Monday, August 17, 2026
Advertisement
ADVERTISEMENT

Tag: ShivamoggaNews

by-raghavendra-birthday-shivamogga-many-programs

ಶಿವಮೊಗ್ಗ | ಆ.16ರಂದು ಸಂಸದ ರಾಘವೇಂದ್ರ ಹುಟ್ಟುಹಬ್ಬ: ವಿವಿಧ ಸಮಾಜೋಪಯೋಗಿ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸಂಸದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಆ.16ರಂದು ವಿವಿಧ ಸಮಾಜೋಪಯೋಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್ ತಿಳಿಸಿದರು. ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ...

shikaripura-police-arrest-rowdy-ibrahim-after-7-years

ಶಿಕಾರಿಪುರ | 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಇಬ್ರಾಹಿಂ ಬಂಧನ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಶಿಕಾರಿಪುರ (Shikaripura) ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಆಸಾಮಿಯಾಗಿ ಗುರುತಿಸಿಕೊಂಡಿದ್ದ ಇಬ್ರಾಹಿಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ರಾಹಿಂನನ್ನು ಶಿಕಾರಿಪುರ ಟೌನ್ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ...

sagara kargal-police-arrest-accused-after-18-years

ಸಾಗರ | 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಗಲ್ ಆರೋಪಿ ಬಂಧನ

ಕಲ್ಪ ಮೀಡಿಯಾ ಹೌಸ್  |  ಸಾಗರ  | 18 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯನ್ನು (Sagara) ಸಾಗರದ ಕಾರ್ಗಲ್ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಗದಗ ಜಿಲ್ಲೆ ಮೂಲದ ಇಮ್ರಾನ್ ಎಂಬಾತ ...

shivamogga-accused-5-year-jail-fine-fraud

ಶಿವಮೊಗ್ಗದ ಆರೋಪಿಗೆ 5 ವರ್ಷ ಜೈಲು, ₹17 ಸಾವಿರ ದಂಡ : ಈತನ ಅಪರಾಧವೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಕಲಿ ದಾಖಲೆಗಳು, ಸರ್ಕಾರಿ ಸ್ಟ್ಯಾಂಪ್ ಹಾಗೂ ವಿವಿಧ ಸರ್ಕಾರಿ ಕಚೇರಿಗಳ ಮೊಹರುಗಳನ್ನು ಅಕ್ರಮವಾಗಿ ಸೃಷ್ಟಿಸಿ, ಅವುಗಳನ್ನು ಸರ್ಕಾರಿ ಕಚೇರಿಗಳು ಹಾಗೂ ಬ್ಯಾಂಕ್‌ಗಳಿಗೆ ಸಲ್ಲಿಸುವ ಮೂಲಕ ಸರ್ಕಾರ ಮತ್ತು ಬ್ಯಾಂಕ್‌ಗಳಿಗೆ ವಂಚನೆ (Fraud) ಹಾಗೂ ...

Success - value of time and money: Principal Shivakumar

ಸಮಯ – ಹಣದ ಅರಿವು ಇದ್ದಾಗ ಯಶಸ್ಸು ಸುಲಭ: ಪ್ರಾಚಾರ್ಯ ಶಿವಕುಮಾರ್ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಜೀವನದಲ್ಲಿ ಯಾರಿಗೆ ಸಮಯ ಮತ್ತು ಹಣದ ಅರಿವು ಇರುತ್ತದೆಯೋ ಅವರು ಸುಲಭವಾಗಿ ಯಶಸ್ಸು ಕಾಣಲು ಸಾಧ್ಯ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು, ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ...

