Sunday, October 18, 2026
Advertisement
ADVERTISEMENT

Tag: ShivamoggaNews

ಕೆರೆಗೆ ಉರುಳಿ ಬಿದ್ದ ಕಾರು | ಒಬ್ಬರು ಸ್ಥಳದಲ್ಲೇ ಸಾವು | ಇಬ್ಬರಿಗೆ ಗಂಭೀರ ಗಾಯ

ಕೆರೆಗೆ ಉರುಳಿ ಬಿದ್ದ ಕಾರು | ಒಬ್ಬರು ಸ್ಥಳದಲ್ಲೇ ಸಾವು | ಇಬ್ಬರಿಗೆ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  |  ರಿಪ್ಪನ್ ಪೇಟೆ  | ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ...

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ಜಾತಿ ಗಣತಿ ಹೆಸರಿನಲ್ಲಿ ಧರ್ಮ ಒಡೆಯುವ ಹುನ್ನಾರ: ಈಶ್ವರಪ್ಪ ಟೀಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಳ್ಳಲು ಜಾತಿ ಜನಗಣತಿಯ ವಿವಾದವೊಂದೇ ಸಾಕು ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #Eshwarappa ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ...

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು | ಕೊಲೆ ಶಂಕೆ | ಪೋಷಕರ ಆಕ್ರೋಶ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವು | ಕೊಲೆ ಶಂಕೆ | ಪೋಷಕರ ಆಕ್ರೋಶ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹೊಸನಗರ ತಾಲೂಕಿನ ಕರಿನಗೊಳ್ಳಿ ಗ್ರಾಮದಲ್ಲಿ 14 ವರ್ಷದ ಬಾಲಕನ ಸಾವು ಆಘಾತ ಮೂಡಿಸಿದೆ. ಮೇ 26 ರಂದು ಸುರೇಶ್ ಎಂಬುವರ ಪುತ್ರ ಸುಬ್ರಹ್ಮಣ್ಯ(14) ಮನೆಯ ಸಮೀಪದ ಶುಂಠಿ ತೋಟದಲ್ಲಿದ್ದ ಕೃತಕ ನೀರಿನ ಹೊಂಡದಲ್ಲಿ ...

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

ಹುಂಚ ಭಾಗದಲ್ಲಿ ಕಾಡುಕೋಣಗಳ ಮಾರಣಹೋಮಕ್ಕೆ ಅಂತ್ಯ ಯಾವಾಗ?

ಕಲ್ಪ ಮೀಡಿಯಾ ಹೌಸ್  |  ಹೊಸನಗರ  | ತಾಲೂಕಿನ ಹುಂಚ ಗ್ರಾಮದ ಸರ್ವೆ ನಂ. 52/2 ರಲ್ಲಿ ರಾಮಪ್ಪ ಬಿನ್ ಮರಿಯಪ್ಪ ಅವರ ಅಡಿಕೆ ತೋಟದ ಹೊಂಡದಲ್ಲಿ ಎರಡು ಕಾಡುಕೋಣಗಳ ಶವ ಪತ್ತೆಯಾಗಿದ್ದು, ಈ ಘಟನೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಸೋಮವಾರ ...

by-raghavendra-birthday-shivamogga-many-programs

ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣ | ದುರ್ಬಲ ವರ್ಗಗಗಳಿಗೆ ಅನ್ಯಾಯ | ಬಿವೈಆರ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಕಾಂಗ್ರೆಸ್ ಸರ್ಕಾರದಿಂದ ಒಳ ಮೀಸಲಾತಿ ವರ್ಗೀಕರಣದ ವಿಚಾರದಲ್ಲಿ ದುರ್ಬಲ ವರ್ಗಗಗಳಿಗೆ ಅನ್ಯಾಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ #MP B Y Raghavendra ಆರೋಪಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ...

ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಪೌರ ಕಾರ್ಮಿಕರ ದಿನಾಚರಣೆ | ಕ್ರಿಕೆಟ್ ಪಂದ್ಯಾವಳಿಗೆ ಶಾಸಕ ಚನ್ನಬಸಪ್ಪ ಚಾಲನೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಮಹಾನಗರ ಪಾಲಿಕೆ ನೌಕರರ ಸಂಘದಿಂದ ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಇಂದು ಮತ್ತು ನಾಳೆ ಕ್ರಿಕೆಟ್ ಪಂದ್ಯಾವಳಿಯನ್ನು #Cricket Tournament ಆಯೋಜಿಸಲಾಗಿದ್ದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಪಂದ್ಯಾವಳಿಯನ್ನು ...

