Wednesday, March 4, 2026
Advertisement
ADVERTISEMENT

Tag: Shivamogga

ಇದು ಜಾತಿವಾದವಲ್ಲ, ಜಾತಿ ಜಾಗೃತಿ: ಈ ಸಮರ್ಥ ನಾಯಕನಿಗೆ ತಕ್ಕ ಸ್ಥಾನ ನೀಡಿ

ಶಿವಮೊಗ್ಗ ಎಂಪಿ ಅಭ್ಯರ್ಥಿ: ಗೊಂದಲದ ಗೂಡಾದ ಬಿಜೆಪಿ

ಶಿವಮೊಗ್ಗ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಅಭ್ಯರ್ಥಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿಯಲ್ಲಿ ಒಂದು ರೀತಿಯ ಗುಸುಗುಸು ಮತ್ತು ಗೊಂದಲಗಳು ಮತ್ತಷ್ಟು ಮುಂದುವರೆದಿದೆ. ಈಗಾಗಲೇ ಬಿಜೆಪಿ ಮುಖಂಡರಾದ ಬಿ.ಎಸ್. ಯಡಿಯೂರಪ್ಪ ಮತ್ತು ಕೆ.ಎಸ್. ಈಶ್ವರಪ್ಪರ ನಡುವಿನ ಭಿನ್ನಾಭಿಪ್ರಾಯಗಳಿಗೆ ಮತ್ತಷ್ಟು ತುಪ್ಪ ಸುರಿಸುವಂತೆ ...

ಕಾಂಗ್ರೆಸ್ ಮಾಡಿದ್ದ ಸಾಲ ಬಿಜೆಪಿ ತೀರಿಸಿದ್ದರಿಂದ ಬೆಲೆ ಏರಿಕೆ: ರುದ್ರೇಗೌಡ

ಶಿವಮೊಗ್ಗ: 60 ವರ್ಷಗಳ ಕಾಲ ದೂರದೃಷ್ಠಿಯೇ ಇಲ್ಲದೇ ಆಡಳಿತ ನಡೆಸಿ, ಇಂಧನಕ್ಕಾಗಿ ಆಯಿಲ್ ಬಾಂಡ್ ಮಾಡಿ, 2 ಲಕ್ಷ ಕೋಟಿ ರೂ.ಗಳಷ್ಟು ಬೃಹತ್ ಮೊತ್ತದಷ್ಟು ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಿಜೆಪಿ ತೀರಿಸಿದ್ದಕ್ಕಾಗಿಯೇ ತೈಲ ಬೆಲೆ ಏರಿಕೆಯಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ...

ಶಿವಮೊಗ್ಗ: ಚುಡಾಯಿಸದಂತೆ ಬುದ್ದಿ ಹೇಳಿದ್ದಕ್ಕೆ ಚಾಕು ಇರಿತ

ಶಿವಮೊಗ್ಗ: ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ್ದರಿಂದ ಕೆರಳಿದ ಹುಡುಗರ ಗುಂಪೊಂದು ವಿದ್ಯಾರ್ಥಿಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಸಹ್ಯಾದ್ರಿ ಕಾಲೇಜು ಬಳಿ ಇಂದು ಘಟನೆ ನಡೆದಿದ್ದು, ಬಿಎಸ್‌ಸಿ ವಿದ್ಯಾರ್ಥಿ ಗೋಕುಲ್ ಹಾಗೂ ಆತನ ಸ್ನೇಹಿತರು ಅಂತಿಮ ಬಿಎಸ್‌ಸಿ ವಿದ್ಯಾರ್ಥಿ ಅವಿನಾಶ್‌ಗೆ ...

ಸಾಮಾಜಿಕ ಜಾಲತಾಣದಲ್ಲಿ ವದಂತಿ ಹರಡಿದರೆ ಕಠಿಣ ಕ್ರಮ: ಎಚ್ಚರಿಕೆ

ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣರಾಗುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಡಿಜಿಪಿ ಕಮಲ್ ಪಂತ್ ಎಚ್ಚರಿಕೆ ನೀಡಿದರು. ಅವರು ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದನ್ನು ಗಂಭೀರವಾಗಿ ...

ಡಿಎಚ್‌ಎಸ್ ಪ್ರಯತ್ನ: ಶಿವಮೊಗ್ಗ ಸರ್ಕಾರಿ ಆರ್ಯುವೇದಿಕ್ ಕಾಲೇಜಿನಲ್ಲಿ ಪ್ರವೇಶಾವಕಾಶ

ಶಿವಮೊಗ್ಗ: ನಗರದ ಸರ್ಕಾರಿ ಆರ್ಯುವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದಲೇ ಹಲವು ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ. ಕೋರ್ಸ್ ಆರಂಭಕ್ಕೆ ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಅಕ್ಟೋಬರ್ ಮಾಹೆಯಿಂದ ಪ್ರಥಮ ವರ್ಷದ ತರಗತಿಗಳು ಆರಂಭವಾಗಲಿವೆ. ಶಿವಮೊಗ್ಗದಲ್ಲಿ ಅತ್ಯಂತ ಸುಸಜ್ಜಿತ ಆರ್ಯುವೇದ ಆಸ್ಪತ್ರೆಯನ್ನು ...

