Sunday, August 9, 2026
Advertisement
ADVERTISEMENT

Tag: ShivamoggaNews

ಗುಣಮಟ್ಟದ ಬಿತ್ತನೆ ಬೀಜ ಪರೀಕ್ಷೆ ಮಾಡುವುದು ಹೇಗೆ? ಡಾ. ಪ್ರಿಯಾ ವಿವರಿಸಿದ್ದಾರೆ ಓದಿ

ಗುಣಮಟ್ಟದ ಬಿತ್ತನೆ ಬೀಜ ಪರೀಕ್ಷೆ ಮಾಡುವುದು ಹೇಗೆ? ಡಾ. ಪ್ರಿಯಾ ವಿವರಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಕೃಷಿಯಲ್ಲಿ ಬಿತ್ತನೆ ಬೀಜ ಮಹತ್ವದ ಪಾತ್ರ ವಹಿಸಲಿದ್ದು, ಉತ್ತಮ ಗುಣಮಟ್ಟದ ಬೀಜ ಎಂದರೆ ಅದು ಗರಿಷ್ಠ ಮೊಳೆಯುವ ಶಕ್ತಿಯನ್ನು ಹೊಂದಿರುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಬೀಜ ...

ಕೃಷಿ ಉತ್ಪಾದನೆಯಲ್ಲಿ ಜೈವಿಕ ಗೊಬ್ಬರ ಎಷ್ಟು ಮಹತ್ವ ಪಡೆದಿದೆ? ಕೃಷಿ ವಿವಿ ವಿದ್ಯಾರ್ಥಿಗಳು ವಿವರಿಸಿದ್ದಾರೆ ಓದಿ

ಕೃಷಿ ಉತ್ಪಾದನೆಯಲ್ಲಿ ಜೈವಿಕ ಗೊಬ್ಬರ ಎಷ್ಟು ಮಹತ್ವ ಪಡೆದಿದೆ? ಕೃಷಿ ವಿವಿ ವಿದ್ಯಾರ್ಥಿಗಳು ವಿವರಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ(ಶಿವಮೊಗ್ಗ)  | ಜೈವಿಕ ಗೊಬ್ಬರಗಳನ್ನು ಬೆಳೆಯ ಇಳುವರಿಯನ್ನು ಹೆಚ್ಚಿಸಲು, ಮಣ್ಣಿನ ಫಲವತ್ತತೆಯನ್ನು ಸುಧಾರಿಸಲು ಮತ್ತು ಮರುಸ್ಥಾಪಿಸಲು, ಸಸ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು, ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡಲು ಮತ್ತು ರಾಸಾಯನಿಕ ಗೊಬ್ಬರಗಳೊಂದಿಗೆ ಪರಿಸರದ ಪ್ರಭಾವವನ್ನು ಹೆಚ್ಚಿಸಲು ಕಾರ್ಯಸಾಧ್ಯವಾದ ...

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಕಾಲೇಜು ಪ್ರೇರಕವಾಗಲಿ | ಬರಹಗಾರ ಡಾ. ಗಂಗಾಧರಯ್ಯ ಕರೆ

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಕಾಲೇಜು ಪ್ರೇರಕವಾಗಲಿ | ಬರಹಗಾರ ಡಾ. ಗಂಗಾಧರಯ್ಯ ಕರೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಗೆ ಕಾಲೇಜುಗಳು ಹಾಗೂ ಉಪನ್ಯಾಸಕರು ಪ್ರೇರಕವಾಗಿ ಕೆಲಸ ಮಾಡಬೇಕು ಎಂದು ಖ್ಯಾತ ಬರಹಗಾರ ಡಾ. ಗಂಗಾಧರಯ್ಯ ಸಲಹೆ ನೀಡಿದರು. ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಮಾನಸ ಸಾಂಸ್ಕೃತಿಕ ಅಧ್ಯಯನ ಕೇಂದ್ರ ...

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಚುನಾವಣೆ | ನಕಲಿ ಮತದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆ ನಾಳೆ ನಡೆಯಲಿದ್ದು, ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚುನಾವಣೆಗೆ ಸ್ಪರ್ಧಿಸಿರುವ ಎಂ. ಉಮಾಶಂಕರ ಉಪಾಧ್ಯ ಹಾಗೂ ಎಸ್.ಪಿ.ದಿನೇಶ್ ತಂಡ ...

ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರ್ ಪತ್ತೆ ಸಾಧ್ಯ: ಡಾ. ಭವ್ಯ

ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರ್ ಪತ್ತೆ ಸಾಧ್ಯ: ಡಾ. ಭವ್ಯ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರ್ ನ್ನು #Breast Cancer ಬೇಗನೆ ಪತ್ತೆ ಹಚ್ಚಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದು ತೀರ್ಥಹಳ್ಳಿ ಎಂಐ ಒ ಆಸ್ಪತ್ರೆಯ ತಜ್ಞೆ ಡಾ.ಭವ್ಯ ಹೇಳಿದರು. ಅವರು ...

ಸೊರಬ | ಜ.12ರಂದು ಸಾಮಾನ್ಯ ಆರೋಗ್ಯ, ಕ್ಯಾನ್ಸರ್ ಅರಿವು ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಪಟ್ಟಣದ ಚಾಮರಾಜಪೇಟೆಯ ಕಾನುಕೇರಿ ಮಠದ ಆವರಣದಲ್ಲಿ‌ ಜ.12ರಂದು ಬೆಳಗ್ಗೆ 10.30 ಕ್ಕೆ ಸಾಮಾನ್ಯ ಆರೋಗ್ಯ ಹಾಗೂ ಕ್ಯಾನ್ಸರ್ ಅರಿವು ಕಾರ್ಯಕ್ರಮ ಏರ್ಪಡಿಲಾಗಿದೆ. ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ತಾಲೂಕು ವೀರಶೈವ ಲಿಂಗಾಯತ ಶೈಕ್ಷಣಿಕ ...