Sagara-Car crashes into transformer

ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ: ತಪ್ಪಿದ ಭಾರೀ ಅನಾಹುತ

ಕಲ್ಪ ಮೀಡಿಯಾ ಹೌಸ್  |  ಸಾಗರ  | ಪಟ್ಟಣದ ಗಣಪತಿ ಕೆರೆಯ ಅಗ್ರಹಾರಕ್ಕೆ ತೆರಳುವ ಮಾರ್ಗದ ತಿರುವಿನಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಕಾರು ವಿದ್ಯುತ್ ಟ್ರಾನ್ಸ್‌ಫಾರ್ಮರ್ (ಟಿ.ಸಿ.) ಹಾಗೂ ಕೆರೆಯ ತಡೆಗೋಡೆಯ ಚಾನಲ್ ನಡುವಿನ ಜಾಗದಲ್ಲಿ ...

udupi 82-year-old-woman-dies-by-suicide

ಹೊಳೆಹೊನ್ನೂರು | ಪಾದಚಾರಿಗೆ ವಾಹನ ಡಿಕ್ಕಿ: ಅರಸೀಕೆರೆ ಮೂಲದ ವ್ಯಕ್ತಿ ಸಾವು

ಕಲ್ಪ ಮೀಡಿಯಾ ಹೌಸ್  |  ಹೊಳೆಹೊನ್ನೂರು  | ಹೊಳೆಹೊನ್ನೂರು (Holehonnuru) ಪಟ್ಟಣದ ರೈಸ್ ಮಿಲ್ ಬಳಿ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನವೊಂದು ಡಿಕ್ಕಿ (Accident) ಹೊಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವುಕಂಡಿದ್ದಾರೆ. ಮೃತ ವ್ಯಕ್ತಿಯನ್ನು ಅರಸೀಕೆರೆ ...

Shivamogga yaksha-bhava-gana-jugalbandi-august-15 Yakshagana

ಯಕ್ಷಗಾನ-ಸುಗಮ ಸಂಗೀತದ ಅಪೂರ್ವ ಸಂಗಮ: ಆ.15ರಂದು ‘ಯಕ್ಷ-ಭಾವ-ಗಾನ’ ಜುಗಲ್ಬಂದಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಸಂಗೀತಾಸಕ್ತರಿಗೆ ವಿನೂತನ ಸಂಗೀತಾನುಭವ ನೀಡಲು ಸಂಗೀತ್ ಸಮರ್ಪಣ್ ಟ್ರಸ್ಟ್ ವತಿಯಿಂದ ಆ.15ರಂದು ‘ಯಕ್ಷ-ಭಾವ-ಗಾನ’ (Yakshagana) ಎಂಬ ವಿಶೇಷ ದ್ವಂದ್ವ ಶೈಲಿಯ ಪ್ರಸ್ತುತಿ ಹಾಗೂ ಜುಗಲ್ಬಂದಿ ಸಂಗೀತ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ...

NCC - reservations - higher education - employment-Principal Ravindra

ಉನ್ನತ ವ್ಯಾಸಂಗ, ಉದ್ಯೋಗದಲ್ಲಿ ಮೀಸಲಾತಿ ಪಡೆಯಲು ಎನ್‌ಸಿಸಿ ಸಹಾಯಕ: ಪ್ರಾಚಾರ್ಯ ರವೀಂದ್ರ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ ಅಥವಾ ಎನ್‌ಸಿಸಿ (NCC) ಎನ್ನುವುದು ಭಾರತದಲ್ಲಿ ಅತಿದೊಡ್ಡ ಯುವಕರ ಸಂಘಟನೆಯಾಗಿದೆ. ಇದು ಭಾರತೀಯ ಸಶಸ್ತ್ರ ಪಡೆಗಳ ಯುವ ವಿಭಾಗವಾಗಿದ್ದು, ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸ್ವಯಂಪ್ರೇರಿತ ಆಧಾರದ ಮೇಲೆ ...

shivamogga-b-nagendra-removal-demand-bjp-protest-aug-17

ಶಿವಮೊಗ್ಗ : ಬಿ.ನಾಗೇಂದ್ರ ಪದಚ್ಯುತಿಗೆ ಆಗ್ರಹ : ಆ.17ರಿಂದ ಬಿಜೆಪಿ ಅನಿರ್ದಿಷ್ಟಾವಧಿ ಧರಣಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಳಂಕದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ (B. Nagendra) ಅವರ ಪದಚ್ಯುತಿಗೆ ಆಗ್ರಹಿಸಿ ಆ.17ರಿಂದ ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗಳ ಎದುರು ಬಿಜೆಪಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದೆ ಎಂದು ಬಿಜೆಪಿಯ ...

Page 1 of 476 1 2 476
  • Trending
  • Latest
error: Content is protected by Kalpa News!!