ಭದ್ರಾವತಿ ಸೌತ್ ಇಂಡಿಯನ್ ಬ್ಯಾಂಕ್ ಎಲ್ಲ ಸಿಬ್ಬಂದಿಗೆ ಸ್ವಾಬ್ ಟೆಸ್ಟ್ ನೆಗೆಟಿವ್: ನಾಳೆಯಿಂದ ಶಾಖೆ ಮರು ಆರಂಭ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಹಾಲಪ್ಪ ವೃತ್ತದಲ್ಲಿರುವ ಸೌತ್ ಇಂಡಿಯನ್ ಬ್ಯಾಂಕ್’ನ ಎಲ್ಲ ಸಿಬ್ಬಂದಿಗಳು ಸ್ವಾಬ್ ಟೆಸ್ಟ್'ಗೆ ಒಳಪಟ್ಟಿದ್ದು, ಎಲ್ಲರಲ್ಲೂ ನೆಗೆಟಿವ್ ವರದಿ ಬಂದಿದೆ. ಶಾಖೆಯ ...
Read more