Thursday, March 19, 2026
Advertisement
ADVERTISEMENT

Tag: Sports News

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಳಕೆಯಲ್ಲಿ ಹಾಸನ ಪ್ರಥಮ

ಕ್ರೀಡಾಪಟುಗಳ ತರಬೇತಿಗೆ ಕೋಚ್‌ಗಳ ನೇಮಿಸಲು ಅಗತ್ಯ ಕ್ರಮ: ಡಾ. ಕೆ.ಸಿ.ನಾರಾಯಣಗೌಡ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಕುಸ್ತಿ ಕ್ರೀಡಾಸಕ್ತರು ಇರುವುದರಿಂದ ಅವರ ಕ್ರೀಡಾಳುಗಳ ಉತ್ತೇಜನಕ್ಕಾಗಿ ಆಖಾಡ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಂಡು ಕೋಚ್‌ಗಳ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಯುವ ಸಬಲೀಕರಣ ಮತ್ತು ಕ್ರೀಡಾ ...

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್: ಅಂತಾರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆಗೆ ಸೂಚನೆ

ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್: ಅಂತಾರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆಗೆ ಸೂಚನೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ದೇಶಕ್ಕೆ ಮಾದರಿ ಆಗುವ ರೀತಿಯಲ್ಲಿ ಕ್ರೀಡಾಕೂಟ ನಡೆಯಬೇಕು. ಅದಕ್ಕೆ ಬೇಕಾದ ಸಿದ್ಧತೆ ಈಗಿನಿಂದಲೆ ಶುರುವಾಗಬೇಕು. ಸಂಪೂರ್ಣ ಕ್ರಿಯಾಯೊಜನೆ ಸಿದ್ದಪಡಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ...

ಪ್ರತಿಭೆ ಎನ್ನುವುದು ಶಕ್ತಿಯಿದ್ದಂತೆ: ಬಿ.ಸಿ.ಪಾಟೀಲ್

ಪ್ರತಿಭೆ ಎನ್ನುವುದು ಶಕ್ತಿಯಿದ್ದಂತೆ: ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಪ್ರತಿಭೆಯೆನ್ನುವುದು ಶಕ್ತಿಯಿದ್ದಂತೆ. ಯಾರಲ್ಲಿ ಯಾವ ಶಕ್ತಿಯಿರುತ್ತದೆಯೋ ಗೊತ್ತಿಲ್ಲ. ಪ್ರತಿಭಾ ಶಕ್ತಿಯನ್ನು ಗುರುತಿಸಿ ಬೆಳಕಿಗೆ ತರಲು ಪ್ರೋತ್ಸಾಹ ಅಗತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಹಿರೇಕೆರೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಎನ್‌ಎಸ್‌ಎಸ್ ಘಟಕ ಹಾಗೂ ...

ಶಿವಮೊಗ್ಗ: ಎರಡು ದಿನಗಳ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ

ಶಿವಮೊಗ್ಗ: ಎರಡು ದಿನಗಳ ರಾಜ್ಯಮಟ್ಟದ ಪುಟ್ಬಾಲ್ ಪಂದ್ಯಾವಳಿಗೆ ಚಾಲನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬದುಕಿನಲ್ಲಿ ಮನುಷ್ಯ ಕೂಡ ಪುಟ್ಬಾಲ್ ಇದ್ದಂತೆ. ಪೆಟ್ಟುಗಳನ್ನು ತಿನ್ನುತ್ತಲೆ ತನ್ನ ವ್ಯಕ್ತಿತ್ವವನ್ನು ಕಳೆದುಕೊಳ್ಳದೆ ಗೆದ್ದು ಬರಬೇಕು ಎಂದು ಬಸವಕೇಂದ್ರದ ಡಾ. ಬಸವಮರಳಸಿದ್ದಶರಣರು ಕರೆ ನೀಡಿದರು. ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಮಲೆನಾಡು ಕಿಕ್ಕರ್ ಪುಟ್ಬಾಲ್ ಕ್ಲಬ್ ...

ಕರ್ನಾಟಕ ಮಿನಿ ಒಲಿಂಪಿಕ್ಸ್‌: ಬಾಕ್ಸಿಂಗ್’ನಲ್ಲಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದ ಲಿಖಿತ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಿನಿ ಒಲಿಂಪಿಕ್ಸ್‌ ಬಾಕ್ಸಿಂಗ್’ನಲ್ಲಿ ಜಿಲ್ಲಾ ಬಾಕ್ಸಿಂಗ್ ಸಂಸ್ಥೆಯ ಪರವಾಗಿ ಭಾಗವಹಿಸಿದ್ದ ಲಿಖಿತ್ ಕುಮಾರ್ ತೃತೀಯ ಬಹುಮಾನ ಪಡೆಯುವ ಮೂಲಕ ಜಿಲ್ಲೆಯಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಕುರಿತಂತೆ ಮಾಹಿತಿ ...

