Monday, November 16, 2026
Advertisement
ADVERTISEMENT

Tag: Soraba

ಸೊರಬ ಚಿಕ್ಕಪೇಟೆ ಗುರುಮಂದಿರ ಕೇರಿಯಲ್ಲಿ ಔಷಧಿ ಸಿಂಪಡನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಇಲ್ಲಿನ ವಾಡ್ ನಂ 8ರ ವಾರ್ಡ್ ಚಿಕ್ಕಪೇಟೆ ನಾಮದೇವಗಲ್ಲಿ ಗುರುಮಂದಿರ ಕೇರಿಯಲ್ಲಿ ಸೊಪ್ಪಿನ ಕೆರಿಗೆ ಔಷಧಿಯನ್ನು ಸಿಂಪಡಿಸಲಾಯಿತು. ಈ ಕುರಿತಂತೆ ಮಾತನಾಡಿದ ಪಟ್ಟಣ ಪಂಚಾಯ್ತಿ ಸದಸ್ಯ ಪ್ರಸನ್ನ ಕುಮಾರ್ ದೊಡ್ಮನೆ ಅವರು, ಔಷಧಿ ಸಿಂಪಡಿಸಲು ...

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲ: ರಾಜು ತಲ್ಲೂರು ಆರೋಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಲಾಕ್ ಡೌನ್’ನಿಂದ ಸಂಕಷ್ಟಕ್ಕೆ ಒಳಗಾಗಿರುವ ರೈತರು, ಕೂಲಿ ಕಾರ್ಮಿಕರು ಹಾಗೂ ಬಡವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಹಾರ ಒದಗಿಸುತ್ತಾರೆಂಬ ಜನರ ನಿರೀಕ್ಷೆ ಹುಸಿಯಾಗಿದೆ. ಇತ್ತ ರಾಜ್ಯ ಸರ್ಕಾರವು ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಕುವಲ್ಲಿ ...

ಶಿವಮೊಗ್ಗ ಅಬಕಾರಿ ಅಧಿಕಾರಿಗಳ ಭರ್ಜರಿ ಬೇಟೆ: ಭಾರೀ ಪ್ರಮಾಣದ ಅಕ್ರಮ ಮದ್ಯ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನವನ್ನು, ಮಾಲು ಸಹಿತ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವಾಹನ ಚಾಲಕ ದೇವರಾಜ್ ಎಂದು ಗುರುತಿಸಲಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ನಿರೀಕ್ಷಕ ...

ಸೊರಬದಲ್ಲಿ ಹಾಲು ವಿತರಣೆಯಲ್ಲಿ ಎಡವಿದ ಪಪಂ ಮುಖ್ಯಾಧಿಕಾರಿ!

ಸೊರಬದಲ್ಲಿ ಹಾಲು ವಿತರಣೆಯಲ್ಲಿ ಎಡವಿದ ಪಪಂ ಮುಖ್ಯಾಧಿಕಾರಿ!

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೊರೋನಾ ಸೋಂಕು ಹರಡದಂತೆ ಲಾಕ್‌ಡೌನ್ ಜಾರಿಗೆ ತಂದ ಹಿನ್ನೆಲೆಯಲ್ಲಿ ಬಡವರಿಗೆ ಹಾಲು ವಿತರಿಸುವ ಯೋಜನೆಯನ್ನು ಶನಿವಾರದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದ್ದು, ಹಾಲು ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ಸದಸ್ಯರು ಮುಖ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ...

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಸೊರಬ ತಾಲೂಕಿನಲ್ಲಿ ಕೊರೋನಾ ನಿರ್ವಹಣೆ ಕುರಿತು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಮಾರಕವಾಗಿ ಕಾಡುತ್ತಿರುವ ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವ ತಾಲೂಕು ಆಡಳಿತದ ಕೆಲಸಗಳು ಸಮಾಧಾನಕರವಾಗಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಜು ತಲ್ಲೂರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೊರೋನಾ ವೈರಸ್ ...

