Tuesday, August 18, 2026
Advertisement
ADVERTISEMENT

Tag: ShivamoggaNews

Shivamogga SIR | ಶಿವಮೊಗ್ಗ ಜಿಲ್ಲೆಯಲ್ಲಿ ಎಷ್ಟು ಇ-ಫಾರ್ಮ್ ವಿತರಣೆಯಾಗಿದೆ?

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ  | ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026 ಕಾರ್ಯಾಚರಣೆಯ ಭಾಗವಾಗಿ, ಶಿವಮೊಗ್ಗ ಜಿಲ್ಲೆಯಲ್ಲಿ ಇ-ಫಾರ್ಮ್ ವಿತರಣೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ...

ಮಾನಸಿಕ ಬೇಸರ ಹಿನ್ನೆಲೆ : ಭದ್ರಾವತಿಯ ವ್ಯಕ್ತಿ ಆತ್ಮಹತ್ಯೆ

ಕಲ್ಪ ಮೀಡಿಯಾ ಹೌಸ್  | ಭದ್ರಾವತಿ  | ಸಂಸಾರದಲ್ಲಿ ಉಂಟಾದ ಭಿನ್ನಾಭಿಪ್ರಾಯ ಹಾಗೂ ಮಾನಸಿಕ ಬೇಸರದ ಹಿನ್ನೆಲೆಯಲ್ಲಿ 37 ವರ್ಷದ ವ್ಯಕ್ತಿಯೊಬ್ಬರು ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭದ್ರಾವತಿಯ ದೇವರಾಜ ಅರಸು ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಸುಶೀಲ್ ಕುಮಾರ್ ...

ಶಿವಮೊಗ್ಗ ಪೊಲೀಸರ ಅಪಹಾಸ್ಯ ರೀಲ್ಸ್: ಬೈಕ್ ಸವಾರರ ವಿರುದ್ಧ ಕ್ರಮ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಟ್ರಾಫಿಕ್ ಪೊಲೀಸರನ್ನು ಅಪಹಾಸ್ಯ ಮಾಡುವ ರೀತಿಯಲ್ಲಿ ರೀಲ್ಸ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಸಂಚಾರಿ ಪೊಲೀಸ್ ಇಲಾಖೆ ಕ್ರಮ ಕೈಗೊಂಡಿದೆ. ನಗರದ ಟಿ. ಸೀನಪ್ಪಶೆಟ್ಟಿ ವೃತ್ತದಲ್ಲಿ ಸೋಮವಾರ ...

ನಾಳೆ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದಂಗಳವರವರಿಂದ ವಿಶೇಷ ಉಪನ್ಯಾಸ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರೋಟರಿ ಇಂಟರ್‍ನ್ಯಾಷನಲ್‍ನ 2026-27ನೇ ಸಾಲಿನ ಕ್ರಿಯೇಟಿಂಗ್ ಲಾಸ್ಟಿಂಗ್ ಇಂಫ್ಯಾಕ್ಟ್ ಎಂಬ ಧ್ಯೇಯದ ಅಂಗವಾಗಿ, ರೋಟರಿ ಕ್ಲಬ್ ಶಿವಮೊಗ್ಗವು ತನ್ನ ಸಾಪ್ತಾಹಿಕ ಸಭೆಗೆ ಶ್ರೀ ಸೋಂದಾ ವಾದಿರಾಜ ಮಠದ ಪರಮಪೂಜ್ಯ ಶ್ರೀ ಶ್ರೀ 1008 ...

ಶಿವಮೊಗ್ಗ: ಜ್ಯೋತಿನಗರ ಬಡಾವಣೆಗೆ ಶಾಸಕರ ಭೇಟಿ: ರಸ್ತೆ, ಪಾರ್ಕ್ ಅಭಿವೃದ್ಧಿಗೆ ಆದೇಶ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಇಂದು ಕ್ಷೇತ್ರ ಪ್ರವಾಸದ ಅಂಗವಾಗಿ ನಗರದ ವಾರ್ಡ್ ನಂ.2ರ ಜ್ಯೋತಿನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಬಡಾವಣೆಯಲ್ಲಿ ಸಂಚರಿಸಿದ ಅವರು, ರಸ್ತೆಗಳ ದುಸ್ಥಿತಿ, ...