T20 ಭಾರತಕ್ಕೆ ಇಡೀ ಸರಣಿ ಜಯಮಾಲೆ ಕನ್ನಡಿಗರಿಗೆ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇತ್ತೀಚೆಗೆ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧದ ಟಿ20 ಕ್ರಿಕೆಟ್ ಪಂದ್ಯ ಕ್ರಿಕೆಟ್ ಪ್ರಿಯ ಕನ್ನಡಿಗರು ಹೆಮ್ಮೆ ಪಡುವಂತಿದೆ. ಕರ್ನಾಟಕದ ಕೆ ಎಲ್ ರಾಹುಲ್ ಕೇವಲ ಬ್ಯಾಟಿಂಗ್ ಒಂದೇ ಅಲ್ಲದೆ ವಿಕೆಟ್ ಕೀಪಿಂಗ್ ನಲ್ಲೂ ಮಿಂಚಿದರು. ಜಾಗತಿಕ ಟಿ20 ...

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌’ನಲ್ಲಿ ಭಾರತವನ್ನು ಗೆಲ್ಲಿಸಿದ ಭದ್ರಾವತಿಯ ಮುನಿರ್ ಬಾಷಾ ನಮ್ಮ ಹೆಮ್ಮೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಸೌತ್ ಏಷ್ಯನ್ ಒಲಿಂಪಿಕ್ ಗೇಮ್ಸ್‌'ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಖೊ ಖೋ ಕ್ರೀಡಾಕೂಟದಲ್ಲಿ ತಮ್ಮ ನೇತೃತ್ವದ ಭಾರತೀಯ ತಂಡವನ್ನು ಗೆಲ್ಲಿಸಿಕೊಂಡು ಬರುವಲ್ಲಿ ನಮ್ಮ ಭದ್ರಾವತಿಯ ಹೆಮ್ಮೆಯ ಕ್ರೀಡಾಪಟು ಮುನಿರ್ ಬಾಷಾ ಯಶಸ್ವಿಯಾಗಿದ್ದಾರೆ. ನೇಪಾಳದ ಕಠ್ಮಂಡುವಿನಲ್ಲಿ ...

ವಿಜಯ ಹಜಾರೆ ಕಪ್ ವಿಜೇತ ಕರ್ನಾಟಕ ತಂಡಕ್ಕೆ ಸಚಿವ ಈಶ್ವರಪ್ಪ ಅಭಿನಂದನೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಜಯ ಹಜಾರೆ ಕಪ್, ಪಂದ್ಯದಲ್ಲಿ 4ನೆಯ ಬಾರಿ ಕರ್ನಾಟಕ ತಂಡವು ವಿಜಯ ಸಾಧಿಸಿದ್ದು, ಈ ತಂಡಕ್ಕೆ  ಯುವಜನ ಸಬಲೀಕರಣ ಮತ್ತು ಕ್ರೀಡಾ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ...

ರಾಜ್ಯಮಟ್ಟದಲ್ಲಿ ಶಿವಮೊಗ್ಗದ ಕೀರ್ತಿ ಬೆಳಗಿಸಿದ ಆ ಪೋರಿ ಮಾಡಿದ ಸಾಧನೆಯೇನು?

ಶಿವಮೊಗ್ಗ: ಮಲೆನಾಡಿನ ಚಿಣ್ಣರ ಸಾಧಕರ ಸಾಲಿಗೆ ಇನ್ನೊಬ್ಬ ಪೋರಿ ಸೇರ್ಪಡೆಗೊಂಡಿದ್ದು, ಶಿವಮೊಗ್ಗ ಕೀರ್ತಿಯನ್ನು ರಾಜ್ಯಮಟ್ಟದಲ್ಲಿ ಹಾರಿಸಿದ್ದಾಳೆ. ಅಶ್ವತ್ಥ್‌ ನಗರದ ಚಾಣಕ್ಯ ಪ್ರೀ ಸ್ಕೂಲ್’ನ ವಿದ್ಯಾರ್ಥಿನಿ ಶಿಬಾನಿ ಪಿ. ರಾಜು ಐದು ವರುಷದೊಳಗಿನ ದಸರಾ ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯಲ್ಲಿ ಮೊದಲ ಸ್ಥಾನ ಪಡೆಯುವ ...

ಬಿಸಿಸಿಐ 39ನೆಯ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ

ನವದೆಹಲಿ: ವಿಶ್ವದ ಪ್ರತಿಷ್ಠಿತ ಬಿಸಿಸಿಐನ 39ನೆಯ ಅಧ್ಯಕ್ಷರಾಗಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಗಂಗೂಲಿಯವರ ಈ ಅಧಿಕಾರವಧಿಯಲ್ಲಿ ಮಾಜಿ ಅಧ್ಯಕ್ಷ ಎನ್. ಶ್ರೀನಿವಾಸನ್ ಹಾಗೂ ಮಾಜಿ ಕಾರ್ಯದರ್ಶಿ ನಿರಂಜನ್ ಶಾ ಅವರ ಸಹಾಯ ...

Page 6 of 7 1 5 6 7
  • Trending
  • Latest
error: Content is protected by Kalpa News!!