ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Hubballi | In response to the special food safety inspection drive conducted at railway stations across...
Read moreDetailsಶಿವಮೊಗ್ಗ: ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಎನ್‌ಎಸ್‌ಎಸ್ ಘಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ವಿಶಿಷ್ಠವಾಗಿ ಆಚರಿಸಲಾಯಿತು. ಆಶಾಕಿರಣ ಬುದ್ಧಿಮಾಂಧ್ಯ ಮಕ್ಕಳ ವಸತಿಶಾಲೆಯಲ್ಲಿ ಸ್ವಚ್ಛಗೊಳಿಸಿ ಶ್ರಮದಾನ ಹಾಗೂ ಮಕ್ಕಳಿಗೆ ಸಿಹಿತಿಂಡಿ ಹಂಚುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ...
ಸೊರಬ: ತಾಲೂಕು ಮಡಿವಾಳ ಮಾಚೀದೇವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕು ಮಡಿವಾಳ ಮಾಚಿದೇವ ಸಮುದಾಯದ ವತಿಯಿಂದ ಅಧ್ಯಕ್ಷ ರಾಜು ಎಂ. ತಲ್ಲೂರು ಅವರ ನೇತೃತ್ವದಲ್ಲಿ ನವೆಂಬರ್ 11ರ ಭಾನುವಾರ ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ...
ಶಿವಮೊಗ್ಗ: ಇದೇ ಅಕ್ಟೋಬರ್ 11ರಂದು ಗುರುಗ್ರಹವು ವೃಶ್ಚಿಕ ರಾಶಿಯನ್ನು ಪ್ರವೇಶಿಸುವುದರ ಹಿನ್ನೆಲೆಯಲ್ಲಿ ಬಿಎಚ್ ರಸ್ತೆಯ ತುಂಗಾ ಸೇತುವೆ ಬಳಿ ಇರುವ ಗಡಿ ಶ್ರೀ ಆಂಜನೇಯ ದೇವಾಲಯದಲ್ಲಿ ಬೃಹಸ್ಪತಿ ಮೂಲಮಂತ್ರ ಮಹಾಯಾಗ ಆಯೋಜಿಸಲಾಗಿದೆ. ಅ.11ರಂದು ವೃಶ್ಚಿಕ ರಾಶಿ ಪ್ರವೇಶಿಸುವ ಗುರುಗ್ರಹವು 2019ರ ಅಕ್ಟೋಬರ್ ...
ಭದ್ರಾವತಿ: ರೇಬೀಸ್ ಮಾರಣಾಂತಿಕ ಕಾಯಿಲೆಯಾಗಿರುವ ಹಿನ್ನಲೆಯಲ್ಲಿ ಪ್ರತಿ 9 ನಿಮಿಷಕ್ಕೆ ಓರ್ವರು ಸಾವನ್ನಪ್ಪುತ್ತಿದ್ದಾರೆ. ಸಾಕು ಪ್ರಾಣಿ ನಾಯಿಗಳಿಂದ ಮಕ್ಕಳನ್ನು ದೂರವಿರಿಸುವಲ್ಲಿ ಪೋಷಕರ ಪಾತ್ರ ಮುಖ್ಯ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಗುಡುದಪ್ಪ ಕಸಬಿ ಹೇಳಿದರು. ಅವರು ಶುಕ್ರವಾರ ನಗರಸಭಾ ಕಛೇರಿ ಸಭಾಂಗಣದಲ್ಲಿ ಆರೋಗ್ಯ ...
ಭದ್ರಾವತಿ: ಪ್ರಸಕ್ತ ವರ್ಷದ ಮಳೆಗಾಲ ಮುಕ್ಕಾಲು ಭಾಗ ಮುಗಿದಿದೆ. ಆದರೆ, ಕಳೆದ ಮೂರು ನಾಲ್ಕು ದಿನಗಳಿಂದ ನಗರ ಭಾಗದಲ್ಲಿ ಸುರಿಯುತ್ತಿರುವ ವರುಣ ದೇವ ಇಂದು ಮಧ್ಯಾಹ್ನ ಭಾರೀ ಪ್ರಮಾಣದಲ್ಲಿ ಅಬ್ಬರಿಸಿದೆ. ಮಧ್ಯಾಹ್ನ ಸುಮಾರು 3.20ರ ಏಕಾಏಕಿ ಸಿಡಿಲಿನೊಂದಿಗೆ ತನ್ನ ಲೀಲೆ ತೋರಲು ...
