Wednesday, March 18, 2026
Advertisement
ADVERTISEMENT

Tag: South Kendra

ಸದ್ಯಕ್ಕಿಲ್ಲ ಕೃಷ್ಣ ದರ್ಶನ ಭಾಗ್ಯ: ಸಂಪೂರ್ಣ ಅನ್’ಲಾಕ್ ನಂತರವಷ್ಟೇ ಭಕ್ತರಿಗೆ ಪ್ರವೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ದೇಶದಲ್ಲಿ ಸಂಪೂರ್ಣವಾಗಿ ಅನ್’ಲಾಕ್ ಆದ ನಂತರವಷ್ಟೇ ಉಡುಪಿ ಶ್ರೀ ಕೃಷ್ಣ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಪರ್ಯಾಯ ಶ್ರೀ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದಂಗಳವರು ಹೇಳಿದ್ದಾರೆ. ಈ ಕುರಿತಂತೆ ಮಾಧ್ಯಮಗಳಿಗೆ ...

ಹತ್ತು ಹಲವು ಪ್ರತಿಭೆಗಳ ಆಗರ ಆಜ್ಞಾ ಸೋಹಮ್ ಎಂಬ ಯಕ್ಷ ಕನ್ನಿಕೆ

ಹತ್ತು ಹಲವು ಪ್ರತಿಭೆಗಳ ಆಗರ ಆಜ್ಞಾ ಸೋಹಮ್ ಎಂಬ ಯಕ್ಷ ಕನ್ನಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಾತಾಪಿತರಿಂದ ಮಕ್ಕಳಿಗೆ ಭೌತಿಕವಾದ ಶರೀರ ಪ್ರಾಪ್ತವಾಗುತ್ತದೆ. ಈ ಭೌತಿಕವಾದ ಶರೀರದೊಂದಿಗೆ ರೂಪ ಸಾಮ್ಯತೆಗಳು, ಚಲನ-ವಲನ, ಮಾತು-ಕೃತಿ, ರೀತಿ-ನೀತಿ, ನಡತೆ-ನಡವಳಿಕೆಗಳು, ಸಂಸ್ಕಾರ-ಸಂಸ್ಕೃತಿ, ಹವ್ಯಾಸ-ಅಭ್ಯಾಸಗಳೂ ವಂಶವಾಹಿನಿಯ ಮೂಲಕ ಅವರ ಸಂತಾನಕ್ಕೆ ವರ್ಗಾವಣೆಯಾಗುವುದು ಸಹಜವಾಗಿದೆ. ಕೆಲವರಲ್ಲಿ ಮಾತಾಪಿತರ ಗುಣಾಂಶಗಳು ಅಧಿಕವಾಗಿದ್ದರೆ ...

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಒಂದೇ ಕುಟುಂಬದ 12 ಮಂದಿಗೆ ಕೊರೋನಾ ಪಾಸಿಟಿವ್! ತುಳುನಾಡಿನಲ್ಲಿ ಆತಂಕದ ನರ್ತನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಂಗಳೂರು: ತುಳುನಾಡಿನಲ್ಲಿ ಮತ್ತೆ ಕೊರೋನಾ ಅಬ್ಬರ ಆರಂಭವಾಗಿದ್ದು, ಇಂದು ಒಂದೇ ಕುಟುಂಬದ 12 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ. ಹೊರವಲಯದ ಉಳ್ಳಾಲದಲ್ಲಿ ಒಂದೇ ಕುಟುಂಬದ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ಪ್ರದೇಶವನ್ನು ಜಿಲ್ಲಾಡಳಿತ ಸೀಲ್ ಡೌನ್ ...

ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂಬೈ ಹೋಟೆಲ್ ಉದ್ಯಮದ ಭವಿತವ್ಯ ಭಯಾನಕವಾಗಲಿದೆಯೇ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಳುವರ ಮುಂಬೈ ವಲಸೆಗೆ ಸುಮಾರು ಎರಡು ಶತಮಾನಗಳ ಸುದೀರ್ಘ ಇತಿಹಾಸವಿದೆ. ಇಲ್ಲಿ ತುಳುವರು ಎಂದರೆ ದಕ್ಷಿಣದ ನೀಲೇಶ್ವರದಿಂದ ಉತ್ತರದ ಬೈಂದೂರಿನವರೆಗೆ ವ್ಯಾಪಿಸಿರುವ ವಿಶಾಲ ಪ್ರದೇಶದಲ್ಲಿ ವಾಸಿಸುವವರು ಎಂದು ಅರ್ಥೈಸಿಕೊಳ್ಳಬೇಕು. ಮಂಗಳೂರು, ಮಲ್ಪೆ, ಬಂದರುಗಳಿಂದ ಹಡಗಿನಲ್ಲಿ ಮುಂಬೈಗೆ ...

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಸಭ್ಯ, ಜನಪರ, ಮಾನವೀಯ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ತೇಜೋವಧೆಗೆ ಯತ್ನ: ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೈಂದೂರು: ಸಭ್ಯ, ಜನಪರ, ಸ್ನೇಹಪರ ಹಾಗೂ ಅಭಿವೃದ್ಧಿಯ ಹರಿಕಾರ ಎಂದೇ ಕರಾವಳಿ ಭಾಗದಲ್ಲಿ ಹೆಸರುವಾಸಿಯಾಗಿರುವ ಬೈಂದೂರು ಶಾಸಕ ಸುಕುಮಾರ ಶೆಟ್ಟಿ ಅವರ ವ್ಯಕ್ತಿತ್ವವನ್ನು ವ್ಯವಸ್ಥಿತವಾಗಿ ತೇಜೋವಧೆ ಮಾಡುವ ಕೃತ್ಯಕ್ಕೆ ಕೆಲವು ಕಿಡಿಗೇಡಿಗಳು ಕೈ ಹಾಕಿದ್ದು, ಶಾಸಕರ ...

ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

ಉಡುಪಿ ಹೃದಯ ಭಾಗವನ್ನು ಪ್ರತಿನಿಧಿಸುವ ಹೃದಯವಂತ ಶಾಸಕ ರಘುಪತಿ ಭಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಒಬ್ಬ ಜನಪ್ರತಿನಿಧಿ ಜನಪ್ರಿಯ ಜನಪ್ರತಿನಿಧಿ ಹೇಗೆ ಆಗಬಹುದು ಎನ್ನುವುದಕ್ಕೆ ನಮ್ಮ ಉಡುಪಿ ಶಾಸಕರಾದ ರಘುಪತಿ ಭಟ್ ಅವರು ಅತ್ಯುತ್ತಮ ಉದಾಹರಣೆ. ದೇಶ ರಾಜ್ಯ ತನ್ನೂರಿನ ಜನರಿಗೆ ಕಷ್ಟ ಬಂದಾಗ ಅಪ್ಪಟ ಸೇನಾನಿಯ ಹಾಗೆ ಸೆಟೆದು ನಿಲ್ಲುವ ...

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಈ ಎಲ್ಲ ಕಲಾವಿದರ ಕಷ್ಟವನ್ನು ಕಟೀಲು ತಾಯಿ ನೀಗಿಸಿ ಮತ್ತೆ ಯಕ್ಷರಂಗದಲ್ಲಿ ಗೆಜ್ಜೆಕಟ್ಟುವಂತಾಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ರಂಗದಲ್ಲಿ ಗೆಜ್ಜೆ ಕಟ್ಟಿ ತಾಳಕ್ಕೆ ತಕ್ಕಂತೆ ಕುಣಿಯುವ, ಪಾತ್ರಕ್ಕೆ ಜೀವ ತುಂಬಿ ಅಭಿನಯಿಸುವ, ಕವಿಯ ಕಲ್ಪನೆಯ ಪದ್ಯಗಳ ಸಾಲುಗಳಿಗೆ ಸುಮಧುರ ಕಂಠ ಸಿರಿಯ ನೀಡುವ, ಹಾಗೆಯೇ ನೆರೆದ ಕಲಾ-ಅಭಿಮಾನಿಗಳನ್ನು ನಕ್ಕು ನಗಿಸುವ ಎಷ್ಟೊ ಕಲಾವಿದರ ಬದುಕು, ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಕುಕ್ಕೆ ಅರ್ಚಕರ ಮೇಲೆ ಹಲ್ಲೆ: ಪೇದೆ ಪರವಾಗಿ ಖುದ್ದು ಕ್ಷಮೆ ಕೇಳಿ ದೊಡ್ಡತನ ಮೆರೆದ ಎಸ್’ಐ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕುಕ್ಕೆ ಸುಬ್ರಹ್ಮಣ್ಯ: ಇಲ್ಲಿನ ಆದಿ ಸುಬ್ರಹ್ಮಣ್ಯ ದೇವಾಲಯದ ಅರ್ಚಕ ಶ್ರೀನಿವಾಸ್ ಅವರ ಮೇಲೆ ಪೊಲೀಸ್ ಪೇದೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಸ್ವತಃ ಎಸ್’ಐ ಪೇದೆ ಪರವಾಗ ಕ್ಷಮೆ ಯಾಚಿಸಿ ದೊಡ್ಡತನ ಮೆರೆದಿದ್ದಾರೆ. ಈ ಕುರಿತಂತೆ ಸುಬ್ರಹ್ಮಣ್ಯ ...

ಪಟ್ಟಾಭಿಷೇಕ ವರ್ಷದ ಸಂಭ್ರಮದಲ್ಲಿ ಶ್ರೀವೀರೇಂದ್ರ ಹೆಗ್ಗಡೆ

ನಂದಾದೀಪ ನಂದಿಲ್ಲ: ಭಕ್ತ ನಂಬಿಕೆಯೊಂದಿಗೆ ಕಿಡೆಗೇಡಿಗಳ ಆಟ, ಮನೆಯಿಂದಲೇ ಮಂಜುನಾಥನ ಪ್ರಾರ್ಥಿಸಿ: ವೀರೇಂದ್ರ ಹೆಗ್ಗಡೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಧರ್ಮಸ್ಥಳ: ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಾಲಯದಲ್ಲಿನ ನಂದಾದೀಪ ಎಂದಿಗೂ ನಂದಿಲ್ಲ. ನಂದಾದೀಪ ನಂದಿದೆ ಎಂಬುದು ಕಿಡಿಗೇಡಿಗಳ ವದಂತಿಯಷ್ಟೇ ಎಂದು ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಸ್ಪಷ್ಟನೆ ನೀಡಿರುವ ಅವರು, ...

Page 5 of 10 1 4 5 6 10
  • Trending
  • Latest
error: Content is protected by Kalpa News!!