ಭಾರೀ ಮಳೆಗೆ ಭದ್ರಾವತಿಯಲ್ಲಿ ಮನೆಗೆ ನುಗ್ಗಿದ ನೀರು: ಶಾಶ್ವತ ಪರಿಹಾರ ಮಾಡುವಂತೆ ಆಯುಕ್ತರಿಗೆ ಮನವಿ
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಕುಂಭದ್ರೋಣ ಮಳೆಯ ಪರಿಣಾಮ ಹಳೇನಗರದ ಎನ್’ಎಸ್’ಟಿ ರಸ್ತೆಯ ಹಲವು ಮನೆಗಳಿಗೆ ನಿನ್ನೆ ನೀರು ನುಗ್ಗಿದ್ದ ಹಿನ್ನೆಲೆಯಲ್ಲಿ ಈ ಸಮಸ್ಯೆಗೆ ಶಾಶ್ವತ ...
Read more