Wednesday, March 4, 2026
Advertisement
ADVERTISEMENT

Tag: Shivamogga

ಉಪಚುನಾವಣೆ ಲೋಕಸಭಾ ಚುಣಾವಣೆಯ ದಿಕ್ಸೂಚಿ: ವಿಜಯೇಂದ್ರ

ಉಪಚುನಾವಣೆ ಲೋಕಸಭಾ ಚುಣಾವಣೆಯ ದಿಕ್ಸೂಚಿ: ವಿಜಯೇಂದ್ರ

ಶಿವಮೊಗ್ಗ: ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರನ್ನು ಗೆಲ್ಲಿಸುವ ಸಲುವಾಗಿ ಬಿಜೆಪಿ ಸೋಷಿಯಲ್ ಮೀಡಿಯಾ ಸೆಲ್ ವಿಶೇಷ ಸಭೆ ನಡೆಸಿ, ಕಾರ್ಯತಂತ್ರಗಳನ್ನು ರೂಪಿಸಿದೆ. ಈ ಕುರಿತಂತೆ ನಡೆದ ವಿಶೇಷ ಸಭೆಯಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ ಪ್ರಧಾನಿ ನರೆಂದ್ರ ಮೊದಿ ನೇತೃತ್ವದ ...

ಶಿವಮೊಗ್ಗ: ಅ.13ರಂದು ಹೊಸನಗರದಲ್ಲಿ ಸಾಹಿತ್ಯ, ಸಾಂಸ್ಕೃತಿಕ ಉತ್ಸವ

ಶಿವಮೊಗ್ಗ: ಜಿಲ್ಲೆಯ ಹೊಸನಗರ ಸಮೀಪದ ಜಯನಗರದ ಚಾಮುಂಡಿ ಬೆಟ್ಟದಲ್ಲಿ ಅಕ್ಟೋಬರ್ 13ರಂದು ಜಾನಪದ ಸಂಭ್ರಮ ಹಾಗೂ ಸಾಹಿತ್ಯ, ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ. ತಾಲೂಕು ವ್ಯಾಪ್ತಿಯ ಆಯ್ದ ಹದಿಮೂರು ವಿವಿಧ ಜನಪದ ಕಲಾ ತಂಡಗಳು ಭಾಗವಹಿಸಲಿದ್ದು, ಪ್ರತಿ ತಂಡಗಳು ವೈವಿಧ್ಯಮಯ ಜನಪದ ಕಲಾ ...

ಶಿವಮೊಗ್ಗ ದಸರಾ: ಏನೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ? ಇಲ್ಲಿದೆ ಪಟ್ಟಿ

ಶಿವಮೊಗ್ಗ: ಶಿವಮೊಗ್ಗ ದಸರಾ ಉತ್ಸವದ ಅಂಗವಾಗಿ ಇಂದಿನಿಂದ 17ರವರೆಗೆ ಪ್ರತಿ ದಿನ ಸಂಜೆ 6.30ರಿಂದ 9ರವರೆಗೆ ಕುವೆಂಪು ರಂಗಮಂದಿರದಲ್ಲಿ ವೈವಿಧ್ಯಮಯ ಸಾಂಸ್ಕತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಕೆ.ಎ. ದಯಾನಂದ ತಿಳಿಸಿದ್ದಾರೆ. ಅ.10ರ ಇಂದು ವಿಜಯಲಕ್ಷ್ಮಿ ಮತ್ತು ತಂಡದವರಿಂದ ಪಂಚವೀಣೆ, ಕೆ.ಎಸ್. ...

ನವರಾತ್ರಿ: ಶಿವಮೊಗ್ಗದ ಯಾವ ದೇವಾಲಯದಲ್ಲಿ ವಿಶೇಷ? ಇಲ್ಲಿದೆ ಮಾಹಿತಿ

ಶಿವಮೊಗ್ಗ: ದಸರಾ ಅಂಗವಾಗಿ ನಗರದ ಪ್ರಮುಖ ದೇವಾಲಯಗಳಲ್ಲಿ ಶರನ್ನವರಾತ್ರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, ಈ ಬಾರಿಯ ದಸರಾಗೆ ಸಕಲ ಸಿದ್ದತೆ ಪೂರ್ಣಗೊಂಡಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ದೇವಾಲಯಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳ ವಿವರ ಇಂತಿದೆ. ಪ್ರಸನ್ನ ಗಣಪತಿ ದೇವಾಲಯ, ...

ಶಿವಮೊಗ್ಗ: ಜಿಪಂ ಬಿಜೆಪಿ ಸದಸ್ಯರು ಮೌನ ಪ್ರತಿಭಟನೆ ನಡೆಸಿದ್ದ ಯಾಕೆ?

ಶಿವಮೊಗ್ಗ: ಜಿಲ್ಲಾ ಪಂಚಾಯತ್‌ನಲ್ಲಿ ಆಡಳಿತರೂಢ ಪಕ್ಷಕ್ಕೆ ಸ್ಪಷ್ಟ ಬಹುಮತವಿಲ್ಲದ ಕಾರಣ ಸ್ಥಾಯಿ ಸಮಿತಿ ಸದಸ್ಯರನ್ನು ಚುನಾವಣೆ ಮೂಲಕ ನೇಮಕ ಮಾಡುವಂತೆ ಹಾಗೂ ಈ ಕೂಡಲೇ ವಿ-ನಿಯಮಾವಳಿಯನ್ನು ಜಾರಿಗೊಳಿಸಲು ವಿಷೇಶ ಸಭೆ ಕರೆಯುವಂತೆ ಒತ್ತಾಯಿಸಿ ಇಂದು ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯರು ಇಂದು ...

