ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್’ನನ್ನು ಅಟ್ಟಾಡಿಸಿ ಬೇಟೆಯಾಡಿದ ಹೆಮ್ಮೆಯ ಯೋಧರು
ಶ್ರೀನಗರ: ಉಗ್ರವಾದಿಗಳ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿರುವ ಭಾರತೀಯ ಸೇನೆ ಮಹತ್ವದ ಹೆಜ್ಜೆಯೊಂದರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ತಾರೀಖ್ ಮೌಲ್ವಿಯನ್ನು ಅಕ್ಷರಶಃ ಅಟ್ಟಾಡಿಸಿ ಬೇಟೆಯಾಡಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್’ನ ...
Read more