ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ವಿಮೆ ಹಣಕ್ಕಾಗಿ ಪತ್ನಿಯನ್ನೇ ಕೊಂದು ಅಪಘಾತದ ನಾಟಕ; ಪತಿ ಬಂಧನ
August 3, 2026
ಕಲ್ಪ ಮೀಡಿಯಾ ಹೌಸ್ | Mumbai | Olectra Greentech Limited (OGL), India’s leading electric mobility company, has achieved a historic milestone...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಯುವ ಸಮೂಹ ಶಿಕ್ಷಣದ ಜೊತೆಗೆ ಮೌಲ್ಯಯುತ ಚಿಂತನೆಗಳನ್ನು ಗಟ್ಟಿಗೊಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ಸಭಾಂಗಣದಲ್ಲಿ ಎನ್‌ಇಎಸ್ ಎಜುಕೇಷನ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ #DCC Bank ಮುಂದಿನ ಸಾಲಿಗೆ 45 ಕೋಟಿ ರೂ. ಲಾಭಗಳಿಸುವ ಉದ್ದೇಶ ಹೊಂದಿದ್ದು, ಬ್ಯಾಂಕನ್ನು ಮತ್ತಷ್ಟು ಆಧುನಿಕಗೊಳಿಸಲಾಗುವುದು ಎಂದು ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ #R M Manjunath ...
ಕಲ್ಪ ಮೀಡಿಯಾ ಹೌಸ್ | ಸೊರಬ | ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಕಾಯ್ದೆ ಜಾರಿ ಮಾಡಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುತ್ತಿದೆ. ಈ ಮೂಲಕ ಅಂಬೇಡ್ಕರ್ ರೂಪಿತ ಸಂವಿಧಾನದ ಆಶಯಗಳನ್ನು ಗಾಳಿಗೆ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಜಿಲ್ಲೆಯ ರೈತರು ಎದುರಿಸುತ್ತಿರುವ ವಿವಿಧ ಸಂಕಷ್ಟಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಿವಿ ಕಾರ್ಯನಿರ್ವಹಿಸಬೇಕು. ಆಗ ಮಾತ್ರ ಕೃಷಿ ವಿವಿ ಸ್ಥಾಪನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ಶಾಸಕ ಬಿ.ವೈ. ವಿಜಯೇಂದ್ರ #MLA ...
ಕಲ್ಪ ಮೀಡಿಯಾ ಹೌಸ್ | ಸೊರಬ | ವ್ಯಕ್ತಿಯ ವ್ಯಕ್ತಿತ್ವ ವಿಕಸನಕ್ಕೆ ಮತ್ತು ದೈಹಿಕ ಹಾಗೂ ಮಾನಸಿಕ ಸದೃಡತೆ ಹೊಂದಿ ಉತ್ತಮ ಆರೋಗ್ಯವನ್ನು ಹೊಂದಲು ಕ್ರೀಡಾ ಚಟುವಟಿಕೆಗಳು ಪೂರಕವಾಗಿರುತ್ತವೆ ಎಂದು ಬಿಜೆಪಿ ಮುಖಂಡ ಸಮಾಜ ಸೇವಕ ದಂತ ವೈದ್ಯ ಡಾ. ಜ್ಞಾನೇಶ್ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಗಣಿತದ ಪ್ರತಿಭಾನ್ವಿತ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನಾಚರಣೆಯ ಗೌರವಾರ್ಥ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ 139ನೇ ರಾಷ್ಟ್ರೀಯ ಗಣಿತ ದಿನಾಚರಣೆ #National Mathematics Day ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಗಣಿತ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಒತ್ತಡ ರಹಿತ ಕಲಿಕೆಗೆ ಪೂರಕವಾಗಿವೆ ಎಂದು ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಆಡಳಿತ ಪ್ರತಿನಿಧಿಗಳು ಹಾಗೂ ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಿ. ಎಸ್ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಗರದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಮೈತ್ರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕೆ.ಎನ್. ಲಿಖಿತಗೆ ತೃತೀಯ ಸ್ಥಾನ ಸಂದಿದೆ. ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ...
ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ | ಯಾವುದೇ ಸಾಧಕನಿಗೆ ಪ್ರಶಸ್ತಿ ಸನ್ಮಾನಗಳೇ ಉಸಿರು ಎಂದು ಕುಮದ್ವತಿ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಡಾ.ವೀರೇಂದ್ರ ಎಂ ಅವರು ಅಭಿಪ್ರಾಯಪಟ್ಟರು. ಕುಮದ್ವತಿ ಕೇಂದ್ರೀಯ ವಸತಿ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪತ್ರಕರ್ತರು #Journalist ಆರೋಗ್ಯ ಕಾಪಾಡಿಕೊಳ್ಳಬೇಕು. ಪತ್ರಕರ್ತರ ಪಿಂಚಣಿ ವ್ಯವಸ್ಥೆ ಬದಲಾಗಬೇಕಿದೆ ಎಂದು ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಹರ್ತಿಕೋಟಿ ಹೇಳಿದರು. ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ...
Copyright © 2026 Kalpa News. Designed by KIPL