Tuesday, August 18, 2026
Advertisement
ADVERTISEMENT

Tag: ShivamoggaNews

Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಮಲೆನಾಡಿನಲ್ಲಿ ಮಳೆ ಚುರುಕುಗೊಂಡ ಹಿನ್ನೆಲೆಯಲ್ಲಿ ಶಿವಮೊಗ್ಗದ (Shivamogga) ವಿಶ್ವವಿಖ್ಯಾತ ಜೋಗ ಜಲಪಾತದ ದೃಶ್ಯ ವೈಭವ ನಿಧಾನವಾಗಿ ಮರುಕಳಿಸುತ್ತಿದೆ. ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಳ ಕಂಡಿದೆ. ಜೋಗದ ರಾಜಾ, ರಾಣಿ, ರೋರರ್ ಹಾಗೂ ರಾಕೆಟ್ ...

ಎಸ್‍ಐಆರ್ ಸಲಹಾ ಕೇಂದ್ರದ ಸದುಪಯೋಗಪಡೆದುಕೊಳ್ಳಿ: ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಷ್ಟ್ರಭಕ್ತರ ಬಳಗ ಮತ್ತು ಶನೈಶ್ಚರ ದೇವಾಲಯ ಸಮಿತಿಯ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಎಸ್‍ಐಆರ್ ಪ್ರಕ್ರಿಯೆ ಯಶಸ್ವಿಗೊಳಿಸಲು ಬಿಎಲ್‍ಎ-2 ಕಾರ್ಯಕರ್ತರ ಸಮಾವೇಶ ಹಾಗೂ ಎಸ್‍ಐಆರ್ ಮಾಹಿತಿ ಕೇಂದ್ರದ ಉದ್ಘಾಟನೆಯನ್ನು ನೆರವೇರಿಸಲಾಯಿತು. ...

ರೈತರ ಭೂ ಸ್ವಾಧೀನ ವಿರೋಧಿಸಿ ಜುಲೈ11ರಂದು ‘ಬಿಡದಿ ಚಲೋ’ ಚಳವಳಿ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಜ್ಯ ಸರ್ಕಾರದ ರೈತ ವಿರೋಧಿ ಭೂ ಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಹಾಗೂ ಬಿಡದಿ ರೈತರ ಭೂ ಸ್ವಾಧೀನ ವಿರೋಧಿ ಹೋರಾಟ ಬೆಂಬಲಸಿ ಜುಲೈ11 ರಂದು ಶನಿವಾರ ರೈತ ಸಂಘಟನೆಗಳ ಸಾಮೂಹಿಕ ನಾಯಕತ್ವ ದಲ್ಲಿ" ...

ಶಿವಮೊಗ್ಗ | PESITM ನಲ್ಲಿ AI ಆಧಾರಿತ ಬೋಧನೆ ಕುರಿತು ಕಾರ್ಯಾಗಾರ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಇಂದಿನ ಡಿಜಿಟಲ್ ಯುಗದಲ್ಲಿ Artificial Intelligence (ಎಐ) ತಂತ್ರಜ್ಞಾನಗಳು ಶಿಕ್ಷಣ ಕ್ಷೇತ್ರದಲ್ಲಿಯೂ ವೇಗವಾಗಿ ಅಳವಡಿಕೆಯಾಗುತ್ತಿದ್ದು, ಬೋಧನಾ ವಿಧಾನಗಳನ್ನು ಇನ್ನಷ್ಟು ಪರಿಣಾಮಕಾರಿ ಹಾಗೂ ವಿದ್ಯಾರ್ಥಿ ಕೇಂದ್ರಿತವಾಗಿಸಲು ಸಹಕಾರಿಯಾಗುತ್ತಿವೆ. ಈ ಹಿನ್ನೆಲೆ, ಶಿವಮೊಗ್ಗದ ಪಿಇಎಸ್ ಇನ್ಸ್ಟಿಟ್ಯೂಟ್ ...

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು, ಮತ್ತೋರ್ವ ಗಂಭೀರ ಗಾಯ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ ನಡೆದ ದುರ್ಘಟನೆಯಲ್ಲಿ ಚಲಿಸುತ್ತಿದ್ದ ಬೈಕ್ ಮೇಲೆ ಒಣ ಮರದ ರೆಂಬೆ ಬಿದ್ದ ಪರಿಣಾಮ ...

