ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mumbai | With less than a week to go for its much-anticipated Season 4, the World...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ವಿವಿಯಲ್ಲಿದ್ದ ಅಂಕಪಟ್ಟಿ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಅಂಕಪಟ್ಟಿಗಾಗಿ ವಿದ್ಯಾರ್ಥಿಗಳು ಇನ್ನು ಪರದಾಡಬೇಕಿಲ್ಲ. ಸಮಸ್ಯೆಯನ್ನು ಬಹುತೇಕವಾಗಿ ಬಗೆಹರಿಸಲಾಗಿದೆ. 15 ದಿನಗಳಲ್ಲಿ ಕಾಲೇಜುಗಳಲ್ಲಿ ಅಂಕಪಟ್ಟಿ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಾಗತಿಕ ತಾಪಮಾನ ಏರುತ್ತಿರುವ ಹಾಗೂ ಪೆಟ್ರೋಲಿಯಂ ಇಂಧನಗಳ ವೆಚ್ಚವು ಹೆಚ್ಚಾಗುತ್ತಿರುವ ಈಗಿನ ಕಾಲದಲ್ಲಿ ಜೈವಿಕ ಇಂಧನಗಳ #Bio-Fuel ಬಳಕೆಯು ಹಾಗೂ ಜೈವಿಕ ಇಂಧನ ತಯಾರಿಕೆಗೆ ಸೂಕ್ತವಾದ ಮರಗಳಾದ ಹಿಪ್ಪೆ, ಹೊಂಗೆ, ಬೇವು, ಕಾಡು ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ಶಿಕಾರಿಪುರ ತಾಲೂಕಿನ ಸುರಗಿಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಂಗವಾಗಿ ವಿವಿಧ ಬಗೆಯ ಹಾಲು ಕರೆಯುವ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ರಾಸಾಯನಿಕ ಗೊಬ್ಬರ #Chemical fertilizers ಬಳಕೆಯಿಂದ ಮಣ್ಣು ತನ್ನ ಫಲವತ್ತತೆ ಕಳೆದುಕೊಳ್ಳುತ್ತಿದ್ದು, ಮಣ್ಣಿನಲ್ಲಿನ ಸೂಕ್ಷಾö್ಮಣು ಜೀವಿಗಳೂ ಸಹ ಸಾಯುತ್ತವೆ ಎಂದು ಕೃಷಿ ವಿವಿ ಅಂತಿಮ ವರ್ಷದ ವಿದ್ಯಾರ್ಥಿಗಳು ತಿಳಿಸಿಕೊಟ್ಟರು. ಕೆಳದಿ ಶಿವಪ್ಪ ನಾಯಕ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ನೆಲವಾಗಿಲು ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ನಡೆಸಿಕೊಟ್ಟ ಮೈಕ್ರೊಗ್ರೀನ್ಸ್ #Micro Greens ಎಂಬ ವಿಷಯದ ಬಗ್ಗೆ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲೆಯ ಪ್ರತಿಷ್ಠಿತ ಮಾನಸ ಟ್ರಸ್'ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ 2023-24 ನೇ ಸಾಲಿನ ಮೂರು ರ‍್ಯಾಂಕ್ ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಪ್ರಥಮ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪ್ರಪಂಚದಲ್ಲಿ ಮೊಟ್ಟ ಮೊದಲ ಕ್ವಿಜ್ ಎಂಬ ಪರಿಕಲ್ಪನೆ ಜನಿಸಿ, ಅದು ಸಾಕಾರಗೊಂಡಿದ್ದು ನಮ್ಮ ಭಾರತದಲ್ಲಿ ಎಂಬುದು ಸಮಸ್ತ ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ #Na ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ಶಿಕಾರಿಪುರ | ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗದ ಬಿ. ಎಸ್ಸಿ. ಕೃಷಿ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಶಿಕಾರಿಪುರ ತಾಲೂಕಿನ ನೆಲವಾಗಿಲು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಇಲ್ಲಿಯ ಪದವೀಧರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಎಸ್.ಪಿ.ದಿನೇಶ್ ಬಣ ಮತ್ತೊಮ್ಮೆ ಮೇಲುಗೈ ಸಾಧಿಸಿದೆ. ನಿರ್ದೇಶಕರಾಗಿ ಅಯ್ಕೆಯಾದ ಅಭ್ಯಥಿಗಳ ವಿವರ ಇಂತಿದೆ. ಎಸ್.ಪಿ. ದಿನೇಶ್,ಸಾಮಾನ್ಯ,1483, ಡಾ.ಎಸ್.ಹೆಚ್. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹಾರನಹಳ್ಳಿಯ ಶ್ರೀಕ್ಷೇತ್ರ ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಚೌಕಿಮಠದಲ್ಲಿ ಜ. 22ರಿಂದ 26ರವರೆಗೆ ಹರಪುರಾಧೀಶನ ದೀಪೋತ್ಸವ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಶ್ರೀ ನೀಲಕಂಠ ಮಹಾಸ್ವಾಮಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ.21ರಿಂದ 26ರವರೆಗೆ ಬೆಳಗ್ಗೆ ...
Copyright © 2026 Kalpa News. Designed by KIPL