Sunday, April 12, 2026
Advertisement
ADVERTISEMENT

Tag: Special Article

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಭಾಗವತ ಧರ್ಮ ಎಂದರೇನು?

ಶ್ರೀಮದ್ ಭಾಗವತ-ಭಕ್ತರ ಬದುಕಿನ ಸಂಜೀವಿನಿ! ಭಾಗವತ ಧರ್ಮ ಎಂದರೇನು?

ಪ್ರೋಷ್ಟಪದಿಯ ಇನ್ನೊಂದು ಹೆಸರು ಭಾದ್ರಪದಮಾಸ... ಈ ಭಾದ್ರಪದಮಾಸದಲ್ಲಿಯೇ ಪರೀಕ್ಷಿತರಾಜನು ಭಾಗವತ ಕೇಳಿದ್ದರಿಂದಲೇ ಇದಕ್ಕೆ ಪ್ರೋಷ್ಟಪದಿ ಭಾಗವತ ಅಂತ ಕರೆಯಲಾಗಿದೆ. ಭಾಗವತ ಎಂದರೆ  ಶ್ರೀಹರಿಯ ಮಹಿಮೆಯನ್ನು ತಿಳಿಸುವ ಚರಿತ್ರೆ. ಭಾದ್ರಪದ ಮಾಸವನ್ನು ಪ್ರೋಷ್ಠಪದ ಮಾಸ ಅನ್ನುತ್ತಾರೆ. ಭಾದ್ರಪದ ಮಾಸದಲ್ಲಿ ಶ್ರೀಶುಕಾಚಾರ್ಯರು ಪರಿಕ್ಷಿತ್ ಮಹಾರಾಜರಿಗೆ ...

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಯತಿಪೀಳಿಗೆಯ ಶ್ರೀಜಯತೀರ್ಥರಿದ್ದಂತೆ, ಹರಿದಾಸರಲ್ಲಿ ಅಗ್ರಗಣ್ಯರು ಶ್ರೀ ಜಗನ್ನಾಥದಾಸರು

ಹರಿದಾಸ ಪರಂಪರೆಯಲ್ಲಿ ಅಗ್ರಗಣ್ಯರಾದ ಶ್ರೀಜಗನ್ನಾಥ ದಾಸರ ಆರಾಧನೆಯನ್ನು ಇಂದು ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ಶ್ರದ್ದಾಭಕ್ತಿಗಳಿಂದ ಆಚರಿಸಲಾಯಿತು. ಈ ಹಿನ್ನೆಲೆಯಲ್ಲಿ ಜಗನ್ನಾಥದಾಸರ ಸ್ಮರಣಾರ್ಥ ಲೇಖನ. ಸಂತರು, ಯತಿಗಳು ಮತ್ತು ಹರಿದಾಸರು ಭೂಮಿಯಲ್ಲಿ ಅವತಾರ ಮಾಡಿರುವುದು ಮನು ಕುಲದ ಉದ್ಧಾರಕ್ಕೆ, ಸತ್ಯ ಪರಿಪಾಲನೆ ಮತ್ತು ...

ತುಳುನಾಡ ಯಕ್ಷರಂಗದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಕುರಿತು ನೀವು ತಿಳಿದುಕೊಳ್ಳಲೇಬೇಕು

ತುಳುನಾಡ ಯಕ್ಷರಂಗದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಕುರಿತು ನೀವು ತಿಳಿದುಕೊಳ್ಳಲೇಬೇಕು

ಯಕ್ಷರಂಗದಲ್ಲಿ ಉದಯಿಸಿದ ಯಕ್ಷ ಬೊಳ್ಳಿ ಕಡಬ ದಿನೇಶ್ ರೈ ಯವರ ಕಿರು ಪರಿಚಯ: ಪುತ್ತೂರು ತಾಲೂಕಿನ, ಐತ್ತೂರು ಗ್ರಾಮದ, ಬೆತ್ತೋಡಿ-ಮಾಳ ಶ್ರೀವರದ ರೈ, ಶ್ರೀಮತಿ ವಾರಿಜ ರೈ ದಂಪತಿಯರ ಮಗ. ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ನಿಲ್ಲಿಸಿ, ಶ್ರೀ ಧರ್ಮಸ್ಥಳ ಲಲಿತಕಲಾ ಕೇಂದ್ರವನ್ನು ಸೇರಿ, ...

