Monday, October 26, 2026
Advertisement
ADVERTISEMENT

Tag: Special Article

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

ಮಗನ ಹಿತಕ್ಕಾಗಿ ದಶಕಗಳ ನಂಬಿಕೆ ಬಿಟ್ಟ ತಾಯಿ

ಹಿಂದಿನ ಕಾಲದಲ್ಲಿ ಹೊಟ್ಟೆಗೆ ಹಿಟ್ಟು ಇಲ್ಲದೆ ಹೋದರೆ ಅಂದು ಉಪವಾಸ. ಎರಡು ಹೊತ್ತು ಊಟ ಮಾಡಿ ಒಂದು ಹೊತ್ತು ನೀರು ಅಥವಾ ಗಂಜಿ ಕೂಡಿದು ಉಪವಾಸ ಇರುವುದು ಕೇಳಿದ್ದೇನೆ. ಆದರೆ ಈಗ ಎಲ್ಲಾರೂ ಸೇರಿ ಏನಾದರೊಂದು ಬೇಡಿಕೆ ಇಟ್ಟು ಉಪವಾಸ ಮಾಡುವುದೆ ...

ದೇಶ ವಿದೇಶ ಶೈಲಿಯ ನೃತ್ಯದಿಂದಲೇ ಸಾಧನೆಯ ಶಿಖರವೇರಿದ ತುಳುನಾಡಿನ ಈ ಸೃಷ್ಠಿ ಕೊಯ್ಯೂರ್

ದೇಶ ವಿದೇಶ ಶೈಲಿಯ ನೃತ್ಯದಿಂದಲೇ ಸಾಧನೆಯ ಶಿಖರವೇರಿದ ತುಳುನಾಡಿನ ಈ ಸೃಷ್ಠಿ ಕೊಯ್ಯೂರ್

ಕರ್ನಾಟಕ ರಾಜ್ಯ ಪ್ರತಿಭೆಗಳ ತವರು ಅದರಲ್ಲಿ ಕರಾವಳಿ ನೆಲ (ತುಳುನಾಡು)ದಿನದಿಂದ ದಿನಕ್ಕೆ ಕಲಾವಿದರಿಂದಲೇ ಕಂಗೊಳಿಸುತ್ತಿದೆ. ಇಲ್ಲಿನ ಬಾಲ ಪ್ರತಿಭೆಗಳು ಕಲೆ ಸಂಸ್ಕೃತಿಯತ್ತ ಆಸಕ್ತಿ ತೋರಿಸುತಿರುವುದು ನಿಜಕ್ಕೂ ಸಂತಸದ ವಿಚಾರ. ಹಣದಿಂದ ನಿಜವಾದ ಕಲಾವಿದರ ಕಲೆಯನ್ನು ಕೊಲ್ಲಲು ಸಾಧ್ಯವಿಲ್ಲ. ಕಲೆಗೆ ಶ್ರೀಮಂತ ಬಡವ ...

ಪ್ರಾಕೃತಿಕ ಸೊಬಗಿನ ಆಗುಂಬೆಯಲ್ಲಿ “ಮಳೆ ನಡಿಗೆ” ಅದು ಸ್ವರ್ಗದಪಿ ಸಂತಸದ ಹೆಜ್ಜೆಗಳಾಗಿದ್ದವು

ಪ್ರಾಕೃತಿಕ ಸೊಬಗಿನ ಆಗುಂಬೆಯಲ್ಲಿ “ಮಳೆ ನಡಿಗೆ” ಅದು ಸ್ವರ್ಗದಪಿ ಸಂತಸದ ಹೆಜ್ಜೆಗಳಾಗಿದ್ದವು

ಪ್ರಾಕೃತಿಕವಾದ ವಿಸ್ಮಯಗಳು ನಮ್ಮ ಮುಂದೆಯೇ ಕಂಗೊಳಿಸಿ ಹಾದು ಹೋಗುತ್ತಿದ್ದರು ಅದರ ಸ್ವಾದವನ್ನು ಸ್ವಾದಿಸದೆ ಮತ್ತೆಲ್ಲೂ ದೂರದ ಅಚ್ಚರಿಗಳನ್ನು ಅನ್ಯತಾ ಚರ್ಚಿಸುತ್ತೇವೆ, ಇಂತಹದೊಂದು ಸಂಗತಿಗಳು ಜೀವ ಜಗುಲಿಗಳಲ್ಲಿ ಜರುಗುತ್ತಲೇ ಇರುತ್ತವೆ, ಇದಕ್ಕೆ ಹರಟೆ ಎಂದು ಉವಾಚಿಸಿಕೊಳ್ಳುತ್ತೇವೆ.ಯಾಕೇ ಇಂತಹದೊಂದು ಟಿಪ್ಪಣಿ ಇಲ್ಲಿ ದಾಖಲಿಸುತ್ತಿದ್ದೇನೆ ಎನ್ನುವುದಕ್ಕೆ ...