ಭದ್ರಾವತಿ: ಇಲ್ಲಿನ ಹೊಸಮನೆ ಭಾಗದಲ್ಲಿ ನಿನ್ನೆ ಸಂಜೆಯಿಂದ ಹಲವರಿಗೆ ತಿವಿದು ಗಾಯಗೊಳಿಸಿದ್ದ ಬಾಣಂತಿ ಹಸುವನ್ನು ಇಂದು ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಯಿತು. ಹಸುವೊಂದು ಸುಮಾರು 10 ದಿನಗಳ ಹಿಂದೆ ಕರು ಹಾಕಿದ್ದು, ಇದು ನಾಲ್ಕೈದು ದಿನಗಳಿಂದ ...
ಸೊರಬ: ತಾಲೂಕಿನ ಗಡಿ ಭಾಗವಾದ ಬಾರಂಗಿ ಹಾಗು ತೊರವಂದ ಗ್ರಾಮಗಳಿಗೆ ಜಿಲ್ಲಾಧಿಕಾರಿ ದಯಾನಂದ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಕಳೆದ ಮೂರು ವರ್ಷದಿಂದ ತಾಲೂಕು ...
ಭದ್ರಾವತಿ: ನಗರದ ರೋಟರಿ ಸಮುದಾಯ ಭನವದಲ್ಲಿ ರೋಟರಿ ಕ್ಲಬ್ ಮತ್ತು ಆನ್‌ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ರೋಟರಿ ಕ್ಲಬ್ ಅಧ್ಯಕ್ಷ ಡಿ.ಕೆ.ರಾಘವೇಂದ್ರ ಅಧ್ಯಕ್ಷತೆ ವಹಿಸಿ ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಎಂ.ಕೆ.ರೇವಣಪ್ಪ ಸೇರಿದಂತೆ ಗಣನೀಯ ಸೇವೆ ಸಲ್ಲಿಸಿದ ಬೇಲಿಮಲ್ಲೂರು ...
ಭದ್ರಾವತಿ: ನಗರಸಭೆಯ ವಿಶೇಷ ಸಾಮಾನ್ಯ ಸಭೆಯಲ್ಲಿ ದಸರಾ, ಅವೈಜ್ಞಾನಿಕ ಅಮೃತ್ ಯೋಜನೆ ಮತ್ತಿತರೆ ಟೆಂಡರ್, ಪೌರ ಕಾರ್ಮಿಕರ ದಿನಾಚರಣೆಯ ಆಹ್ವಾನ ಪತ್ರಿಕೆಯಲ್ಲಿ ಶಾಸಕರ ಹೆಸರು ಕೈಬಿಟ್ಟ ವಿಚಾರಗಳು ಸಭೆಯ ಆರಂಭದಲ್ಲಿ ಪ್ರಸ್ತಾಪಗೊಂಡು ಸದಸ್ಯರ ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಮಾತಿನ ಚಕಮಕಿ ...
ಶಿವಮೊಗ್ಗ: ಸುಪ್ರೀಂ ಕೋರ್ಟ್ ನ ಅಂಗಳದಲ್ಲಿರುವ ಅಯೋಧ್ಯ ಶ್ರೀ ರಾಮ ಮಂದಿರ ನಿರ್ಮಾಣ ಜನರ ಅಪೇಕ್ಷೆ ಅಂತೆ ತೀರ್ಮಾನಗೊಳ್ಳಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಜೈಲ್ ಅಂಗಳದಲ್ಲಿ ದಸರ ಮಹೋತ್ಸವದ ಪೂರ್ವಭಾವಿ ಸಿದ್ದತೆಗಳನ್ನು ವೀಕ್ಷಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ...
Copyright © 2026 Kalpa News. Designed by KIPL