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

ಸಣ್ಣ ಮಕ್ಕಳಿಗೆ ಶಿಕ್ಷಕರೆಂದರೆ ದೇವರು. ಶಿಕ್ಷಕರೆಂದರೆ ಸರ್ವಜ್ಞರು. ಮನೆಯಲ್ಲಿ ಹೆತ್ತವರು ಹೇಳಿದ್ದನ್ನೂ ಮಾಡದ ಮಕ್ಕಳು ಪ್ರೈಮರಿ ಶಾಲೆಯ ಟೀಚರ ಮಾತಿಗೆ ರೋಬೊಟ್‍ನಂತೆ ಬದಲಾಗುತ್ತಾರೆ. ಅಲ್ಲಿ ಗೌರವವೂ ಇರುತ್ತದೆ. ಭಕ್ತಿ ಪ್ರೀತಿಯೂ ಇರುತ್ತದೆ. ಹಾಗಾದರೆ ಇದು ಹಳಿ ತಪ್ಪೋದು ಎಲ್ಲಿ? ಕಾಲೇಜಿನಲ್ಲಿ ಪಾಠ ...

ಗೌರಿಗೆ ಗೌರವಾದರ ಸಲ್ಲಿಸುವ ಉತ್ಸವವೇ ಗೌರಿ ಪೂಜೆ

ಗೌರಿಗೆ ಗೌರವಾದರ ಸಲ್ಲಿಸುವ ಉತ್ಸವವೇ ಗೌರಿ ಪೂಜೆ

ಸಂಭ್ರಮೋತ್ಸಾಹದಿ ಮನೆಗೆ ಎಡತಾಕುವ ಗೌರಿ, ಬಾಗಿನ ಸ್ವೀಕರಿಸುತ್ತಾಳೆ. ಪೂಜೆಯ ಬಳಿಕ ಸೋಬಲಕ್ಕಿ ಸ್ವೀಕರಿಸಿ ನೀರಿನಲ್ಲಿ ಕರಗಿ ಹೋಗುತ್ತಾಳೆ. ಪೂಜಿಸಿದ ಗೌರಿಯನ್ನೇಕೆ ವಿಸರ್ಜಿಸಬೇಕು ಎನ್ನುವ ಪ್ರಶ್ನೆ ಹಲವರದು. ಸ್ವಲ್ಪ ಯೋಚಿಸಿ ನೋಡಿದರೆ ಅದರ ಹಿಂದಿನ ಅಂತರಾರ್ಥ ತಿಳಿಯುತ್ತದೆ. ಇಷ್ಟೊಂದು ಸುಂದರವಾದ ಶರೀರ ಜೀವ ...

ಈಶಾನ್ಯಮುಖಿ, ಚತುರ್ಭುಜ ಗಣಪನ ದರ್ಶನವನ್ನು ನೀವೊಮ್ಮೆ ಮಾಡಲೇಬೇಕು? ಎಲ್ಲಿದೆ ಗೊತ್ತಾ?

ಈಶಾನ್ಯಮುಖಿ, ಚತುರ್ಭುಜ ಗಣಪನ ದರ್ಶನವನ್ನು ನೀವೊಮ್ಮೆ ಮಾಡಲೇಬೇಕು? ಎಲ್ಲಿದೆ ಗೊತ್ತಾ?

ಭರತ ಖಂಡವೇ ಒಂದು ದೇಗುಲ, ಕರ್ನಾಟಕ ದೇವಾಲಯಗಳ ಬೀಡು, ಅದರಲ್ಲೂ ಬೆಂಗಳೂರು ದೇವಸ್ಥಾನಗಳ ಆಗರ. ಸಿಲಿಕಾನ್ ಸಿಟಿ ಸಾಕಷ್ಟು ಮುಂದುವರೆದಿದ್ದರೂ ಇಲ್ಲಿ ಪ್ರಾಚೀನ ದೇವಮಂದಿರಗಳು ಬಹುಸಂಖ್ಯೆಯಲ್ಲಿದೆ. ಅವುಗಳಲ್ಲಿ ಗಣಪತಿ ದೇವಾಲಯಗಳೇ ಹೆಚ್ಚೆನ್ನಬಹುದು. ಇಲ್ಲಿನ ಪ್ರತಿಯೊಂದು ಬಡಾವಣೆಯಲ್ಲೂ ತನ್ನದೇ ಆದ ವೈಶಿಷ್ಟ್ಯಗಳಿಂದ ಕೂಡಿದ ...

ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

ಪ್ರಪಂಚದ ಕ್ಲೇಷಗಳನ್ನೆಲ್ಲಾ ನುಂಗಿ ಜಗತ್ತನ್ನು ರಕ್ಷಿಸುವ ಚಿಂತಾಮಣಿ ವಿಜ್ಞ ವಿನಾಯಕ

ಗಣೇಶನದ್ದು ಇಂದು ಬಂದು ನಾಳೆಯ ಹೋಗಿ ಬಿಡುವ ವ್ಯಕ್ತಿತ್ವವಲ್ಲ, ಒಂದಲ್ಲ ಒಂದು ರೂಪದಲ್ಲಿ ಮನದೊಳಗೆ ಗಟ್ಟಿಯಾಗಿ ಕೂತುಬಿಡುತ್ತಾನೆ. ಶಕ್ತಿ, ಯುಕ್ತಿ, ಭಕ್ತಿಗಳ ಸಂಗಮವಾದ ಈತ ಭಾರತೀಯರ ಅದ್ಭುತ ಕ್ರಿಯೇಟಿವಿಟಿಗೆ ಸಾಕ್ಷಿ. ಎಲ್ಲ ಕರೆಂಟ್ ಅಫೇರ್ ಗಳಿಗೆ ತಕ್ಕಂತೆ ರೂಪ ಬದಲಿಸಿಕೊಳ್ಳಲು ಈತ ...