ಶಿವಮೊಗ್ಗ ಪಾಲಿಕೆ ಬಿಜೆಪಿ ಮಡಿಲಿಗೆ: ಕಾಂಗ್ರೆಸ್‌ಗೆ ಮುಖಭಂಗ

ಶಿವಮೊಗ್ಗ: ಭಾರೀ ಕುತೂಹಲ ಕೆರಳಿಸಿ, ಪ್ರತಿಷ್ಠೆಯ ವಿಚಾರವಾಗಿದ್ದ ಶಿವಮೊಗ್ಗ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ, ಪಾಲಿಕೆಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಒಟ್ಟು 35 ವಾರ್ಡ್ ಗಳ ಪೈಕಿ ಬಿಜೆಪಿಯಿಂದ 20 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಕಳೆದ ಬಾರಿ 8 ಸ್ಥಾನ ...

ವೀಡಿಯೋ: ಶಿವಮೊಗ್ಗದ ಐತಿಹಾಸಿಕ ತುಂಗಾರತಿಯ ಗೀತಚಿತ್ರ ಮನದುಂಬಿಕೊಳ್ಳಿ

ಮಾನವ ಸಂಕುಲ ಮಾತ್ರವಲ್ಲ ಸಕಲ ಜೀವರಾಶಿಗಳಿಗೆ ಆಧಾರಭೂತವಾಗಿ, ಜೀವಜಲವಾಗಿ ಕಾಪಿಡುತ್ತಿರುವ ನದಿಗಳು ನಮ್ಮನ್ನು ಹೆತ್ತ ತಾಯಿಯಷ್ಟೇ ಗೌರವಕ್ಕೆ ಪಾತ್ರವಾಗಿರುವವು.. ಹೀಗಾಗಿಯೇ, ನಮ್ಮ ಸಂಸ್ಕೃತಿಯಲ್ಲಿ ನದಿಗಳಿಗೆ ದೈವೀ ಸ್ಥಾನವನ್ನು ನೀಡಿ, ಪೂಜಿಸಿ, ಪ್ರೀತಿಸಿಕೊಂಡು ಬರಲಾಗುತ್ತಿದೆ. ನದಿ ಎನ್ನುವುದು ಕೇವಲ ಹರಿಯುವ ನೀರಾಗಿರದೇ ಜೀವನಾಡಿಯಾಗಿ, ...

ಶಿವಮೊಗ್ಗದಲ್ಲಿ ಗುಂಪು ಘರ್ಷಣೆ, ಲಾಠಿ ಪ್ರಹಾರ: ಬಿಗುವಿನ ವಾತಾವರಣ

ಶಿವಮೊಗ್ಗ: ಮುಸ್ಲಿಂ ಯುವಕ ಹಿಂದೂ ಯುವತಿಯ ಕೈ ಹಿಡಿದು ಎಳೆದಾಡಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಎರಡು ಕೋಮಿನ ನಡುವೆ ಗುಂಪು ಘರ್ಷಣೆ ನಡೆದು, ಲಾಠಿ ಪ್ರಹಾರ ನಡೆಸಿರುವ ಘಟನೆ ಇಂದು ರಾತ್ರಿ ನಡೆದಿದೆ. ಇಲ್ಲಿನ ಗಾಂಧೀ ಬಜಾರ್‌ನ ಕಸ್ತೂರಬಾ ರಸ್ತೆಯಲ್ಲಿ ಚಪ್ಪಲಿ ...

ಸೆ.2: ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್‌ನಿಂದ ಕೃಷ್ಣಗಾನ ವೈಭವ ಕಾರ್ಯಕ್ರಮ

ಶಿವಮೊಗ್ಗ: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ ವತಿಯಿಂದ ಸೆ.2ರಂದು ಕೃಷ್ಣಗಾನ ವೈಭವ ವಿಶೇಷ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಅಂದು ಸಂಜೆ 6.30ರಿಂದ ವಿಶೇಷ ಕಾರ್ಯಕ್ರಮ ಆರಂಭವಾಗಲಿದ್ದು, ಆರ್ಟ್ ಆಫ್ ಲಿವಿಂಗ್‌ನ ಸೂರ್ಯಪಾದ ...

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಪರಿಸರ ಪ್ರೇಮಿ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಪತ್ರಿಕಾ ಛಾಯಾಗ್ರಾಹಕ ಹಾಗೂ ಶಿವಮೊಗ್ಗ ಪಾಲಿಕೆ 11ನೆಯ ವಾರ್ಡ್ ಪಕ್ಷೇತರ ಅಭ್ಯರ್ಥಿ ಶಿವಮೊಗ್ಗ ನಂದನ್ ಮೇಲೆ ನಿನ್ನೆ ರಾತ್ರಿ ಮಾರಣಾಂತಿ ಹಲ್ಲೆ ನಡೆದಿದೆ. ನಿನ್ನೆ ರಾತ್ರಿ ನಗರದ ಹೊರವಲಯದ ಹರಿಗೆ ಬಳಿ ಬೈಕ್‌ನಲ್ಲಿ ...

Page 719 of 727 1 718 719 720 727
  • Trending
  • Latest
error: Content is protected by Kalpa News!!