ನಾಳೆ ಸಾಗರ ತಾಲ್ಲೂಕಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಾಗರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಮತ್ತು ಮುಂದಿನ ದಿನಗಳಲ್ಲೂ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಸಾಗರ ತಹಶೀಲ್ದಾರ್ ...

ಶಿವಮೊಗ್ಗ: ಸಹ್ಯಾದ್ರಿ ಪಿಜಿ ಪ್ರವೇಶ ಕೈಬಿಟ್ಟ ವಿವಿ : ಶಾಸಕ ಚನ್ನಬಸಪ್ಪ ಆಕ್ಷೇಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಹ್ಯಾದ್ರಿ ವಿಜ್ಞಾನ ಮತ್ತು ಕಲಾ ಕಾಲೇಜುಗಳ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ಪ್ರವೇಶಾತಿಯನ್ನು ಪ್ರಸಕ್ತ ಸಾಲಿನ ಅಧಿಸೂಚನೆಯಿಂದ ಕೈಬಿಟ್ಟಿರುವುದು ವಿದ್ಯಾರ್ಥಿ ವಿರೋಧಿ ನಿರ್ಧಾರ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಆಕ್ಷೇಪ ವ್ಯಕ್ತಪಡಿಸಿದರು. ಈ ...

ಶಿವಮೊಗ್ಗ | ಜಯನಗರ ಪೊಲೀಸ್ ಠಾಣೆಗೆ ಐಜಿಪಿ ರವಿಕಾಂತೇಗೌಡ ಭೇಟಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ದಾವಣಗೆರೆ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಅವರು ನಗರದ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ವಾರ್ಷಿಕ ಪರಿವೀಕ್ಷಣೆ ನಡೆಸಿದರು. ಠಾಣೆಗೆ ಆಗಮಿಸಿದ ಐಜಿಪಿ ರವಿಕಾಂತೇಗೌಡ ಅವರು ಗೌರವ ವಂದನೆ ...

Shikaripura | ಸಾಮಾಜಿಕ ಕಾಳಜಿಯೇ ರೋಟರಿ ಮುಖ್ಯ ಧ್ಯೇಯ: ರವಿ ಅಭಿಮತ

ಕಲ್ಪ ಮೀಡಿಯಾ ಹೌಸ್  | ಶಿಕಾರಿಪುರ | ರೋಟರಿ ಸಂಸ್ಥೆಯ ಪದಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಎಚ್.ಎಲ್. ರವಿ (ಪಿ.ಜಿ.ಡಿ) ಅವರು, ರೋಟರಿ ಸಂಸ್ಥೆಯ ಮುಖ್ಯ ಉದ್ದೇಶಗಳು ಮತ್ತು ಗುರಿಗಳನ್ನು ವಿವರಿಸಿದರು. ರೋಟರಿ ಸಂಸ್ಥೆಯು “ಕೆರೆಯ ನೀರನ್ನು ಕೆರೆಗೆ ಚೆಲ್ಲುವಂತೆ” ಎಲ್ಲಾ ಸದಸ್ಯರಿಂದ ...

Bhadra Dam | ಒಂದೇ ದಿನದಲ್ಲಿ 1 ಅಡಿ ನೀರು ಏರಿಕೆ | ಎಷ್ಟಿದೆ ಇಂದು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಮನಾರ್ಹ ಏರಿಕೆಯಾಗಿದೆ. ಸೋಮವಾರ ಬೆಳಿಗ್ಗೆ 4,135 ಕ್ಯೂಸೆಕ್ ...

Page 18 of 476 1 17 18 19 476
  • Trending
  • Latest
error: Content is protected by Kalpa News!!