ನಿರ್ವಿಘ್ನಂ ಕುರುಮೇ ದೇವ…

ನಿರ್ವಿಘ್ನಂ ಕುರುಮೇ ದೇವ…

ಮಹಾಭಾರತದಲ್ಲಿ ಸ್ವರ್ಣಗೌರಿ ಮೂರ್ತಿ ಮಾಡಿ ಗಾಂಧಾರಿ ಆರಾಧನೆ ಮಾಡಿದಳು. ಎಲ್ಲವನ್ನೂ ಕಳೆದುಕೊಂಡ ಕುಂತಿಯು ದುಃಖಿಸುತ್ತಾ ಮೃಣ್ಮಯ ಮೂರ್ತಿ ಪೂಜಿಸಿದಳು. ಆದರೆ ಪಾಂಡವರು ತಾಯಿಯ ಪೂಜಾ ಕ್ರಿಯೆಗೆ ಸ್ವರ್ಗಲೋಕದಿಂದಲೇ, ಬಾಡಿ, ಕೊಳೆತು ಹೋಗದಂತಹ ಫಲ ಪುಷ್ಪಾದಿಗಳನ್ನು ತಂದರು. ಭೀಮಸೇನನು ಸ್ಥಳ ಶುದ್ಧಿಗಾಗಿ, ಜೀವದ ...

ಚಿನ್ನದಂತಹ ತಾಯಿಯ ಜನ್ಮದಿನಕ್ಕೆ ಚಿನ್ನ ತಂದ ಪುತ್ರಿ: ಭಾರತದ ಸ್ವರ್ಣ ‘ಸಿಂಧೂ’ರ

ಚಿನ್ನದಂತಹ ತಾಯಿಯ ಜನ್ಮದಿನಕ್ಕೆ ಚಿನ್ನ ತಂದ ಪುತ್ರಿ: ಭಾರತದ ಸ್ವರ್ಣ ‘ಸಿಂಧೂ’ರ

"ಅಯ್ಯೋ ಮಗಳೇ, ಎಷ್ಟು ಓದ್ತಿಯೇ? ಹೋಗಿ ಆಡ್ಕೊ, ಸಿನಿಮಾ ನೋಡು, ನಿನ್ನ ಅಕ್ಕನ ಜೊತೆ ಹರಟೆ ಹೊಡಿ ಹೋಗು" ಅಂತ ನಮ್ಮ ಅಮ್ಮಂದಿರು ಹೇಳಿದ್ದರೆ ನಾವು ಏನು ಮಾಡುತ್ತಿದ್ದೆವು? ಆಮೇಲೆ ಅವರು ಶಾಲೆಯ ಬಯಲಲ್ಲೊ, ಬೀದಿ ಕೊನೆಯಲ್ಲೊ, ಮರದ ಮೇಲೊ ಇದ್ದ ...

ಜನಪ್ರತಿನಿಧಿಗಳ ಅಧಿಕ ಪ್ರಸಂಗದ ಮಾತು ಅಭಿವೃದ್ಧಿಗೆ ಮಾರಕ: ಹೇಗೆ ಗೊತ್ತಾ?

ಜನಪ್ರತಿನಿಧಿಗಳ ಅಧಿಕ ಪ್ರಸಂಗದ ಮಾತು ಅಭಿವೃದ್ಧಿಗೆ ಮಾರಕ: ಹೇಗೆ ಗೊತ್ತಾ?

ದಿನ ನಿತ್ಯ ನೋಡುತ್ತೇವೆ. ಒಂದು ಪಕ್ಷವು ಇನ್ನೊಂದು ಪಕ್ಷವನ್ನು ಬೈಯುವುದು, ನಿಂದಿಸುವುದನ್ನು. ಮಾಡ್ಕೊಳ್ಳಿ ಬಿಡಿ. ಆದರೆ ಯಾರು ಮಾಡಬೇಕಾದದ್ದು ಎಂದು ಯೋಚಿಸಬೇಕು. ನಿನ್ನ ನಾಲಿಗೆ ಸೀಳ್ತೇನೆ, ಕೈ ಕಡ್ದಾಕಿ ಬಿಡ್ತೇನೆ ಎಂಬ ಡೈಲಾಗಿಗೆ ದರಿದ್ರ ಇಲ್ಲ. ಯಾರು ಇದನ್ನು ಹೇಳಬೇಕಾದವರು? ಒಂದು ...

Page 35 of 45 1 34 35 36 45
  • Trending
  • Latest
error: Content is protected by Kalpa News!!