Monday, November 23, 2026
Advertisement
ADVERTISEMENT

Tag: Sports

ಏಪ್ರಿಲ್ 2-4ರವರೆಗೆ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಮುಕ್ತ ಆಹ್ವಾನಿತ  ಕೇರಂ ಪಂದ್ಯಾವಳಿ: ಡಿ.ಎಸ್. ಅರುಣ್

ಏಪ್ರಿಲ್ 2-4ರವರೆಗೆ ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಮುಕ್ತ ಆಹ್ವಾನಿತ ಕೇರಂ ಪಂದ್ಯಾವಳಿ: ಡಿ.ಎಸ್. ಅರುಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ದಿವಂಗತ ಎಚ್.ವಿ. ರಂಗಸ್ವಾಮಿ ಅವರ ಜ್ಞಾಪಕಾರ್ಥವಾಗಿ ರಾಷ್ಟ್ರಮಟ್ಟದದ ಮುಕ್ತ ಆಹ್ವಾನಿತ ಕೇರಂ ಪಂದ್ಯಾವಳಿ-2021ನ್ನು ನಗರದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ಏಪ್ರಿಲ್ ೨ರಿಂದ ೪ರವರೆಗೂ ಆಯೋಜಿಸಲಾಗಿದೆ ಎಂದು ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ...

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಚಳ್ಳಕೆರೆ ಶಾಸಕ ರಘುಮೂರ್ತಿ ಕರೆ

ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಚಳ್ಳಕೆರೆ ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಿರಿಯೂರು, ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಬೆಸ್ಕಾಂ ನೌಕರರು ಆಯೋಜಿದ್ದ ಪವರ್‌ಮ್ಯಾನ್ ಕಪ್ ಕ್ರಿಕೆಟ್ ...

ಶಿವಮೊಗ್ಗ: ವಿಶೇಷ ಕ್ರೀಡಾ ವಲಯ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿ: ಸಂಸದ ರಾಘವೇಂದ್ರ

ಶಿವಮೊಗ್ಗ: ವಿಶೇಷ ಕ್ರೀಡಾ ವಲಯ ಯೋಜನೆಯಡಿ ಮೂಲಸೌಕರ್ಯ ಅಭಿವೃದ್ಧಿ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿಶೇಷ ಕ್ರೀಡಾ ವಲಯ (ಎಸ್‌ಎಜಿ)ಯೋಜನೆಯಡಿ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ಹಾಗೂ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಫೆಬ್ರವರಿ 21ರಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ...

ಪಾವಗಡ: 10 ಆಸ್ಪತ್ರೆ ಬದಲಾಗಿ ಒಂದು ಶಾಲೆ ಆರಂಭಿಸಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಾವಗಡ: ಜೀವನದಲ್ಲಿ 10 ಆಸ್ಪತ್ರೆಗಳನ್ನು ಆರಂಭಿಸುವ ಬದಲಾಗಿ ಕನಿಷ್ಟ ಒಂದು ಶಾಲೆಯನ್ನು ತೆರೆದು ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿದರೆ ಬದುಕು ಸಾರ್ಥಕವಾಗುತ್ತದೆ ಎಂದು ಶಿಕ್ಷಣ ಇಲಾಖೆಯ ದೈಹಿಕ ಪರಿವೀಕ್ಷಕರಾದ ಆರ್. ಬಸವರಾಜು ತಿಳಿಸಿದರು. ಶೃಂಗೇರಿ ಶ್ರೀ ಸರಸ್ವತಿ ...

ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್

ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್

ಮೊದಲ ಬಾರಿಗೆ ಅನ್ನಿಸುತ್ತಿದೆ ಲೇಖನಿಯಲ್ಲಿ ಬಂಗಾರದ ಶಾಯಿ ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು ಎಂದು. ಯಾರ ಬಗ್ಗೆ ಹೀಗೆ ಅನ್ನಿಸಲು ಸಾಧ್ಯ? ಹಿಮಾ ದಾಸ್..! ಭಾರತದ ಹೆಮ್ಮೆಯ ಪುತ್ರಿ. ಹೆಸರಿನಿಂದ ಹಿಮಾಲಯ ಮತ್ತು ಹಿಮಾಲಯ ಶಿಖರವನ್ನು ಮೀರಿದ ಸಾಧನೆಗಳು. ಬರೀ ಒಂದು ...

ಕರಾವಳಿಯ ಕೀರ್ತಿ ಈಕೆಯಿಂದ ಜಾಗತಿಕ ವೇದಿಕೆಯಲ್ಲಿ ವಿಜೃಂಭಿಸಲು ನೀವೂ ಹಾರೈಸಿ

ಕರಾವಳಿಯ ಕೀರ್ತಿ ಈಕೆಯಿಂದ ಜಾಗತಿಕ ವೇದಿಕೆಯಲ್ಲಿ ವಿಜೃಂಭಿಸಲು ನೀವೂ ಹಾರೈಸಿ

ನಂದಿತಾ ಎನ್ನುವ ಕರಾವಳಿ ಹುಡುಗಿ ಕರಾಟೆ ಕ್ಷೇತ್ರದಲ್ಲಿ ಮಾಡಿದ ಕಮಲ್ ನೀವು ತಿಳಿಯಲೇಬೇಕು. ಮಂಗಳೂರಿನ ಸುರತ್ಕಲ್ ನಿವಾಸಿಗಳಾದ ವಿಠಲ್ ದಾಸ್ ಭಂಡಾರ್ಕರ್ ಹಾಗೂ ಕವಿತಾ ದಂಪತಿಗಳ ಮಗಳಾದ ನಂದಿತಾ ಅವರು ಕರಾಟೆ ಕ್ರೀಡೆಯಲ್ಲಿ ಮಂಗಳೂರಿನ ಹೆಸರು ಪ್ರಕಾಶಿಸುವಂತೆ ಮಾಡಿದ್ದಾರೆ. ಬಾಲ್ಯದಲ್ಲಿ ನಂದಿತಾ ...

