾರತೀಯ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಿದೆ. ಇವರು ಕಲಾವಿದೆಯಾಗಿ ಅನೇಕ ನಾಟಕಗಳು ...

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ಮೈತ್ರೇಯಿ ಆದಿತ್ಯಪ್ರಸಾದ್  | ಒಂದು ಕಾರ್ಯಕ್ರಮ ಆಗಿ ಬಹುದಿನಗಳೇ ಕಳೆದು ಹೋದರೂ ಅಲ್ಲಿನ ಹಾಡೊಂದು ಇನ್ನೂ ಕಿವಿಯಲ್ಲಿ ಅನುರಣನಗೊಳ್ಳುತ್ತಿದೆ ಎಂದೇ ಅದರ ಕುರಿತಾಗಿ ಬರೆಯಲಾರಂಭಿಸಿದೆ. ಆ ಹಾಡೇ ಹಸಿರು ಹಸಿರೆಂದರೆ ಹೆಸರಿಲ್ಲದ ...

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

ಸೊರಬ | ವಾಹನ ಡಿಕ್ಕಿ | ಜಿಂಕೆ ಸಾವು

ಕಲ್ಪ ಮೀಡಿಯಾ ಹೌಸ್  |  ಸೊರಬ  | ಅಪರಿಚಿತ ವಾಹನವೊಂದು ಡಿಕ್ಕಿಹೊಡೆದ ಪರಿಣಾಮ ಪುರಸಭೆ ವ್ಯಾಪ್ತಿಯ ಹಳೇಸೊರಬದ ಗೌರಿಕೆರೆ ಮಠ ಸಮೀಪದ ರಸ್ತೆಯಲ್ಲಿ ಮಂಗಳವಾರ ಬೆಳಗಿನ ಜಾವ #Deer Death ಜಿಂಕೆಯೊಂದು ಮೃತಪಟ್ಟಿದೆ. ಪಟ್ಟಣದ ಹೊರವಲಯದ ಸೊರಬ ತವನಂದಿ ಮುಖ್ಯರಸ್ತೆಯಲ್ಲಿ ಈ ...

Page 70 of 760 1 69 70 71 760
  • Trending
  • Latest
error: Content is protected by Kalpa News!!