ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಬೆಂಗಳೂರು | ಒನ್-ವೇ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸಂಚಾರ
October 8, 2026
ಬಾಲಿವುಡ್ಗೆ ಆಘಾತ: ಹಿರಿಯ ನಟ ನಾನಾ ಪಾಟೇಕರ್ ನಿಧನ
October 8, 2026
Kalpa Media House | Article by Rasikapriya | Gudinamana 2026, a distinctive classical music and dance initiative curated by renowned...
Read moreDetailsಸೊರಬ: ತಾಲೂಕಿನ ಜನತೆ ನನ್ನನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಯ್ಕೆ ಮಾಡುತ್ತಿದ್ದರೆ ಇಂದು ಸರ್ಕಾರದ ದೊಡ್ಡ ಸ್ಥಾನದಲ್ಲಿರುತ್ತಿದ್ದೆ. ನಾನು ಸೋತಿದ್ದೇನೆ. ಸೋತ ಕೇವಲ ನಾಲ್ಕೇ ತಿಂಗಳಲ್ಲಿ ಮತ್ತೆ ಸಂಸದನಾಗುವ ಅವಕಾಶ ದೊರೆತಿದೆ. ನನ್ನನ್ನು ಗೆಲ್ಲಿಸಿದಲ್ಲಿ ತಾಲೂಕು ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ...
ಸೊರಬ: ಐದು ವರ್ಷದ ಅವಧಿಗಾಗಿ ಸಂಸದನಾಗಿ ಆಯ್ಕೆಮಾಡಿ ಕಳುಹಿಸಿದ ಜಿಲ್ಲೆಯ ಮತದಾರರಿಗೆ ಯಡಿಯೂರಪ್ಪನವರ ನಡೆ ಪ್ರಜಾಪ್ರಭುತ್ವವನ್ನು ವ್ಯವಸ್ಥೆಯನ್ನು ಕಸದ ಬುಟ್ಟಿಗೆ ಎಸೆಯುವಂತಾಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕಿಡಿ ಕಾರಿದರು. ಪಟ್ಟಣದ ಬಂಗಾರಧಾಮದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ...
ಸೊರಬ: ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿ ಆದ ಸಂದರ್ಭದಲ್ಲಿ ಹಿಂದೆಂದೂ ಕಾಣದಷ್ಟು ಸೊರಬ ಕ್ಷೇತ್ರಕ್ಕೆ ಸಾಕಷ್ಟು ಅನುದಾನದ ಹೊಳೆ ಹರಿದು ಬಂದಿದೆ ಎಂದು ಲೋಕಸಭಾ ಉಪಚುನಾವಣಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಸೊರಬ ವಿಧಾನಸಭಾ ಕ್ಷೇತ್ರದ ತತ್ತೂರು ಮಹಾಶಕ್ತಿ ...
ಸೊರಬ: ತಾಲೂಕಿನ ಯಲಸಿ ಗ್ರಾಮದ ಅರಣ್ಯ ಇಲಾಖೆಗೆ ಸೇರಿದ ಸ.ನಂ 141ರಲ್ಲಿ ಅಕ್ರಮವಾಗಿ ಕಾಡು ಜಾತಿಯ ಮರಗಳನ್ನು ಜೆಸಿಬಿ ಬಳಸಿ ಸುಮಾರು 507 ಅಡಿ ಅಳತೆಯ ಮರದ ದಿಮ್ಮಿಗಳ ಸಮೇತ ಮರ ಕೆಡುವಲು ಬಳಸಿದ್ದ ಜೆಸಿಬಿಯನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದೆ. ಖಚಿತ ...
ಸೊರಬ: ತಾಲೂಕು ಮಡಿವಾಳ ಮಾಚೀದೇವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕು ಮಡಿವಾಳ ಮಾಚಿದೇವ ಸಮುದಾಯದ ವತಿಯಿಂದ ಅಧ್ಯಕ್ಷ ರಾಜು ಎಂ. ತಲ್ಲೂರು ಅವರ ನೇತೃತ್ವದಲ್ಲಿ ನವೆಂಬರ್ 11ರ ಭಾನುವಾರ ರಂಗಮಂದಿರದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ...
ಸೊರಬ: ತಾಲೂಕಿನ ಗಡಿ ಭಾಗವಾದ ಬಾರಂಗಿ ಹಾಗು ತೊರವಂದ ಗ್ರಾಮಗಳಿಗೆ ಜಿಲ್ಲಾಧಿಕಾರಿ ದಯಾನಂದ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಗ್ರಾಮಸ್ಥರು ತಮ್ಮ ಗ್ರಾಮಗಳ ಹಲವು ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳ ಗಮನ ಸೆಳೆದರು. ಕಳೆದ ಮೂರು ವರ್ಷದಿಂದ ತಾಲೂಕು ...
ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ...
ಸೊರಬ: ಕಳೆದ 5 ವರ್ಷದಿಂದ ತಾಲ್ಲೂಕಿನಲ್ಲಿ ನೀರಾವರಿ ಹೆಸರಿನಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿ ಅಧಿಕಾರ ಮುಗಿಸಿದರೆ, ಶಾಸಕ ಕುಮಾರ್ ಬಂಗಾರಪ್ಪ ನೀರಾವರಿ ಯೋಜನೆ ಮಾಡುತ್ತೇನೆಂದು ಸರ್ವೆ ಕಾರ್ಯ ಮಾಡವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ರಾಜು ಎಂ. ತಲ್ಲೂರು ಆರೋಪಿಸಿದರು. ಪಟ್ಟಣದ ಪ್ರವಾಸಿ ...
ಸೊರಬ: ಪರಿಸರ ಜಾಗೃತಿ ಟ್ರಸ್ಟ್ ವಿಶೇಷವಾಗಿ ಸ್ವಾತಂತ್ರೋತ್ಸವ ಆಚರಿಸಿದ್ದು, ಚಂದ್ರಗುತ್ತಿ ಹೋಬಳಿ ನ್ಯಾರ್ಶಿ ಗ್ರಾಮದ ಅರಣ್ಯದಲ್ಲಿ ಧ್ವಜಾರೋಹಣ ನೆರವೇರಿಸಿತು. ಟ್ರಸ್‌ಟ್ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಂ.ಆರ್ ಪಾಟೀಲ್ ಮಾತನಾಡಿ, ನೈಸರ್ಗಿಕ ಅರಣ್ಯದ ಮಹತ್ವ ಮತ್ತು ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ...
ಸೊರಬ: ಮಾಜಿ ಪ್ರಧಾನಿ ಅಟಿಲ್‌ಜಿ ನಿಧನಕ್ಕೆ ತಾಲೂಕಿನಾದ್ಯಂತ ಭಾವಪೂರ್ಣಶೋಕಾಚರಣೆ ನಡೆಸಲಾಯಿತು. ರಂಗಮಂದಿರದಲ್ಲಿ ನಡೆದ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಕುಮಾರಬಂಗಾರಪ್ಪ ಸೇರಿದಂತೆ ತಾಲ್ಲೂಕಿನ ಅನೇಕ ರಾಜಕೀಯ ಮುಖಂಡರು, ಅಟಿಲ್‌ಜಿ ಅಭಿಮಾನಿಗಳು, ಅಧಿಕಾರಿಗಳು ಸೇರಿದ್ದರು. ಚಂದ್ರಗುತ್ತಿ, ಜಡೆ, ಆನವಟ್ಟಿ, ಉಳವಿ ಇನ್ನೂ ಅನೇಕ ...
Copyright © 2026 Kalpa News. Designed by KIPL