ಶಿವಮೊಗ್ಗ: ರವೀಂದ್ರನಗರ ದೇವಾಲಯದಲ್ಲಿ ನವರಾತ್ರಿ ಕಾರ್ಯಕ್ರಮಗಳು ಹೀಗಿವೆ

ಶಿವಮೊಗ್ಗ: ಅ.10ರ ನಾಳೆಯಿಂದ ನವರಾತ್ರಿ ಆರಂಭವಾಗುವ ಹಿನ್ನೆಲೆಯಲ್ಲಿ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅ.25ರವರೆಗೂ ಶರನ್ನವರಾತ್ರಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಅ.10ರಂದು ಬೆಳಿಗ್ಗೆ 6:30ಕ್ಕೆ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗುತ್ತದೆ. ಪ್ರತಿನಿತ್ಯ, ಚಂಡಿಕಾಯಾಗ, ಚಂಡಿಕಾಪಾರಾಯಣ, ಸಹಸ್ರನಾಮಾರ್ಚನೆ, ಪೂಜೆ ಮತ್ತು ಪೂರ್ಣಾಹುತಿ ನಡೆಯಲಿದೆ. ಈ ...

ಶಿವಮೊಗ್ಗ ಉಷಾ ನರ್ಸಿಂಗ್ ಹೋಂ ಮಾಲೀಕ ವೆಂಕಟರಾವ್ ವಿಧಿವಶ

ಶಿವಮೊಗ್ಗ: ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ಪ್ರಖ್ಯಾತವಾಗಿರುವ ಉಷಾ ನರ್ಸಿಂಗ್ ಹೋಂ ಮಾಲೀಕ ಹಾಗೂ ಬ್ರಾಹ್ಮಣ ಸಮಾಜ ಪ್ರಮುಖ ಡಾ. ವೆಂಕಟರಾವ್ ಇಂದು ವಿಧಿವಶರಾಗಿದ್ದಾರೆ. ಜಿಲ್ಲೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹಿರಿಯರಾಗಿ ತಮ್ಮದೇ ಆದ ಛಾಪು ಮೂಡಿಸಿದ್ದ ಇವರು, ಕೊಡುಗೈ ದಾನಿ ಎಂದೇ ...

ಶಿವಮೊಗ್ಗ ಎಂಪಿ ಉಪಚುನಾವಣೆ: ಮಾದರಿ ನೀತಿ ಸಂಹಿತೆ ಜಾರಿ

ಶಿವಮೊಗ್ಗ: ರಾಜ್ಯದ ಉಪಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಈ ಕುರಿತಂತೆ ಅಧಿಕೃತ ಘೋಷಣೆ ಮಾಡಿರುವ ಜಿಲ್ಲಾಧಿಕಾರಿ ಕೆ. ದಯಾನಂದ್, ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ಕೆ. ದಯಾನಂದ್, ಜಿಲ್ಲಾಧಿಕಾರಿ ಅ. 9ರಂದು ಚುನಾವಣಾ ...

ಶಿವಮೊಗ್ಗ ಎಂಪಿ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಬಿವೈಆರ್ ಘೋಷಣೆ

ಶಿವಮೊಗ್ಗ: ರಾಜ್ಯದಲ್ಲಿ ಉಪಚುನಾವಣೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ ಬೆನ್ನಲ್ಲೇ, ಶಿವಮೊಗ್ಗ ಲೋಕಸಭಾ ಕ್ಷೇತ್ರ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನಾಗಿ ಬಿ.ವೈ. ರಾಘವೇಂದ್ರ ಅವರನ್ನು ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಅಧಿಕೃತ ಘೋಷಣೆ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಿವಮೊಗ್ಗ ...

ಶಿವಮೊಗ್ಗ: ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯೆಂದರೆ ಕೇಳಿದವರು ಯಾರಾದರೂ ಹೆಮ್ಮೆ ಪಡುತ್ತಾರೆ. ಐತಿಹಾಸಿಕ ಮತ್ತು ರಾಜಕೀಯವಾಗಿ ಪ್ರಸಿದ್ಧಿ ಪಡೆದ ಜಿಲ್ಲೆ. ಇಲ್ಲಿನ ಪ್ರವಾಸಿ ತಾಣಗಳೆಂದರೆ ರಾಜ್ಯದ ಇತರೆಡೆಯ ಜನತೆ ಆಸಕ್ತಿಯಿಂದ ವಿಚಾರಿಸುತ್ತಾರೆ. ಅಂತಹ ಪ್ರವಾಸಿತಾಣಗಳ ಬಗ್ಗೆ ನಾವು ಇನ್ನೂ ಹೆಚ್ಚು ಮಾಹಿತಿ ಪಡೆದುಕೊಳ್ಳಬೇಕು. ಪ್ರವಾಸಿಗರಿಗೆ ...

Page 714 of 727 1 713 714 715 727
  • Trending
  • Latest
error: Content is protected by Kalpa News!!