Monday, August 31, 2026
Advertisement
ADVERTISEMENT

Tag: Shivamogga

ಹಿಂದೆ ನಡೆದ ಐಟಿ ದಾಳಿಗೆ ಕಾಂಗ್ರೆಸ್ ಕುಮ್ಮಕ್ಕು ಇತ್ತಾ: ಈಶ್ವರಪ್ಪ ಪ್ರಶ್ನೆ

ಶಿವಮೊಗ್ಗ: ಐಟಿ ಹಾಗೂ ಸಿಬಿಐ ದಾಳಿಗಳ ವಿಚಾರದಲ್ಲಿ ರಾಜಕೀಯ ವಾಗ್ವಾದಗಳು ನಡೆಯುತ್ತಿರುವಂತೆಯೇ, ಕೇಂದ್ರದಲ್ಲಿ ಈ ಹಿಂದೆ ಯುಪಿಯ ಸರ್ಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ನಡೆದ ಐಟಿ, ಸಿಬಿಐ ದಾಳಿಗಳು ಕೇಂದ್ರದ ಕಾಂಗ್ರೆಸ್ ಸರ್ಕಾರದ ದಾಳಿಗಳಾ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮರುಪ್ರಶ್ನೆ ...

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮತಯಾಚನೆ

ಶಿವಮೊಗ್ಗ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ದಿನೇಶ್ ಅವರ ಪರವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ಕಚೇರಿಗಳ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರರಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ...

ಕಾರ್ಣಿಕ್, ಆಯನೂರು ಮಂಜುನಾಥ್ ಗೆಲುವು ಖಚಿತ: ದತ್ತಾತ್ರಿ ವಿಶ್ವಾಸ

ಶಿವಮೊಗ್ಗ: ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಗಣೇಶ್ ಕಾರ್ಣಿಕ್, ಪದವೀಧರರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಗೆಲುವು ಸಾಧಿಸುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಎಸ್. ದತ್ತಾತ್ರಿ ವಿಶ್ವಾಸ ವ್ಯಕ್ತಪಡಿಸಿದರು. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ...

ಶಿವಮೊಗ್ಗ: ಜಿಲ್ಲಾ ಸರೋವರ ಸಂರಕ್ಷಣಾ ಸಮಿತಿಯ ಶ್ವೇತ ಪತ್ರ ಹೊರಡಿಸಲು ಒತ್ತಾಯ

ಶಿವಮೊಗ್ಗ: ಜಿಲ್ಲೆಯ ಕೆರೆಗಳ ಸಂರಕ್ಷಣೆ ಕುರಿತಾಗಿ ಜಿಲ್ಲಾ ಸರೋವರ ಸಂರಕ್ಷಣಾ ಸಮಿತಿಯ ಬಗ್ಗೆ ಒಂದು ತಿಂಗಳ ಒಳಗಾಗಿ ಶ್ವೇತಪತ್ರ ಹೊರಡಿಸಬೇಕು ಎಂದು ಅಣ್ಣಾ ಹಜಾರೆ ಹೋರಾಟ ಸಮಿತಿ ಪ್ರಮುಖ ಕೆ.ವಿ. ವಸಂತ ಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ...

ಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಭೂಗತ ಯೋಜನೆ ಬೇಡ

ಶಿವಮೊಗ್ಗ: ಶರಾವತಿ ಕಣಿವೆಯಲ್ಲಿ ಬೃಹತ್ ಭೂಗತ ಜಲವಿದ್ಯುತ್ ಯೋಜನೆ ಸರ್ವೇ ಕಾಮಗಾರಿಗೆ ಅರಣ್ಯ ಇಲಾಖೆ ಅನುಮತಿ ನೀಡಬಾರದು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದೆ. ಈ ಕುರಿತಂತೆ ಮಾತನಾಡಿದ ಆಂದೋಲನದ ಸದಸ್ಯರು, ...

ಶಿವಮೊಗ್ಗದ ಅವಳಿ ಸಹೋದರಿಯರ ಸಾಧನೆಗೆ ತಲೆದೂಗಿ

ಶಿವಮೊಗ್ಗ: ಶಿಕ್ಷಣ ಕ್ಷೇತ್ರದಲ್ಲಿ ಬಾಲಕರಿಗಿಂತಲೂ ಬಾಲಕಿಯರದ್ದೇ ಎಂದಿಗೂ ಮೇಲುಗೈ.. ಅದೇ ಸಾಧನೆಯ ಸಾಲಿಗೆ ಈಗ ಶಿವಮೊಗ್ಗ ಅವಳಿ ಸಹೋದರಿಯರು ಸೇರಿದ್ದಾರೆ. 2018ನೆಯ ಸಾಲಿನ 10ನೆಯ ತರಗತಿ ಪರೀಕ್ಷೆಯಲ್ಲಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಮತ್ತು ಮಂದಾರ ಶಾಲೆಗೆ ಪ್ರಥಮ ಹಾಗೂ ದ್ವಿತೀಯ ...

Page 758 of 758 1 757 758
  • Trending
  • Latest
error: Content is protected by Kalpa News!!