Thursday, August 27, 2026
Advertisement
ADVERTISEMENT

Tag: Soraba

ಸೊರಬ-ಸಿಎಎಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಿಲ್ಲ: ರಜನಿ ನಾಯ್ಕ್‌ ಅಭಿಮತ

ಸೊರಬ-ಸಿಎಎಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಿಲ್ಲ: ರಜನಿ ನಾಯ್ಕ್‌ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸೊರಬದ ನಮ್ಮ ಅಣ್ಣ ತಮ್ಮಂದಿರಾದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನಗರಾಧ್ಯಕ್ಷ ಹಾಗೂ ಮಾನವ ಹಕ್ಕು ಭ್ರಷ್ಟಾಚಾರಿ ವಿರೋಧಿ ...

ಬಗೆದಷ್ಟೂ ಹೊರಬರುತ್ತಿದೆ ಸೊರಬ ಪಟ್ಟಣ ಪಂಚಾಯ್ತಿ ಅವ್ಯವಹಾರ-ಕುಂಟುತಿದೆ ಆಡಳಿತ ಯಂತ್ರ

ಬಗೆದಷ್ಟೂ ಹೊರಬರುತ್ತಿದೆ ಸೊರಬ ಪಟ್ಟಣ ಪಂಚಾಯ್ತಿ ಅವ್ಯವಹಾರ-ಕುಂಟುತಿದೆ ಆಡಳಿತ ಯಂತ್ರ

ವಿಶೇಷ ಸೂಚನೆ: ಜನಸಾಮಾನ್ಯರಿಗೆ ಹಾಗೂ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕಾದ ಪಟ್ಟಣ ಪಂಚಾಯ್ತಿಯು ಸಾರ್ವಜನಿಕರಿಗೆ ಹಾಗೂ ಸಾರ್ವಜನಿಕ ಕೆಲಸಗಳಿಗೆ ಅಡ್ಡಗಾಲಾಗಿ ಪರಿಣಮಿಸಿದೆ ಎಂಬ ಆರೋಪಗಳು ಕೇಳಿಬರುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಹಲವು ನಾಗರಿಕರು ಹಾಗೂ ಬಲ್ಲ ಮೂಲಗಳಿಂದ ಮಾಹಿತಿ ಸಂಗ್ರಹಿಸಿ ಇಲ್ಲಿನ ...

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವ ವಿಕಾಸಕ್ಕೆ ಗುರುವಿನ ಕೊಡುಗೆ ಅಪಾರವಾದುದು

ಸೊರಬ: ಮಾನವನ ವಿಕಾಸಕ್ಕೆ ಪೂರಕವಾಗುವ ಶಿಕ್ಷಣ ನೀಡುವ ಗುರುವಿನ ಸ್ಥಾನ ಅತ್ಯಂತ ಶ್ರೇಷ್ಟಕರವಾದದು. ಹಾಗಾಗಿಯೇ ಭಾರತೀಯರಲ್ಲಿ ಗುರುವಿಗೆ ಅಗ್ರ ಸ್ಥಾನ ಕಲ್ಪಿಸಿದ್ದಾರೆ ಎಂದು ಸ್ಮಾರ್ ಟ್ಕಿಡ್ಜ್‌ ಶಿಕ್ಷಕಿ ಪ್ರಿಯಾ ಹೇಳಿದರು. ಪಟ್ಟಣದ ಸಮರ್ಪಣ ಎಜುಕೇಶನಲ್ ಟ್ರಸ್ಟ್‌'ನ ಸ್ಮಾರ್ ಟ್ಕಿಡ್ಜ್‌ ಪೂರ್ವ ಪ್ರಾಥಮಿಕ ...

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಗಿಡಗಳನ್ನು ನೆಡುವ ಮೂಲಕ ಪಾಪ ಕಳೆದುಕೊಳ್ಳಬಹುದು

ಸೊರಬ: ಮರಗಳು ನಮ್ಮೆಲ್ಲರ ಜೀವನಾಡಿ. ಎಷ್ಟೋ ಜನರು ತಮ್ಮ ಪಾಪಗಳನ್ನು ಕಳೆದುಕೊಳ್ಳಲು ತೀರ್ಥಯಾತ್ರೆಗೆ ತೆರಳುತ್ತಾರೆ. ಅದರ ಬದಲು ಫಲ ಬಿಡುವ ಗಿಡಗಳನ್ನು ನೆಟ್ಟು ಪಾಪ ಕಳೆದುಕೊಳ್ಳೋಣ. ನಾವೆಲ್ಲ ನೆಟ್ಟ ಗಿಡಗಳ ಹಣ್ಣುಗಳನ್ನು ಮಾನವ ಮತ್ತು ಇತರೆ ಪ್ರಾಣಿ ಪಕ್ಷಿಗಳು ತಿಂದಾಗ ನಮ್ಮ ...

