Friday, October 16, 2026
Advertisement
ADVERTISEMENT

Tag: ShivamoggaNews

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

ಬಸ್-ಲಾರಿ ಭೀಕರ ಅಪಘಾತ | ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ನಡೆದಿದೆ. ಸಾಗರದಿಂದ ಹೊರಟು ...

ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?

ಅತ್ಯಾಧುನಿಕ ವ್ಯವಸ್ಥೆ ಖಜಾನೆ ಸಾಫ್ಟ್‌ವೇರ್ ’ನಿಂದ ಏನೆಲ್ಲಾ ಪ್ರಯೋಜನಗಳಿವೆ?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಆರ್ಥಿಕ ವ್ಯವಹಾರದ ಮೇಲ್ವಿಚಾರಣೆ, ಮೌಲ್ಯಮಾಪನ ಮತ್ತು ವಿಶ್ಲೇಷಣೆಗಾಗಿ ಸಮಗ್ರ ಸಾಧನಗಳನ್ನು ಹೊಂದಿರುವ ಖಜಾನೆ ತಂತ್ರಾಂಶ ಹಣಕಾಸು ನಿರ್ವಹಣೆಯನ್ನು ಸುಗಮಗೊಳಿಸಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್. ...

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಪಶ್ಚಿಮಘಟ್ಟಕ್ಕೆ ಮಾರಕ: ಶಾಸಕ ಡಿ.ಎಸ್. ಅರುಣ್

ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಯಂತ್ರಿಸುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ: ಶಾಸಕ ಡಿ ಎಸ್ ಅರುಣ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರಾಜ್ಯ ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಕರ್ನಾಟಕ ರಾಜ್ಯದ ಜನರನ್ನ ದಿಕ್ಕು ತಪ್ಪಿಸುವ ಕಾರ್ಯತಂತ್ರ ರೂಪಿಸಲು ಆರ್ ಎಸ್ ಎಸ್ ಸಂಘಟನೆಯನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ವಿಧಾನಪರಿಷತ್ ಶಾಸಕ ಡಿ.ಎಸ್. ಅರುಣ್ ಹೇಳಿದ್ದಾರೆ. ...

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

ರೈತರ ಉತ್ಪನ್ನ ಮಾಲ್, ಸೂಪರ್ ಮಾರ್ಕೆಟ್‌ನಲ್ಲಿ ಸ್ಥಾನ ಪಡೆಯಬೇಕು: ವೆಂಕಟ ಸುಬ್ರಮಣಿಯನ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ರೈತರು ಕೃಷಿಯಲ್ಲಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಉಪ ಬೆಳೆಗಳನ್ನು ಬೆಳೆಯಬೇಕು. ಆ ಮೂಲಕ ಮಾಲ್ ಹಾಗೂ ಸೂಪರ್ ಮಾರ್ಕೆಟ್‌ಗಳಲ್ಲಿ ತಮ್ಮ ಸ್ಥಾನವನ್ನು ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಬೆಂಗಳೂರು ಕೃಷಿ ತಂತ್ರಜ್ಞಾನ ಅನ್ವಯಿಕ ...

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

ಶರಾವತಿ ಪಂಪ್ಡ್ ಸ್ಟೋರೇಜ್ ಬೇಡವೇ ಬೇಡ | ಸೋಂದಾ ಸ್ವರ್ಣವಲ್ಲೀ ಶ್ರೀ ತಾಕೀತು

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಈಗಾಗಲೇ ಹತ್ತು-ಹಲವಾರು ಮಾರಕ ಯೋಜನೆಗಳಿಂದ ತತ್ತರಿಸಿ ಹೋಗಿರುವ ಪಶ್ಚಿಮಘಟ್ಟದಲ್ಲಿ ಪ್ರಸ್ತಾವಿತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಂತಹ ಪರಿಸರ ಮಾರಕ ಯೋಜನೆಗಳು ಬೇಡವೇ ಬೇಡ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಜಗದ್ಗುರು ಶ್ರೀ ...

ಮೆಗ್ಗಾನ್ ಆಸ್ಪತ್ರೆಯಲ್ಲಿ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯ: ವಿರೂಪಾಕ್ಷಪ್ಪ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ...