ಆತ್ಮಹತ್ಯೆ ಸಮಾಜದ ಕಳವಳದ ನೆರಳು: ಕ್ಲಿನಿಕಲ್ ಸೈಕಾಲಜಿಸ್ಟ್ ಶಿಲ್ಪಾ

ಆತ್ಮಹತ್ಯೆ ಸಮಾಜದ ಕಳವಳದ ನೆರಳು: ಕ್ಲಿನಿಕಲ್ ಸೈಕಾಲಜಿಸ್ಟ್ ಶಿಲ್ಪಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪ್ರತಿ 43 ಸೆಕೆಂಡಿಗೆ ಒಬ್ಬರಂತೆ ವಿಶ್ವದಲ್ಲಿ ದಿನಕ್ಕೆ 7,20,000 ಜನರು ಆತ್ಮಹತ್ಯೆಗೆ #Suicide ಬಲಿಯಾಗುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ೧೫ ರಿಂದ 29 ವರ್ಷದೊಳಗಿನ ಯುವಪೀಳಿಗೆ ಇದರಲ್ಲಿ ಹೆಚ್ಚಾಗಿದ್ದಾರೆ ಎಂದು ಕ್ಲಿನಿಕಲ್ ಸೈಕಾಲಜಿಸ್ ಶಿಲ್ಪಾ ...

ಕೃಷಿ ಭೂಮಿಯಲ್ಲಿ ಜಲ್ಲಿ ಕ್ರಷರ್‌ಗೆ ಅವಕಾಶ ನೀಡದಂತೆ ಗ್ರಾಮಸ್ಥರ ಮನವಿ

ಕೃಷಿ ಭೂಮಿಯಲ್ಲಿ ಜಲ್ಲಿ ಕ್ರಷರ್‌ಗೆ ಅವಕಾಶ ನೀಡದಂತೆ ಗ್ರಾಮಸ್ಥರ ಮನವಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಗ್ರಾಮದ ಪರಿಸರಕ್ಕೆ ಮಾರಕವಾಗುವ ಜಲ್ಲಿ ಕ್ರಷರ್ ಹಾಗೂ ಕೃಷಿ ನಡೆಸದೆ ಕೃಷಿಯೇತರ ‌‌‌‌‌‌‌‌‍ಚಟುವಟಿಕೆ ಮಂಜೂರಾದ ಭೂಮಿಯನ್ನು ಕ್ರಷರ್ ಗೆ ಲೀಸ್ ಕೊಡುತ್ತಿರುವ ಭೂಮಿಯನ್ನು ವಜಾ ಮಾಡುವ ಬಗ್ಗೆ ಸೊರಬ ತಾಲ್ಲೂಕಿನ ಚಂದ್ರಗುತ್ತಿ ಹೋಬಳಿ ...

ಶರಾವತಿ ಭೂಗತ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಜಾಗೃತಿ ಟ್ರಸ್ಟ್ ತೀವ್ರ ವಿರೋಧ

ಶರಾವತಿ ಭೂಗತ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಜಾಗೃತಿ ಟ್ರಸ್ಟ್ ತೀವ್ರ ವಿರೋಧ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಶ್ಚಿಮಘಟ್ಟದ ಸಂರಕ್ಷಣೆ ಮತ್ತು ಸಂವರ್ಧನೆ, ಜನಜಾಗೃತಿ ಮತ್ತು ಜನಾಂದೋಲನ, ಮಲೆನಾಡಿನ ಸುಸ್ಥಿರ ಅಭಿವೃದ್ಧಿಗಾಗಿ ಸಕ್ರಿಯ ಕಾರ್ಯನಿರ್ವಹಿಸುತ್ತಿರುವ ಇಲ್ಲಿನ ಪರಿಸರ ಜಾಗೃತಿ ಟ್ರಸ್ಟ್ ಶರಾವತಿ ಸಂರಕ್ಷಣೆಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ...

ಶಿವಮೊಗ್ಗ | ಸೈಬರ್ ಕ್ರೈಂ ನಲ್ಲಿ 8 ತಿಂಗಳಲ್ಲಿ 9 ಕೋಟಿಗೂ ಹೆಚ್ಚು ವಂಚನೆ!

ಶಿವಮೊಗ್ಗ | ಸೈಬರ್ ಕ್ರೈಂ ನಲ್ಲಿ 8 ತಿಂಗಳಲ್ಲಿ 9 ಕೋಟಿಗೂ ಹೆಚ್ಚು ವಂಚನೆ!

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗದಾದ್ಯಂತ ಸೈಬರ್ ಅಪರಾಧಗಳು #Cyber Crime ಹೆಚ್ಚುತ್ತಿದ್ದು, ಕಳೆದ 8 ತಿಂಗಳಲ್ಲಿ 9 ಕೋಟಿಗಿಂತ ಅಧಿಕ ಹಣವನ್ನು ಕಳೆದುಕೊಂಡ 86 ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದೇವೆ. ಆದರೆ ಬಹುತೇಕ ದೂರು ನೋಂದಣಿ ವಿಳಂಬದಿಂದಾಗಿ ರೂ. ...

Page 131 of 476 1 … 130 131 132 … 476
  • Trending
  • Latest
error: Content is protected by Kalpa News!!