ಹಿಂದೂ ಮಹಾಸಭಾ ಗಣಪತಿ ಸಮಿತಿ ಅಧ್ಯಕ್ಷ ಸುರೇಶ್ ನಿಧನ | ಹಲವರ ಸಂತಾಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಹಿಂದೂ ಮಹಾಸಭಾದ ಅಂಗಸಂಸ್ಥೆಯಾದ 'ಹಿಂದೂ ಸಂಘಟನಾ ಮಹಾ ಮಂಡಳಿ, ಅಧ್ಯಕ್ಷರಾಗಿ ಸುದೀರ್ಘ ಕಾಲ ನಿಸ್ವಾರ್ಥ ಸೇವೆ ಸಲ್ಲಿಸಿದ್ದ ಎಂ.ಕೆ. ಸುರೇಶ್ ಕುಮಾರ್ ಅವರು ನಿಧನರಾಗಿದ್ದು, ಹಲವರು ಸಂತಾಪ ವ್ಯಕ್ತಪಡಿಸಿದ್ದಾರೆ. ಹಲವಾರು ವರ್ಷಗಳಿಂದ ಹಿಂದೂ ...

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

ಜು.7ರಂದು ಎಸ್‍ಐಆರ್ ಪರಿಷ್ಕರಣೆ ಸಹಾಯವಾಣಿ ಕೇಂದ್ರ ಉದ್ಘಾಟನೆ: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ರಾಷ್ಟ್ರಭಕ್ತರ ಬಳಗ ಮತ್ತು ಶ್ರೀ ಶನೈಶ್ಚರ ದೇವಾಲಯ ಸಮಿತಿ ಟ್ರಸ್ಟ್‍ವತಿಯಿಂದ ಜು.7ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಶುಭಮಂಗಳ ಸಮುದಾಯ ಭವನದ ಆವರಣದಲ್ಲಿ ಎಸ್‍ಐಆರ್ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸೇವಾ ಕೇಂದ್ರ ...

ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ವಿದ್ಯಾರ್ಥಿಗಳ ಗುರಿಯಾಗಬೇಕು: ಬೆನಕಪ್ಪ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಇಂದಿನ ಜಾಗತೀಕರಣದ ಯುಗದಲ್ಲಿ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ತಂತ್ರಜ್ಞಾನ, ಡಿಜಿಟಲ್ ಕೌಶಲ್ಯ, ಕೃತಕ ಬುದ್ಧಿಮತ್ತೆ ಹಾಗೂ ಜಾಗತಿಕ ಉದ್ಯೋಗ ಮಾರುಕಟ್ಟೆಯ ಬೆಳವಣಿಗೆಗಳಿಂದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನವನ್ನು ...

ತಕ್ಷಣ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಗ್ರಿಡ್ ಕಾಮಗಾರಿ ಪೂರ್ಣಗೊಳಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್  | ಸಾಗರ | ತಾಲ್ಲೂಕಿನ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಗ್ರಿಡ್ ಕಾಮಗಾರಿ ತಕ್ಷಣ ಮುಗಿಸುವಂತೆ ಒತ್ತಾಯಿಸಿ ಗುರುವಾರ ವಿದ್ಯುತ್ ಗ್ರಿಡ್ ಹೋರಾಟ ಸಮಿತಿ ವತಿಯಿಂದ ಕರೆ ಕೊಡಲಾಗಿದ್ದ ತ್ಯಾಗರ್ತಿ ಬಂದ್ ಯಶಸ್ವಿಯಾಗಿದೆ. ಬಂದ್ ಹಿನ್ನೆಲೆಯಲ್ಲಿ ಗ್ರಾಮದ ಯಾವುದೇ ಅಂಗಡಿ ...

ಚಾಕು ತೋರಿಸಿ ದರೋಡೆ, ಯುವಕನಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಐದು ವರ್ಷಗಳ ಹಿಂದೆ ನಗರದ ಹೊನ್ನಾಳಿ ರಸ್ತೆಯ ರಾಗಿಗುಡ್ಡ ಕ್ರಾಸ್‌ನ ಬಳಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 7 ವರ್ಷಗಳ ಕಠಿಣ ಕಾರಾಗೃಹ ...

Page 19 of 476 1 18 19 20 476
  • Trending
  • Latest
error: Content is protected by Kalpa News!!