ಪೂರ್ವಜರ ಜೈವಿಕ ಜೀವನದ ವೈಜ್ಞಾನಿಕ ಅಧ್ಯಯನ ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

ಪೂರ್ವಜರ ಜೈವಿಕ ಜೀವನದ ವೈಜ್ಞಾನಿಕ ಅಧ್ಯಯನ ಅಗತ್ಯ: ಪ್ರೊ. ಶರತ್ ಅನಂತಮೂರ್ತಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ | ಆಧುನಿಕ ಜೀವನದಲ್ಲಿ ನಾವು ದೈನಂದಿನ ಜೀವನದಲ್ಲಿ ಪ್ರತಿ ಕಾರ್ಯಕ್ಕೂ ರಾಸಾಯನಿಕಗಳ ಮೇಲೆ ಅವಲಂಬಿತರಾಗಿದ್ದೇವೆ. ಆದರೆ ನಮ್ಮ ಪೂರ್ವಜರು ರಾಸಾಯನಿಕಗಳನ್ನು ಬಳಸದೆ ಜೈವಿಕವಾಗಿ ಬದುಕಿ ತೋರಿಸಿದ್ದಾರೆ. ಈಗ ಅಂಥವರನ್ನು ವೈಜ್ಞಾನಿಕ ಚೌಕಟ್ಟಿನಲ್ಲಿಟ್ಟು ನೋಡುವ ಅಗತ್ಯ ಇದೆ ...

ಮರ ಬೆಳೆಸುವುದು ಭವಿಷ್ಯದ ಇಂಧನಕ್ಕೆ ಹೂಡಿಕೆ ಹೇಗೆ? ಡಾ. ಹೊನ್ನಪ್ಪ ತಿಳಿಸಿದ್ದಾರೆ ಓದಿ

ಮರ ಬೆಳೆಸುವುದು ಭವಿಷ್ಯದ ಇಂಧನಕ್ಕೆ ಹೂಡಿಕೆ ಹೇಗೆ? ಡಾ. ಹೊನ್ನಪ್ಪ ತಿಳಿಸಿದ್ದಾರೆ ಓದಿ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಮರಗಳನ್ನು ಬೆಳೆಸುವುದು ಭವಿಷ್ಯದ ಇಂಧನಕ್ಕೆ ಹೂಡಿಯಾಗಿದೆ ಎಂದು ಇರುವಕ್ಕಿ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಪ್ರಧಾನ ಸಂಶೋಧಕರಾದ ಡಾ. ಹೊನ್ನಪ್ಪ ಅಭಿಪ್ರಾಯಪಟ್ಟರು. ವಿವಿ ವತಿಯಿಂದ ನೆಲವಾಗಿಲು ಗ್ರಾಮದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ...

ಗಿಡಮೂಲಿಕೆಗಳಿಂದ ಜಾನುವಾರು ರೋಗ ನಿಯಂತ್ರಣ ಸಾಧ್ಯ: ಡಾ. ವಿಲಾಸ್

ಗಿಡಮೂಲಿಕೆಗಳಿಂದ ಜಾನುವಾರು ರೋಗ ನಿಯಂತ್ರಣ ಸಾಧ್ಯ: ಡಾ. ವಿಲಾಸ್

ಕಲ್ಪ ಮೀಡಿಯಾ ಹೌಸ್  |  ಇರುವಕ್ಕಿ (ಶಿವಮೊಗ್ಗ) | ನಮ್ಮ ಪರಿಸರದಲ್ಲೇ ಇರುವ ಗಿಡಮೂಲಿಕೆಗಳು ಹಾಗೂ ಹಲವು ನೈಸರ್ಗಿಕ ಪದ್ಧತಿಗಳ ಬಳಕೆಯಿಂದ ಜಾನುವಾರುಗಳಲ್ಲಿ ಕಂಡುಬರುವ ರೋಗಗಳನ್ನು ಯಶಸ್ವಿಯಾಗಿ ನಿಯಂತ್ರಿಸಬಹುದಾಗಿದೆ ಎಂದು ಪಶು ವೈದ್ಯಾಧಿಕಾರಿ ಡಾ. ವಿಲಾಸ್ ಹೇಳಿದರು. ಹಳೇಮುಗಳಗೆರೆ ಗ್ರಾಮದಲ್ಲಿ ಇಂದು ...

ಶಿವಮೊಗ್ಗ | ನಮಿತಾ ಶೆಟ್ಟಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ

ಶಿವಮೊಗ್ಗ | ನಮಿತಾ ಶೆಟ್ಟಿಗೆ ಕುವೆಂಪು ವಿಶ್ವವಿದ್ಯಾಲಯ ಪಿಎಚ್‍ಡಿ ಪದವಿ

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  | ಕುವೆಂಪು ವಿಶ್ವವಿದ್ಯಾಲಯದ #Kuvempu University ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ನಮಿತಾ ಆರ್ ಶೆಟ್ಟಿಯವರು ಪಿಎಚ್ ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರು "ಡೆವಲಪ್‍ಮೆಂಟ್ ಆಫ್ ರಿವರ್ಸಿಬಲ್ ಡಾಟಾ ಹೈಡಿಂಗ್ ಟೆಕ್‍ನಿಕ್ಸ್ ಫಾರ್ ಡಿಜಿಟಲ್ ಇಮೇಜಸ್" ...

Page 209 of 474 1 208 209 210 474
  • Trending
  • Latest
error: Content is protected by Kalpa News!!