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ನಾಯಿ ಕೊಡೆಗಳಂತೆ ತಲೆ ಎತ್ತಿ ನಿಂತಿವೆ ಪೆಟ್ಟಿಗೆ ಅಂಗಡಿಗಳು. ನಮ್ಮ ದೇಶದ ಭವಿಷ್ಯ ನಮ್ಮ ಯುವಜನತೆಯೇ ಇವರ ಬಂಡವಾಳ. ಇಲ್ಲಿ ನಮ್ಮ ಯುವಕರು ತಮ್ಮ ಆರೋಗ್ಯವನ್ನೇ ಹೂಡಿಕೆ ಮಾಡಿರುವರು. ಬೀಡಾ, ಗುಟ್ಕಾ, ಸಿಗರೇಟ್ ಹೀಗೆ ಟನ್ ಟನ್ ಗಟ್ಟಲೆ ತಂಬಾಕು ದಿನಕ್ಕೆ ...

ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್

ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್

ಮೊದಲ ಬಾರಿಗೆ ಅನ್ನಿಸುತ್ತಿದೆ ಲೇಖನಿಯಲ್ಲಿ ಬಂಗಾರದ ಶಾಯಿ ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು ಎಂದು. ಯಾರ ಬಗ್ಗೆ ಹೀಗೆ ಅನ್ನಿಸಲು ಸಾಧ್ಯ? ಹಿಮಾ ದಾಸ್..! ಭಾರತದ ಹೆಮ್ಮೆಯ ಪುತ್ರಿ. ಹೆಸರಿನಿಂದ ಹಿಮಾಲಯ ಮತ್ತು ಹಿಮಾಲಯ ಶಿಖರವನ್ನು ಮೀರಿದ ಸಾಧನೆಗಳು. ಬರೀ ಒಂದು ...

Exclusive: ಇಂದಿನ ಪಟ್ಟಾಭಿಷೇಕ ಮುಹೂರ್ತದ ವಿಮರ್ಶೆ

Exclusive: ಇಂದಿನ ಪಟ್ಟಾಭಿಷೇಕ ಮುಹೂರ್ತದ ವಿಮರ್ಶೆ

ಜೆಡಿಎಸ್-ಕಾಂಗ್ರೆಸ್ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮುಂಜಾನೆ ಸ್ವತಃ ಯಡಿಯೂರಪ್ಪ ಮಾಧ್ಯಮಗಳ ಮುಂದೆ ಮಾತನಾಡಿ, ಇಂದು ಸಂಜೆ 6.30ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ...

ಚಾಮುಂಡಿ ಬೆಟ್ಟದಲ್ಲಿ ವಿಶಿಷ್ಠ ಅನುಭವ ನೀಡಿದ ಆಶಾಢ ಮೊದಲ ಭಾನುವಾರ

ಚಾಮುಂಡಿ ಬೆಟ್ಟದಲ್ಲಿ ವಿಶಿಷ್ಠ ಅನುಭವ ನೀಡಿದ ಆಶಾಢ ಮೊದಲ ಭಾನುವಾರ

ಅಂದು ಆಷಾಢ ಮೊದಲ ಭಾನುವಾರ. ಶ್ರೀ ಚಾಮುಂಡೇಶ್ವರಿ ದೇವಾಲಯ ದೇಗುಲದಲ್ಲಿ ವಿಶೇಷ ಪೂಜೆ. ಬೆಟ್ಟದ ತುತ್ತ ತುದಿಯವರೆಗೂ ಭಕ್ತರ ಸಾಗರ. ನಾಡದೇವತೆಗೆ ವಿಶೇಷ ಪೂಜೆ ನೆರವೇರಿತು. ಕ್ಷೇತ್ರ ದೇವತೆ ದುಷ್ಟ ಶಿಕ್ಷಕಿ, ಶಿಷ್ಟ ರಕ್ಷಕಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯ ದರುಶನಕ್ಕಾಗಿ ...