ಭದ್ರಾವತಿ: ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಕ್ರೀಡಾಕೂಟ ಉತ್ತಮ ಬೆಳವಣಿಗೆ

ಭದ್ರಾವತಿ: ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಕ್ರೀಡಾಕೂಟ ಉತ್ತಮ ಬೆಳವಣಿಗೆ

ಭದ್ರಾವತಿ: ಜಿಲ್ಲೆಯಲ್ಲಿ ಪ್ರಥಮ ಭಾರಿಗೆ ಆರೋಗ್ಯ ಇಲಾಖೆಯು ಅಧಿಕಾರಿಗಳ ಮತ್ತು ನೌಕರರ ಸಾಮರಸ್ಯಕ್ಕೆ ಮತ್ತು ಒಗ್ಗಟ್ಟು ಪ್ರದರ್ಶನಕ್ಕೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಜೇಶ್ ಸುರಗೀಹಳ್ಳಿ ಹೇಳಿದರು. ಅವರು ...

ಮೂಡುಬಿದಿರೆಯ ಮಾರೂರು ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ ಪಂಚಮಿ

ಮೂಡುಬಿದಿರೆಯ ಮಾರೂರು ಹೆಸರನ್ನು ರಾಷ್ಟ್ರ ಮಟ್ಟದಲ್ಲಿ ಬೆಳಗಿಸಿದ ಪಂಚಮಿ

"ಜೈನಕಾಶಿ" ಎಂದೇ ಪ್ರಸಿದ್ಧವಾಗಿರುವ ಮೂಡುಬಿದಿರೆಯಲ್ಲಿ ಒಟ್ಟು 18 ದೇವಾಲಯಗಳು, 18 ಜೈನ ಬಸದಿಗಳು ಹಾಗೂ 18 ಕೆರೆಗಳಿರುವುದು ಬಲು ವಿಶೇಷವೆನಿಸಿದೆ. ಇಲ್ಲಿನ ಬಸದಿಗಳಲ್ಲಿ ಸಾವಿರ ಕಂಬಗಳ ಬಸದಿಯು ಅತ್ಯಂತ ಪ್ರಸಿದ್ಧಿ ಪಡೆದಿದೆ. ಗುರು ಬಸದಿಯು ಜೈನರ ಪವಿತ್ರ ಗ್ರಂಥಗಳಾದ ಶ್ರೀಧವಳ ಮತ್ತು ...

ಭದ್ರಾವತಿ: ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ವಿದ್ಯಾರ್ಥಿಗಳಿಗೆ 2ನೆಯ ಸ್ಥಾನ

ಭದ್ರಾವತಿ: ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ವಿದ್ಯಾರ್ಥಿಗಳಿಗೆ 2ನೆಯ ಸ್ಥಾನ

ಭದ್ರಾವತಿ: ತರೀಕೆರೆಯಲ್ಲಿ 2 ದಿನಗಳ ಕಾಲ ನಡೆದ ಕುವೆಂಪು ವಿಶ್ವವಿದ್ಯಾನಿಲಯದ ಅಂತರಕಾಲೇಜು ಪುರುಷರ ಸೆಪೆಕ್ ಟಕ್ರಾ ಪಂದ್ಯಾವಳಿಯಲ್ಲಿ ನಗರದ ಸರ್‌ಎಂವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪ್ರಶಸ್ತಿಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರು, ದೈಹಿಕ ಶಿಕ್ಷಣ ...

ಟೀಂ ಇಂಡಿಯಾಗೆ 7 ವಿಕೆಟ್’ಗಳ ಅಂತರದ ಗೆಲುವು

ಟೀಂ ಇಂಡಿಯಾಗೆ 7 ವಿಕೆಟ್’ಗಳ ಅಂತರದ ಗೆಲುವು

ಆಕ್ಲೆಂಡ್: ಆತಿಥೇಯ ನ್ಯೂಜಿಲ್ಯಾಂಡ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ತಂಡದ ನಾಯಕ ರೋಹಿತ್ ಶರ್ಮಾ ಬಿರುಸಿನ ಅರ್ಧ ಶತಕ ಬಾರಿಸಿದ್ದು ಟೀಂ ಇಂಡಿಯಾ 7 ವಿಕೆಟ್'ಗಳ ಅಂತರದಿಂದ ಗೆಲುವು ದಾಖಲಿಸಿ, ನಗೆ ಬೀರಿದೆ. ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು ...

Page 2 of 3 1 2 3
  • Trending
  • Latest
error: Content is protected by Kalpa News!!