ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Bantwala Bus Stand | ಯುವತಿ ಬರ್ಬರ ಹತ್ಯೆ; ಆರೋಪಿ ಬಂಧನ
July 17, 2026
Kalpa Media House | Bengaluru | Indian Railways continues its transformative journey with a strong focus on modernization and global...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಸಕ್ತ ಸಾಲಿನ ಮಹಾಮಹೋಪಾಧ್ಯಾಯ ವಿದ್ವಾನ್ ಎನ್. ರಂಗನಾಥ ಶರ್ಮಾ ಪ್ರಶಸ್ತಿಯನ್ನು ವಿದ್ವಾನ್ ಪ್ರೊ.ರಾಮಚಂದ್ರ ಜಿ. ಭಟ್ ಕೋಟೆಮನೆ ಅವರಿಗೆ ನೀಡಲಾಗುತ್ತಿದೆ ಎಂದು ಇಲ್ಲಿನ ವಿದ್ವಾನ್ ಎನ್. ರಂಗನಾಥ ಶರ್ಮಾ ಸೇವಾ ಪ್ರತಿಷ್ಠಾನ ಮತ್ತು ಅಖಿಲ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯ 20ನೆಯ ವರ್ಷದ ಅಂಗವಾಗಿ ಹಲವು ಹೊಸ ಸೇವೆಗಳನ್ನು ಪರಿಚಯಿಸಲಾಗುತ್ತಿದೆ ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು. ಪಟ್ಟಣದ ಸೆಂಟ್ ಮಿಲಾಗ್ರಿಸ್ ಸೌಹಾರ್ದ ಬ್ಯಾಂಕ್‌ನಲ್ಲಿ ಇಂದು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪತ್ರಕರ್ತ(ಸಿನಿಲಹರಿ) ದೇಶಾದ್ರಿ ಹೊಸ್ಮನೆ ಅವರ ತಂದೆ ಕರಿಯಪ್ಪಹೊಸ್ಮನೆ(72) ಅವರು ಇಂದು ಮುಂಜಾನೆ ಸೊರಬದ ತತ್ತೂರು ವಡ್ಡಿಗೆರೆ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ. ಕರಿಯಪ್ಪ ಅವರು ಖ್ಯಾತ ಪತ್ರಕರ್ತ ದೇಶಾದ್ರಿ ಹೊಸ್ಮನೆ ಸೇರಿದಂತೆ ಇಬ್ಬರು ಗಂಡು, ಮೂವ್ವರು ಹೆಣ್ಣುಮಕ್ಕಳು, ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಜೀವವೈವಿಧ್ಯ ಮಂಡಳಿ ವತಿಯಿಂದ ಈಗಾಗಲೇ ಜಿಲ್ಲೆಯಕಾನುಅರಣ್ಯ ಪ್ರದೇಶಗಳ ಜೊತೆಗೆಜೀವವೈವಿಧ್ಯತೆಯ ಸಮತೋಲನಕ್ಕೆ ಪೂರಕವಾಗಿ ಅನೇಕ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಪರಿಸರತಜ್ಞರು, ಪರಿಸರಾಸಕ್ತರು ಕೈ ಜೋಡಿಸುವ ಮೂಲಕ ಪರಿಸರ ಜಾಗೃತಿಯತ್ತ ಗಮನಹರಿಸಬೇಕು ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಾಲೂಕಿನ ಪ್ರಸಿದ್ಧ ಗುಡವಿ ಪಕ್ಷಿಧಾಮಕ್ಕೆ ನ.13ರಂದು ಪಕ್ಷಿ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಈ ಕುರಿತಂತೆ ಮಾಹಿತಿ ನೀಡಿದ ಪರಿಸರ ಜಾಗೃತಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸಿ.ಪಿ. ಈರೇಶಗೌಡ, ಅಂದು ಈ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಖುಲಾಸೆಗೊಂಡಿರುವ ಪ್ರಕರಣದ ಮರು ತನಿಖೆ ನೆಪದಲ್ಲಿ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಅವರನ್ನು ಬಂಧಿಸಿರುವ ಮಹಾರಾಷ್ಟ್ರ ಸರ್ಕಾರವನ್ನುವಜಾಗೊಳಿಸಬೇಕು ಎಂದು ತಾಲೂಕು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ. ಈ ಕುರಿತಂತೆ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗಳಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಬಂಜಾರ ಸಮುದಾಯವರನ್ನು ಮತಾಂತರ ಮಾಡುವ ಯತ್ನಕ್ಕೆ ಕೈ ಹಾಕಿದರೆ ಹುಷಾರ್, ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಪಿ. ರಾಜೀವ ಕುಡಚಿ ಅವರು ಕ್ರೈಸ್ತ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಹಲವು ಕಾರಣಗಳಿಂದ ಹೈರಾಣಾಗಿರುವ ರೈತರನ್ನು ಕಾಪಾಡಿ ಹಾಗೂ ಮಲೆನಾಡನ್ನು ಸುಸ್ಥಿರವಾಗಿ ಉಳಿಸಿಕೊಂಡು ಅಭಿವೃದ್ಧಿಗೆ ಸಹಕಾರ ನೀಡಿ ಎಂದು ತಾಲೂಕು ಪರಿಸರ ಜಾಗೃತಿ ಟ್ರಸ್ಟ್ ಮನವಿ ಮಾಡಿದೆ. ಈ ಕುರಿತಂತೆ ತಾಲೂಕು ಪರಿಸರ ಜಾಗೃತಿ ಟ್ರಸ್ಟ್ ...
Copyright © 2026 Kalpa News. Designed by KIPL