ಎಲ್ಲಿ ಹೋಯಿತು ಮಳೆ? ತಾಯಿಯ ಕತ್ತು ಕೊಯ್ದು ಮೊಲೆ ಚೀಪಿದರೆ ಹಾಲಾದರೂ ಹೇಗೆ ಬಂದೀತು?

ಎಲ್ಲಿ ಹೋಯಿತು ಮಳೆ? ತಾಯಿಯ ಕತ್ತು ಕೊಯ್ದು ಮೊಲೆ ಚೀಪಿದರೆ ಹಾಲಾದರೂ ಹೇಗೆ ಬಂದೀತು?

ಪ್ರತಿ ಮಳೆಗಾಲ ಬಂತೆಂದರೆ ಸಾಕು ಹೋದ ವರ್ಷ ಜಾಸ್ತಿ ಮಳೆಯಾಗಿತ್ತು, ಈ ವರ್ಷ ಕಡಿಮೆ ಮತ್ತೆ ಎಷ್ಟು ತಡವಾಗಿ ಬಂತು ಅಂತ ಮಾತನಾಡುವುದು ಸಾಮಾನ್ಯವಾಗಿಬಿಟ್ಟಿದೆ. ಜೊತೆಗೆ ನಮ್ಮ ಕಾಲದಲ್ಲಿ ಹೀಗೆ ಇರಲಿಲ್ಲ, ಆಗೆಲ್ಲಾ ಆರಿದ್ರಾ ಮಳೆಗೆ ಹಬ್ಬನೇ ಮಾಡ್ತಿದ್ವಿ ಅಂತ ಹೇಳುವ ...

ಓಂಕಾರ ಆಶ್ರಮ: ಈ ವಿಶಿಷ್ಟ ದ್ವಾದಶ ಜ್ಯೋರ್ತಿಲಿಂಗ ದೇವಾಲಯಕ್ಕೊಮ್ಮೆ ತಪ್ಪದೇ ಭೇಟಿ ನೀಡಿ

ಓಂಕಾರ ಆಶ್ರಮ: ಈ ವಿಶಿಷ್ಟ ದ್ವಾದಶ ಜ್ಯೋರ್ತಿಲಿಂಗ ದೇವಾಲಯಕ್ಕೊಮ್ಮೆ ತಪ್ಪದೇ ಭೇಟಿ ನೀಡಿ

ಬೆಂಗಳೂರಿನ ಓಂಕಾರ ಆಶ್ರಮ ಪ್ರೇಕ್ಷಣೀಯ ಸ್ಥಳವೂ ಹೌದು, ಧಾರ್ಮಿಕ ಕ್ಷೇತ್ರವೂ ಹೌದು. ಸುತ್ತಣದ ಹಚ್ಚ ಹಸಿರ ರಮಣೀಯ ದೃಶ್ಯದ ಝೇಂಕಾರ ಈ ಪುಣ್ಯ ಕ್ಷೇತ್ರ ಹಲವು ವಿಶಿಷ್ಟತೆಗಳಿಂದ ಕೂಡಿದೆ. ರಾಜ್ಯದ ಏಕೈಕ ಮತ್ಸ್ಯ ನಾರಾಯಣ ದೇವಸ್ಥಾನ ಇರುವುದು ಇದೇ ಕ್ಷೇತ್ರದಲ್ಲಿ. ಮಹಾಶಿವರಾತ್ರಿಯನ್ನು ...

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

ಅರಣ್ಯ ಹಾಗೂ ವನ್ಯಜೀವಿಗಳು ಭಾರತದ ಬಹುದೊಡ್ಡ ಸಂಪತ್ತು, ಪ್ರಕೃತಿದತ್ತವಾಗಿ ನಮಗೆ ದೈವಕೊಡುಗೆಯಾಗಿರುವ ಅರಣ್ಯ ನಮಗೆ ನೀಡುತ್ತಿರುವ ಕೊಡುಗೆಗಳು ಅಷ್ಟಿಷ್ಠಲ್ಲ, ಅರಣ್ಯವನ್ನು ಕೇವಲ ಕಾಡು ಎಂದು ಉದ್ಘರಿಸದೆ ಅದನ್ನು ನಾವು ಆಮ್ಲಜನಕದ ಸಾಗರವೆನ್ನಬಹುದು. ಇಂದು ನಮಗೆ ಮಳೆ ಮತ್ತು ಬೆಳೆ ಮುಖ್ಯವಾಗಿ ಆಗಬೇಕಿದ್ದರೆ ...

Page 39 of 48 1 … 38 39 40 … 48
  • Trending
  • Latest
error: Content is protected by Kalpa News!!