ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ
April 7, 2026
Kalpa Media House | Hubballi | To manage the extra rush of passengers during the summer season, South Western Railway...
Read moreDetailsಕಲ್ಪ ಮೀಡಿಯಾ ಹೌಸ್ | ಶ್ರೀನಗರ | ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹೂರಾ ಗ್ರಾಮದಲ್ಲಿ ರಾತ್ರಿ ನಡೆದ ಎನ್‌ಕೌಂಟರ್‌ನದಕ್ಷಿಣ ಕಾಶ್ಮೀರದ ಒಬ್ಬ ಸ್ಥಳೀಯ ಭಯೋತ್ಪಾದಕ ಹತನಾಗಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹೇಳಿದ್ದಾರೆ. ಈ ಬಗ್ಗೆ ಎಡಿಜಿಪಿ ಕಾಶ್ಮೀರ ಪೊಲೀಸ್ ...
ಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಇಲ್ಲಿನ ರಜೌರಿಯ ಮೂರು ಮನೆಗಳ ಮೇಲೆ ಉಗ್ರರು ದಾಳಿ ನಡೆಸಿದ ಪ್ರಕರಣದಲ್ಲಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಭಾನುವಾರ ...
ಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದ 5 ವಸತಿ ಗೃಹಗಳನ್ನು ಪತ್ತೆ ಮಾಡಿ ಶ್ರೀನಗರ ಪೊಲೀಸರು ದಾಳಿ ನಡೆಸಿ, ಜಪ್ತಿ ಮಾಡಿದ್ದಾರೆ. ಭಯೋತ್ಪಾದಕರಿಗೆ ಆಶ್ರಯ ನೀಡಲು ಬಳಸಲಾಗಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ...
ಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನ ತುಲಿಬಲ್ ಪ್ರದೇಶದಲ್ಲಿ ನಡೆದಿದೆ. ಬರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದ ತುಲಿಬಲ್ ಗ್ರಾಮದಲ್ಲಿ ಉಗ್ರನು ಅಡಗಿಕೊಂಡಿದ್ದಾನೆ ಎಂಬ ...
ಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಕಿರುತೆರೆ ನಟಿ ಅಮ್ರೀನ್ ಭಟ್ Small screen Actress Amrin Bhat ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಲಷ್ಕರ್ ಉಗ್ರರನ್ನು Lashkar terrorist ಭಾರತೀಯ ಸೇನಾ ಯೋಧರು Indian army ಅಟ್ಟಾಡಿಸಿ ಬೇಟೆಯಾಡಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶ್ರೀನಗರ | ಮಿನಿ ಬಸ್ ಕಂದಕಕ್ಕೆ ಉರುಳಿ ಬಿದ್ದು 8 ಜನ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಕಾಶ್ಮೀರದ ದೊಡದ ಥರ್ಥಿ ಬಳಿ ನಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ...
ಕಲ್ಪ ಮೀಡಿಯಾ ಹೌಸ್ ಶ್ರೀನಗರ: ಜಮ್ಮು ಕಾಶ್ಮೀರದ ಧನ್ಮಾರ್ ಎಂಬಲ್ಲಿ ಇಂದು ನಸುಕಿನಲ್ಲಿ ಕಾರ್ಯಾಚರಣೆ ನಡೆಸಿದ ಭಾರತೀಯ ಯೋಧರು ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿಯ ಮೇರೆಗೆ ಇಡಿಯ ಪ್ರದೇಶವನ್ನು ಯೋಧರು ಸುತ್ತುವರಿದು ...
ಕಲ್ಪ ಮೀಡಿಯಾ ಹೌಸ್ ಶ್ರೀನಗರ: ಮಾಜಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ಉಗ್ರರು ದಾಳಿ ಮಾಡಿ ಅಧಿಕಾರಿ ಮತ್ತು ಅವರ ಪತ್ನಿ, ಪುತ್ರಿಯನ್ನು ಹತ್ಯೆ ಮಾಡಿರುವ ಘಟನೆ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ರಾತ್ರಿ 11 ಗಂಟೆ ಸುಮಾರಿಗೆ ಆವಂತಿಪೋರಾದ ...
Copyright © 2026 Kalpa News. Designed by KIPL