ಸೊರಬ: ಶರಾವತಿ ನೀರು ಬೆಂಗಳೂರು ಯೋಜನೆ ವಿರೋಧಿ ಹೋರಾಟದ ಪೂರ್ವಭಾವಿ ಸಭೆ

ಸೊರಬ: ಶರಾವತಿ ನೀರು ಬೆಂಗಳೂರು ಯೋಜನೆ ವಿರೋಧಿ ಹೋರಾಟದ ಪೂರ್ವಭಾವಿ ಸಭೆ

ಸೊರಬ: ಶರಾವತಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿ ಪೂರ್ವಭಾವಿ ಸಭೆ ಪಟ್ಟಣದಲ್ಲಿ ನಡೆಯಿತು. ಅವೈಜ್ಞಾನಿಕ ಯೋಜನೆಯನ್ನು ಮಲೆನಾಡಿಗರು ಸಂಪೂರ್ಣ ವಿರೋಧಿಸುತ್ತಿದ್ದು, ಯಾವುದೇ ಕಾರಣಕ್ಕೂ ಶರಾವತಿ ನದಿಯಿಂದ ನೀರು ಒಯ್ಯಲು ಬಿಡಬಾರದು. ನೀರು ಒಯ್ಯದಂತೆ ವಿವಿಧ ಹಂತದ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಕಿದ್ದು, ಪಕ್ಷ, ...

ಸೊರಬ: ಸರ್ಕಾರಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ: ತೀವ್ರ ಆಕ್ರೋಶ

ಸೊರಬ: ಸರ್ಕಾರಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ: ತೀವ್ರ ಆಕ್ರೋಶ

ಸೊರಬ: ಯಾವುದೇ ರೀತಿ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದೇ ಇದ್ದರೂ ಸಹ ನಿಯಮಾವಳಿಗಳನ್ನು ಗಾಳಿಗೆ ತೂರಿ ಸರ್ಕಾರ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ಕುಮಾರ್ ಬಂಗಾರಪ್ಪ ಅವರ ಆಪ್ತರೊಬ್ಬರು ನೆರವೇರಿಸಿರುವುದು ತಾಲೂಕಿನಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ತಾಲೂಕಿನ ಬೆದವಟ್ಟಿ ಗ್ರಾಮದಲ್ಲಿ ಬಂಗಾರ ಒಡ್ಡು ...

ಸೊರಬ: ಜೆಸಿಐ ಮಹಿಳಾ ಘಟಕದಿಂದ ಅದ್ದೂರಿ ರಾಮನವಮಿ

ಸೊರಬ: ಜೆಸಿಐ ಮಹಿಳಾ ಘಟಕದಿಂದ ಅದ್ದೂರಿ ರಾಮನವಮಿ

ಸೊರಬ: ಪಟ್ಟಣದ ದಂಡಾವತಿ ನದಿಯ ಪಕ್ಕದಲ್ಲಿರುವ ನದಿ ಕಟ್ಟೆ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮನವಮಿಯ ಪ್ರಯುಕ್ತ ಜೆಸಿಐ ಸೊರಬ ಸಿಂಧೂರ ಮಹಿಳಾ ಘಟಕದಿಂದ ಭಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಭಜನಾ ಕಾರ್ಯಕ್ರಮದ ನಂತರ ಭಕ್ತಾದಿಗಳಿಗೆ ಪಾನಕ ಮತ್ತು ಕೋಸಂಬರಿ ವಿತರಣಾ ಸೇವೆಯನ್ನು ...

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ...

ಸ್ವಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಪ್ರಚಾರದ ಅಬ್ಬರ

ಸ್ವಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಮಧು ಪ್ರಚಾರದ ಅಬ್ಬರ

ಸೊರಬ: ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಧು ಬಂಗಾರಪ್ಪ ನಿನ್ನೆ ಸ್ವಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿದರು. ಸೊರಬ ವಿಧಾನಸಭಾ ಕ್ಷೇತ್ರದ ಮೂಡಿ ಗ್ರಾಮದಲ್ಲಿ ಮತಪ್ರಚಾರ ನಡೆಸಿದ ಮಧು ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಈ ವೇಳೆ ಮಾಜಿ ಮುಖ್ಯಮಂತ್ರಿ ...

ಸೊರಬ: ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರಿದ ಯುವಕರು

ಸೊರಬ: ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರಿದ ಯುವಕರು

ಸೊರಬ: ಪ್ರಧಾನಿ ನರೇಂದ್ರ ಮೋದಿ ಅವರ 5 ವರ್ಷದ ಆಡಳಿತವನ್ನು ಮೆಚ್ಚಿ, ಅವರ ಕೈ ಬಲಪಡಿಸುವ ಸಲುವಾಗಿ ಹಂಚಿ ತಾಂಡಾದ ಹತ್ತಾರು ಯುವಕರು ಬಿಜೆಪಿಗೆ ಸೇರ್ಪಡೆಗೊಂಡರು. ಬುಧವಾರ ಶಾಸಕ ಎಸ್. ಕುಮಾರ್ ಬಂಗಾರಪ್ಪನವರ ನೇತೃತ್ವದಲ್ಲಿ ಹಂಚಿ ತಾಂಡಾದ ಕುಮಾರ ನಾಯಕ್, ವಸಂತ ...

Page 92 of 96 1 91 92 93 96
  • Trending
  • Latest
error: Content is protected by Kalpa News!!