ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಶಿವಮೊಗ್ಗದಲ್ಲಿ ನಡೆಯುವ ಈ ಮೇಳದಲ್ಲಿ ತಪ್ಪದೇ ಪಾಲ್ಗೊಳ್ಳಿ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗ: ಉದ್ಯೋಗಾಕಾಂಕ್ಷಿಗಳಿಗಾಗಿ ನಗರದಲ್ಲಿ ಫೆ.4ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಅರ್ಹರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ...
Read more