Monday, August 31, 2026
Advertisement
ADVERTISEMENT

Tag: Shivamogga

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ-ಬ್ರೇಕ್ ಫೇಲ್ ಆಗಿ ಡಿವೈಡರ್ ಹತ್ತಿದ ಲಾರಿ: ತಪ್ಪಿದ ಅನಾಹುತ

ಶಿವಮೊಗ್ಗ: ಬ್ರೇಕ್ ವಿಫಲವಾದ ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಆಲ್ಕೊಳ ಸಮೀಪದ ಇಳಿಜಾರಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ ಬ್ರೇಕ್ ವಿಫಲವಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್'ಗೆ ಡಿಕ್ಕಿ ಹೊಡೆದು ...

‘ಸ್ಮೃತಿ ಬಿಡದೇ ಕಾಡಿದೆ’ ಶಿವಮೊಗ್ಗ ಹರೀಶ್ ಅಭಿನಯ ಈ ಕಿರುಚಿತ್ರ

‘ಸ್ಮೃತಿ ಬಿಡದೇ ಕಾಡಿದೆ’ ಶಿವಮೊಗ್ಗ ಹರೀಶ್ ಅಭಿನಯ ಈ ಕಿರುಚಿತ್ರ

ಶಿವಮೊಗ್ಗ: ಮಲೆನಾಡಿನ ಹಲವು ಪ್ರತಿಭೆಗಳಿಗೆ ವೇದಿಕೆಯಾಗಿರುವ ಕಿರುಚಿತ್ರ ಎಂಬ ಲೋಕ ಈಗ ಇಂತಹುದ್ದೆ ಪ್ರಯತ್ನಕ್ಕೆ ಸಾಕ್ಷಿಯಾಗಿದೆ. ಶಿವಮೊಗ್ಗ ಹರೀಶ್ ಎಂಬ ನಟನಾ ಪ್ರಬುದ್ಧ ಯುವ ನಟ ಪ್ರಮುಖ ಪಾತ್ರದಲ್ಲಿ ಅಭಿನಯಿರುವ ಈ ಕಿರುಚಿತ್ರ ಸ್ಮೃತಿ ಬಿಡದೇ ಕಾಡಿದೆ ಎಂಬ ಶೀರ್ಷಿಕೆಯನ್ನು ಹೊಂದಿದೆ. ...

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಕಾರ ನೌಕರರ ಮನವಿ

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಕಾರ ನೌಕರರ ಮನವಿ

ಭದ್ರಾವತಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೌಕರರ ಒಕ್ಕೂಟದ ಸದಸ್ಯರು ತಹಸೀಲ್ದಾರ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಸಹಕಾರ ಸಂಘಗಳ ನೌಕರರು ಅನೇಕ ವರ್ಷಗಳಿಂದ ಸೇವಾ ಭದ್ರತೆ ಇಲ್ಲದೆ ಕರ್ತವ್ಯ ನಿರ್ವಹಿಸುತ್ತಿವೆ, ...

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್’ಗೆ ಕರೆ ಮಾಡಿ

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಅಹವಾಲಿದ್ದರೆ ಈ ನಂಬರ್’ಗೆ ಕರೆ ಮಾಡಿ

ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣೆಗೆ ಸಂಬಂಧಿಸಿದಂತೆ ಇನ್ನಿತರ ಅಹವಾಲುಗಳನ್ನು ಸಾರ್ವಜನಿಕರು ಸಲ್ಲಿಸಲು 1950 ಟೋಲ್ ಫ್ರೀ ಸಹಾಯವಾಣಿಯನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾರಂಭಿಸಲಾಗಿದೆ. ಬೆಳಿಗ್ಗೆ 9 ರಿಂದ ರಾತ್ರಿ 9ರ ಅವಧಿಯಲ್ಲಿ ಸಾರ್ವಜನಿಕರು ಈ ದೂರವಾಣಿ ಸಂಖ್ಯೆಗೆ ಕರೆ ಮಾಡಿ ...

ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್

ಶಿವಮೊಗ್ಗ ಜಿಲ್ಲೆಯಲ್ಲಿ 28 ಸಾವಿರ ಹೊಸ ಮತದಾರರ ಸೇರ್ಪಡೆ: ಶಾಲಿನಿ ರಜನೀಶ್

ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾರರ ಪಟ್ಟಿಯಲ್ಲಿ ಹೊಸದಾಗಿ 28,805 ಮಂದಿಯನ್ನು ಸೇರಿಸಲಾಗಿದ್ದು, ಇದೇ ಅವಧಿಯಲ್ಲಿ ಮರಣ ಇತ್ಯಾದಿ ಕಾರಣಗಳಿಂದಾಗಿ 22,275 ಮಂದಿಯನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಇದರಿಂದಾಗಿ ಒಟ್ಟು 6530 ಮಂದಿ ಮತದಾರರ ಪಟ್ಟಿಯಲ್ಲಿ ಹೆಚ್ಚುವರಿಯಾಗಿ ಸೇರ್ಪಡೆಯಾದಂತಾಗಿದೆ ಎಂದು ಸರ್ಕಾರದ ಪ್ರಧಾನ ...