ಗುಜರಾತ್: 6 ರಿಂದ 12ನೇ ತರಗತಿ ಪಠ್ಯದಲ್ಲಿ ಭಗವದ್ಗೀತೆ ಪರಿಚಯ

ಸಮಾಜದಲ್ಲಿ ಉತ್ತಮ ವಾತಾವರಣ ನಿರ್ಮಿಸುವುದೇ ಭಗವದ್ಗೀತಾ ಅಭಿಯಾನದ ಗುರಿ: ಸ್ವರ್ಣವಲ್ಲೀ ಶ್ರೀ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶ್ರೀ ಭಗವದ್ಗೀತಾ ಅಭಿಯಾನಕ್ಕೆ #Bhagawadgeetha Abhiyana ಸ್ಪಷ್ಟ ಗೊತ್ತು-ಗುರಿ ಇದೆ ಎಂದು  ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ  ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ತಿಳಿಸಿದರು. ಅವರು ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ  ...

ಗಮನಿಸಿ! ಕುವೆಂಪು ವಿವಿ ಪ್ರವೇಶಾತಿ ಡಿಸೆಂಬರ್ 19ಕ್ಕೆ ಮುಂದೂಡಿಕೆ

ಎನ್‌ಇಎಸ್‌ಐಎಎಸ್ ಕಾಲೇಜಿಗೆ ಕುವೆಂಪು ವಿವಿಮಟ್ಟದ ‘ಅತ್ಯುತ್ತಮ ರೋವರ್ಸ್ – ರೇಂಜರ್ಸ್ ಘಟಕ ಪ್ರಶಸ್ತಿ’ 

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕುವೆಂಪು ವಿಶ್ವವಿದ್ಯಾನಿಲಯದಿಂದ ಮೊಟ್ಟಮೊದಲ ಬಾರಿಗೆ ಘೋಷಿಸಲಾದ ``ಅತ್ಯುತ್ತಮ ರೋವರ್ಸ್ ಮತ್ತು ರೇಂಜರ್ಸ್ ಘಟಕ ಪ್ರಶಸ್ತಿ''ಯನ್ನು ಎನ್.ಇ.ಎಸ್ ಇನ್‍ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‍ಡ್ ಸ್ಟಡೀಸ್, ಶಿವಮೊಗ್ಗ ಕಾಲೇಜು ತನ್ನ ಮುಡಿಗೇರಿಸಿಕೊಂಡಿತು. ಇಂದು ವಿಶ್ವವಿದ್ಯಾಲಯದ ಹಿರೇಮಠ್ ಸಭಾಂಗಣದಲ್ಲಿ ...

ಒಂದು ದೇಶ, ಒಂದು ಚುನಾವಣೆ ಆಸಕ್ತಿದಾಯಕ ಮುನ್ನೋಟದ ಆಲೋಚನೆ: ಕ್ಯಾ. ಗಣೇಶ್ ಕಾರ್ಣಿಕ್

ಒಂದು ದೇಶ, ಒಂದು ಚುನಾವಣೆ ಆಸಕ್ತಿದಾಯಕ ಮುನ್ನೋಟದ ಆಲೋಚನೆ: ಕ್ಯಾ. ಗಣೇಶ್ ಕಾರ್ಣಿಕ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ "ಒಂದು ದೇಶ, ಒಂದು ಚುನಾವಣೆ" #One Country One Election ಕುರಿತು ನಡೆದ ವಿಚಾರ ಸಂಕಿರಣ ಕಾರ್ಯಾಗಾರವನ್ನು ವಿಧಾನ ಪರಿಷತ್ ...

by-raghavendra-birthday-shivamogga-many-programs

ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಇವಿ ವಾಹನಗಳು ಸಹಕಾರಿ: ಸಂಸದ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪರಿಸರ ಮಾಲಿನ್ಯ ತಡೆಗಟ್ಟುವಲ್ಲಿ ಇ.ವಿ. (ವಿದ್ಯುತ್ ಚಾಲಿತ) ವಾಹನಗಳು #EV Vehicles ಪ್ರಮುಖ ಪಾತ್ರ ವಹಿಸುತ್ತವೆ ಎಂದು ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಹೇಳಿದರು. ಅವರುಶಿವಮೊಗ್ಗ-ಭದ್ರಾವತಿ ಬೈಪಾಸ್ ರಸ್ತೆಯಲ್ಲಿ ನೂತನವಾಗಿ ...

Page 118 of 476 1 … 117 118 119 … 476
  • Trending
  • Latest
error: Content is protected by Kalpa News!!