ಮಾರಕ ರೋಗ ನಿಯಂತ್ರಿಸಿ, ಅನ್ನ ಅರಸಿ ಹೊರಟವರ ಮೂಳೆಗಳ ಮುರಿಯಬೇಡಿ

ಮಾರಕ ರೋಗ ನಿಯಂತ್ರಿಸಿ, ಅನ್ನ ಅರಸಿ ಹೊರಟವರ ಮೂಳೆಗಳ ಮುರಿಯಬೇಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇಂದು ಮಾರಕ ಕರೋನಾ ಕಾಯಿಲೆ ವ್ಯಾಪಕವಾಗಿ ಹರಡುತ್ತಿದೆ. ಸರ್ಕಾರ 21 ದಿನಗಳ ಲಾಕ್ಡೌನ್ ಘೋಷಣೆ ಮಾಡಿದೆ. ಅದರಂತೆ ಜನರು ಮನೆಯಲ್ಲಿ ಕುಳಿತು ಸಹಕಾರ ನೀಡುತ್ತಿದ್ದಾರೆ. ಆದರೆ ಈ ರೀತಿ ಏಕಾಏಕಿ ಲಾಕ್ಡೌನ್ ಆಗುವ ಮುನ್ಸೂಚನೆ ಇಲ್ಲದೆ ...

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ: ಸೊರಬ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಸಂಭ್ರಮಾಚಣೆ ನಡೆಸಲಾಯಿತು. ಸಂಭ್ರಮಾಚರಣೆಯ ನೇತೃತ್ವ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ...

ಸೊರಬ ತಾಲೂಕು ಬಿಜೆಪಿ ಅಧ್ಯಕ್ಷರಾಗಿ ಗುರುಪ್ರಸಾದ್, ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬಿಜೆಪಿ ಜಿಲ್ಲಾ ಕಾರ್ಯದರ್ಶಿಯಾಗಿ ನಿರಂಜನ್ ಕುಪ್ಪಗಡ್ಡೆ ಹಾಗೂ ಸೊರಬ ತಾಲೂಕು ಅಧ್ಯಕ್ಷರನ್ನಾಗಿ ಗುರುಪ್ರಸಾದ್ ಗೌಡ ಬಾಸೂರು ಅವರನ್ನು ಆಯ್ಕೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಸೊರಬ ಬಿಜೆಪಿ ...

ಬಸ್ ನಿಲ್ದಾಣ-ಗ್ರಂಥಾಲಯ ಆವರಣದ ಚಹರೆಯನ್ನೇ ಬದಲಿಸಿದ ಯುವಾ ಬ್ರಿಗೇಡ್ ತಂಡಕ್ಕೆ ವ್ಯಾಪಕ ಶ್ಲಾಘನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಹಲವು ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ತನ್ನದೇ ಆದ ರೀತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಯುವಾ ಬ್ರಿಗೇಡ್ ತಂಡ ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಇಂತಹುದ್ದೇ ಸೇವಾಕಾರ್ಯವನ್ನು ಮಾಡಿದ್ದು, ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಹೊಳೆಹೊನ್ನೂರು ರಸ್ತೆಯಲ್ಲಿರುವ ಹೊಸಮನೆ ತಾಂಡಾದಲ್ಲಿರುವ ...

ಸೊರಬ-ಸಿಎಎಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಿಲ್ಲ: ರಜನಿ ನಾಯ್ಕ್‌ ಅಭಿಮತ

ಸೊರಬ-ಸಿಎಎಯಿಂದ ಅಲ್ಪಸಂಖ್ಯಾತರಿಗೆ ಯಾವುದೇ ತೊಂದರೆಯಿಲ್ಲ: ರಜನಿ ನಾಯ್ಕ್‌ ಅಭಿಮತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸೊರಬದ ನಮ್ಮ ಅಣ್ಣ ತಮ್ಮಂದಿರಾದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್ ನಗರಾಧ್ಯಕ್ಷ ಹಾಗೂ ಮಾನವ ಹಕ್ಕು ಭ್ರಷ್ಟಾಚಾರಿ ವಿರೋಧಿ ...

Page 93 of 98 1 … 92 93 94 … 98
  • Trending
  • Latest
error: Content is protected by Kalpa News!!