Sunday, June 21, 2026
Advertisement
ADVERTISEMENT

Tag: ShivamoggaNews

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಅದ್ಧೂರಿ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಸಾಗರ  | ಇತಿಹಾಸ ಪ್ರಸಿದ್ಧ ಸಾಗರದ ಶ್ರೀ ಮಾರಿಕಾಂಬಾ ಜಾತ್ರೆಗೆ ಮಂಗಳವಾರ ಅದ್ಧೂರಿಯಾಗಿ ಚಾಲನೆ ದೊರಕಿತು. ಒಂಬತ್ತು ದಿನಗಳ ಕಾಲ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆಯ ಮೊದಲ ದಿನದ ಸಾಂಪ್ರಾದಾಯಿಕ ಪೂಜಾ ವಿಧಿ ವಿಧಾನಗಳು ಬೆಳಗ್ಗೆ ...

ಲಾರಿ ಟೈರ್‌ ಸ್ಫೋಟಗೊಂಡು ಚಾಲಕ ಸಾವು

ಗದ್ದೆಗೆ ಕಾರು ಪಲ್ಟಿ: ಇಬ್ಬರಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾರು ಗದ್ದೆಗೆ ಪಲ್ಟಿಯಾದ ಪರಿಣಾಮ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಐ20 ಕಾರೊಂದು ಪಲ್ಟಿ ಹೊಡೆದಿದೆ. ಪರಿಣಾಮ ಕಾರಲ್ಲಿದ್ದ ಇಬ್ಬರಿಗೆ ...

ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್, ಪ್ರಜಾಧ್ವನಿಗೆ ಬ್ರೇಕ್ ಫೇಲ್ಯೂರ್

ಬಿಸಿಲ ತಾಪಕ್ಕೆ ಪಂಚರತ್ನ ಯಾತ್ರೆ ಪಂಚರ್, ಪ್ರಜಾಧ್ವನಿಗೆ ಬ್ರೇಕ್ ಫೇಲ್ಯೂರ್

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಕಾಂಗ್ರೆಸ್ ಪಕ್ಷದಲ್ಲಿ ಪೇಜ್ ಪ್ರಮುಖರಿರಲಿ ರಾಜ್ಯಮಟ್ಟದ ಕಾರ್ಯಕಾರಿಣಿಯೇ ಇಲ್ಲ. ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ನಂತರ ರಾಜ್ಯದಲ್ಲಿ ಕಾರ್ಯಕಾರಿಣಿಯೇ ನಡೆದಿಲ್ಲ. ಅದನ್ನು ಮಾಡಲು ಹೋದರೆ ರಾಜ್ಯ ಮಟ್ಟದಲ್ಲಿರಲಿ, ಜಿಲ್ಲಾಮಟ್ಟದಲ್ಲೇ ಪಕ್ಷದಲ್ಲಿ ಒಡಕು ಮೂಡಲಿದೆ ...

ಭದ್ರಾವತಿ | ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ನಳೀನ್‌ಕುಮಾರ್ ಕಟೀಲು

ಭದ್ರಾವತಿ | ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ: ನಳೀನ್‌ಕುಮಾರ್ ಕಟೀಲು

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಈ ಬಾರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತವಾಗಿದ್ದು, ಈ ನಿಟ್ಟಿನಲ್ಲಿ ಪಕ್ಷ ಕಾರ್ಯಪ್ರವೃತ್ತವಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳೀನ್‌ಕುಮಾರ್ ಕಟೀಲು ಹೇಳಿದರು. ಅವರು ಭಾನುವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ಘಟಕದ ...

ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನ: ಉತ್ಪಾದನೆ ಹೆಚ್ಚಿಸಲು ಖಾಸಗಿ ಹೂಡಿಕೆ: ಸಂಸದ ರಾಘವೇಂದ್ರ

ವಿಐಎಸ್‌ಎಲ್ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರೆಸಲು ಆಗ್ರಹಿಸಿ ಎನ್‌ಎಸ್‌ಯುಐ (ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ) ಕಾರ್ಯಕರ್ತರು ಇಂದು ಬೆಳಿಗ್ಗೆ ವೀರಭದ್ರೇಶ್ವರ ಟಾಕೀಸ್ ರಸ್ತೆಯ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಿ ...

ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್‌ಎಲ್‌ಎ ಈಶ್ವರಪ್ಪ

ಬಡವರಿಗೆ ಮನೆಗಳನ್ನು ಹಂಚುವುದು ತನ್ನ ಪಾಲಿಗೆ ಅತ್ಯಂತ ಸಂತೋಷದ ದಿನ: ಎಮ್‌ಎಲ್‌ಎ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ  | ಬಡವರಿಗೆ ಮನೆಗಳನ್ನು ಹಂಚುವುದು ನನ್ನ ಪಾಲಿಗೆ ಅತ್ಯಂತ ಸಂತೋಷದ ದಿನ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ. ಅವರು ಇಂದು ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮ ನಿಯಮಿತ ...

ವಿದ್ಯಾಕೇಂದ್ರಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧಿಸಬೇಕು : ಎಸ್. ದತ್ತಾತ್ರಿ ಆಗ್ರಹ

ಹೆಚ್.ಡಿ. ಕುಮಾರಸ್ವಾಮಿ ನಾಡಿನ ಬ್ರಾಹ್ಮಣರ ಕ್ಷಮೆ ಕೇಳಲಿ: ಎಸ್. ದತ್ತಾತ್ರಿ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿ, ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ದೇಶಸ್ಥ ಬ್ರಾಹ್ಮಣ ವರ್ಗಕ್ಕೆ ಸೇರಿದ ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರನ್ನು  ರಾಜ್ಯದ ಮುಖ್ಯಮಂತ್ರಿ ಮಾಡುವ ಹುನ್ನಾರ ಬಿಜೆಪಿಯಲ್ಲಿ ನಡೆದಿದೆ ಎಂದು ಮಾಜಿ ...

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

ಪ್ರೀತಿ ನಿರಾಕರಣೆ ಹಿನ್ನೆಲೆ ಅಪ್ರಾಪ್ತ ಬಾಲಕಿಗೆ ಆಸಿಡ್ ದಾಳಿ ಬೆದರಿಕೆ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಪ್ರೀತಿಸುವುದಕ್ಕೆ ನಿರಾಕರಿಸಿದ ಹಿನ್ನೆಲೆ ಪ್ರೇಮಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ಆಸಿಡ್ ಹಾಕುವುದಾಗಿ ಬೆದರಿಕೆ ಹಾಕಿರುವ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಹೊರವಲಯದ  ಕಾಲೇಜು ಒಂದರಲ್ಲಿ ವ್ಯಾಸಾಂಗ ಮಾಡುತ್ತಿದ್ದ ಅಪ್ರಾಪ್ತೆ ಬಾಲಕಿಯನ್ನ ನಡುರಸ್ತೆಯಲ್ಲಿ ಪಾಗಲ್ ...

ತಂಗಿಯ ನಿಶ್ಚಿತಾರ್ಥದ ದಿನವೇ ನೇಣಿಗೆ ಶರಣಾದ ಯುವಕ!

ತಂಗಿಯ ನಿಶ್ಚಿತಾರ್ಥದ ದಿನವೇ ನೇಣಿಗೆ ಶರಣಾದ ಯುವಕ!

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ವಿಐಎಸ್ ಎಲ್ ಕಾರ್ಮಿಕನೋರ್ವ ತನ್ನ ತಂಗಿ ಮದುವೆಯ ಶುಭಕಾರ್ಯದ ಸಮಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಮಾರನಹಳ್ಳಿಯ ದೈವಜ್ಞ ಕಲ್ಯಾಣ ಮಂಟಪದಲ್ಲಿ ತಂಗಿಯ ಮದುವೆ ನಿಶ್ಚಿತಾರ್ಥ ಹಮ್ಮಿಕೊಳ್ಳಲಾಗಿದ್ದು, ಕಲ್ಯಾಣ ಮಂಟಪದ ...

ಚಂದ್ರಗುತ್ತಿ: ಭಾರತ ಹುಣ್ಣಿಮೆಯ ಪ್ರಯುಕ್ತ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಚಂದ್ರಗುತ್ತಿ: ಭಾರತ ಹುಣ್ಣಿಮೆಯ ಪ್ರಯುಕ್ತ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ಮೀಡಿಯಾ ಹೌಸ್   | ಚಂದ್ರಗುತ್ತಿ  | ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಭಾರತ ಹುಣ್ಣಿಮೆಯ ಪ್ರಯುಕ್ತ ಸಾವಿರಾರು ಭಕ್ತರು ಭಾನುವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ...

Page 439 of 453 1 438 439 440 453
  • Trending
  • Latest
error: Content is protected by Kalpa News!!