ಶಿವಮೊಗ್ಗ ದುರ್ಗಿಗುಡಿ ಮಠದಲ್ಲಿ ಪುರಂದರದಾಸರ ಅದ್ದೂರಿ ಆರಾಧನೆ

ಶಿವಮೊಗ್ಗ ದುರ್ಗಿಗುಡಿ ಮಠದಲ್ಲಿ ಪುರಂದರದಾಸರ ಅದ್ದೂರಿ ಆರಾಧನೆ

ಶಿವಮೊಗ್ಗ: ಕರ್ನಾಟಕ ಸಂಗೀತದ ಪಿತಾಮಹ, ದಾಸವರೇಣ್ಯ ಶ್ರೀ ಪುರಂದರದಾಸರ ಪುಣ್ಯದಿನವನ್ನು ದುರ್ಗಿಗುಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು. ಪುರಂದರದಾಸರ ಭಾವಚಿತ್ರವನ್ನು ಅಲಂಕರಿಸಿ, ಶ್ರೀರಾಯರ ಉತ್ಸವ ಮೂರ್ತಿಯೊಂದಿಗೆ ಬೆಳ್ಳಿ ರಥೋತ್ಸವ ನೆರವೇರಿಸಲಾಯಿತು. ಭಜನಾ ಮಂಡಳಿಗಳಿಂದ ಸಾಮೂಹಿಕ ಭಜನೆ, ದಾಸ ಸಂಕೀರ್ತನೆ ...

ಶಿವಮೊಗ್ಗ: ಮೋದಿ ಸಾಧನೆ ತಿಳಿಸಲು ಎಲ್’ಇಡಿ ರಥಕ್ಕೆ ಬಿಜೆಪಿ ಚಾಲನೆ

ಶಿವಮೊಗ್ಗ: ಮೋದಿ ಸಾಧನೆ ತಿಳಿಸಲು ಎಲ್’ಇಡಿ ರಥಕ್ಕೆ ಬಿಜೆಪಿ ಚಾಲನೆ

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಬಿಜೆಪಿ 'ಎಲ್'ಇಡಿ ರಥಕ್ಕೆ ಇಂದು ಚಾಲನೆ ನೀಡಿದೆ. ವಿನೋಬ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ "ಭಾರತ್ ಕೆ ಮನ್ ಕಿ ಬಾತ್ ...

ಭದ್ರಾವತಿ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ಕಾರ್ಮಿಕ ನಿರೀಕ್ಷಕ ಭೀಮೇಶ್

ಭದ್ರಾವತಿ: ಕಟ್ಟಡ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್: ಕಾರ್ಮಿಕ ನಿರೀಕ್ಷಕ ಭೀಮೇಶ್

ಭದ್ರಾವತಿ: ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಭೀಮೇಶ್ ಹೇಳಿದರು. ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ...

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಧಾನ ಸಮಾರಂಭದ ಪೂರ್ವಭಾವಿ ಸಭೆ

ಶಿವಮೊಗ್ಗ: ಫೆ.23ರಂದು ಇದೇ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ನಡೆಯಲಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿಯ ರಾಜ್ಯಮಟ್ಟದ ವಾರ್ಷಿಕ ಪ್ರಶಸ್ತಿ ಸಮಾರಂಭದ ಹಿನ್ನೆಲೆಯಲ್ಲಿ ನಗರದಲ್ಲಿ ಪೂರ್ವಭಾವಿ ಸಭೆ ನಡೆಯಿತು. ರವೀಂದ್ರ ನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಯಕ್ಷಗಾನ ತಂಡಗಳ ಮುಖ್ಯಸ್ಥರು, ಕಲಾವಿದರು, ಸಂಘಸಂಸ್ಥೆಗಳ ...

ಕಲ್ಪ ಎಕ್ಸ್’ಕ್ಲೂಸೀವ್: ಮುಖ್ಯಮಂತ್ರಿಗೆ ಪರಿಸರವಾದಿಗಳು ಬರೆದ ಬಹಿರಂಗ ಪತ್ರದಲ್ಲೇನಿದೆ?

ಕಲ್ಪ ಎಕ್ಸ್’ಕ್ಲೂಸೀವ್: ಮುಖ್ಯಮಂತ್ರಿಗೆ ಪರಿಸರವಾದಿಗಳು ಬರೆದ ಬಹಿರಂಗ ಪತ್ರದಲ್ಲೇನಿದೆ?

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಹರಡುವ ಮೂಲಕ ಭೀತಿಯನ್ನು ಹುಟ್ಟು ಹಾಕಿರುವ ಮಂಗನ ಕಾಯಿಲೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ, ಹಲವು ಜೀವಗಳನ್ನು ಬಲಿ ಪಡೆದಿರುವ ಕಾಯಿಲೆ ವಿಚಾರದಲ್ಲಿ ರಾಜ್ಯ ಸರ್ಕಾರ ತುರ್ತು ಕ್ರಮಗಳನ್ನು ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಮಲೆನಾಡಿನ ಪ್ರಮುಖ ...

Page 736 of 758 1 735 736 737 758
  • Trending
  • Latest
error: Content is protected by Kalpa News!!