Monday, September 28, 2026
Advertisement
ADVERTISEMENT

Tag: Sringeri

ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

ರಂಗ ಪ್ರವೇಶಕ್ಕೆ ಅಣಿಯಾದ ದಿಯಾ ಉದಯ್ | ತಂದೆಯ ತ್ಯಾಗದ ದಿವ್ಯ ಬೆಳಕು ಈ ಕಲಾ ಪ್ರತಿಭೆ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಕೌಸಲ್ಯಾ ರಾಮ  | ಬೆಂಗಳೂರಿನ #Bengaluru ಉದ್ಯಮಿ ಜಿ.ಜಿ. ಉದಯ್ ಮತ್ತು ಧನಲಕ್ಷ್ಮೀ ಉದಯ್ ಅವರ ಸುಪುತ್ರಿ, ಸಾಯಿ ಆರ್ಟ್ಸ್ ಇಂಟರ್ ನ್ಯಾಷನಲ್ ಕಲಾಶಾಲೆಯ ಹಿರಿಯ ನೃತ್ಯ ವಿದುಷಿ ಡಾ. ಸುಪರ್ಣಾ ವೆಂಕಟೇಶ್ ...

ಶೃಂಗೇರಿ ಶ್ರೀಗಳ ವರ್ಧಂತಿ: ಅರ್ಥಪೂರ್ಣವಾಗಿ ಆಚರಿಸಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ

ಶೃಂಗೇರಿ ಶ್ರೀಗಳ ವರ್ಧಂತಿ: ಅರ್ಥಪೂರ್ಣವಾಗಿ ಆಚರಿಸಿದ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  | ಶೃಂಗೇರಿ ದಕ್ಷಿಣಾಮ್ನಾಯ ಶಾರದಾ ಪೀಠದ ಕಿರಿಯ ಸ್ವಾಮೀಜಿ ವಿಧುಶೇಖರ ಭಾರತಿ ಶ್ರೀಗಳ #VidhushekharaBharatiSwamiji ವರ್ಧಂತಿ ಮಹೋತ್ಸವವನ್ನು ಮೈಸೂರಿನ #Mysore ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಮಾದರಿಯಾಗಿದೆ. ಚಾಮರಾಜನಗರದ #Chamarajanagar ...

ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಮಾರ್ಗದ ಸಂಸ್ಕಾರ ನೀಡಿ: ವಿಧುಶೇಖರ ಭಾರತಿ ಶ್ರೀ ಕರೆ

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶೃಂಗೇರಿ ದಕ್ಷಿಣಾಮ್ನಾಯ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳವರು ನ.25ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಈ ಕುರಿತಂತೆ ಮಾತನಾಡಿದ ಶ್ರೀಮಠದ ಧರ್ಮಾಧಿಕಾರಿ ಕೆ.ಆರ್. ಸುಬ್ಬರಾವ್, ನ.25ರಂದು ಸಂಜೆ 6 ಗಂಟೆಗೆ ...

ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ

ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  | ದಕ್ಷಿಣಾಮ್ನಾಯ ಶ್ರೀ ಶಾರದಾಪೀಠದ ಸನ್ನಿಧಿಯಲ್ಲಿ ಮಾರ್ಚ್ 13ರಿಂದ 19ರವರೆಗೂ ಒಂದು ವಾರಗಳ ಕಾಲ ಶೃಂಗೇರಿ ಉತ್ಸವವನ್ನು #SringeriUtsava ಆಯೋಜಿಸಲಾಗಿದ್ದು, ಖ್ಯಾತನಾಮರಿಂದ ಸಂಗೀತ ಸುಧೆ ಹರಿಯಲಿದೆ. ಸನಾತನ ಧರ್ಮ ಪ್ರಚಾರ, ರಕ್ಷಣೆಯೊಂದಿಗೆ ಭಾರತೀಯ ಸಂಸ್ಕೃತಿ ...

ಭಾರೀ ಮಳೆಗೆ ಉರುಳಿದ ಬೃಹತ್ ಮರ: ಕೂದಲೆಳೆ ಅಂತರದಲ್ಲಿ ಬಚಾವಾದ ವಾಹನ ಸವಾರರು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೇ 16ರವರೆಗೂ ಭಾರೀ ಮಳೆ ಸಾಧ್ಯತೆ: ರೈತರೇ ಬೆಳೆ ಬಗ್ಗೆ ಜಾಗ್ರತೆ ವಹಿಸಿ

ಕಲ್ಪ ಮೀಡಿಯಾ ಹೌಸ್ ಚಿಕ್ಕಮಗಳೂರು: ಮೇ 12ರಿಂದ 16ರವರೆಗೂ ಜಿಲ್ಲೆಯ ಬಹಳಷ್ಟು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವ ಇದ್ದು, ರೈತರು ತಮ್ಮ ಬೆಳೆಗಳ ಕುರಿತಾಗಿ ಹೆಚ್ಚಿನ ಜಾಗ್ರತೆ ವಹಿಸಬೇಕು ಎಂದು ಮೂಡಿಗೆರೆಯ ಜಿಲ್ಲಾ ಕೃಷಿ ಹವಾಮಾನ ಘಟಕ ಎಚ್ಚರಿಕೆ ನೀಡಿದೆ. ಈ ...

ಕ್ರೂರ! ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ 30ಕ್ಕೂ ಹೆಚ್ಚು ರಾಕ್ಷಸರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶೃಂಗೇರಿ: ಸಮೀಪದ 10ನೆಯ ತರಗತಿಯ ವಿದ್ಯಾರ್ಥಿನಿಯೋರ್ವಳ ಮೇಲೆ 30ಕ್ಕೂ ಹೆಚ್ಚಿನ ಜನ ತಿಂಗಳುಗಳ ಕಾಲ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘೋರ ಘಟನೆ ವರದಿಯಾಗಿದೆ. ಈ ಕುರಿತಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಬಾಲಕಿ ನೀಡಿರುವ ...

ಪ್ರೊ.ರಾಮಚಂದ್ರ ಕೋಟೆಮನೆ ಅವರಿಗೆ ಮಹಾಮಹೋಪಾಧ್ಯಾಯ ರಂಗನಾಥ ಶರ್ಮಾ ಪ್ರಶಸ್ತಿ

ಪ್ರೊ.ರಾಮಚಂದ್ರ ಕೋಟೆಮನೆ ಅವರಿಗೆ ಮಹಾಮಹೋಪಾಧ್ಯಾಯ ರಂಗನಾಥ ಶರ್ಮಾ ಪ್ರಶಸ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ಪ್ರಸಕ್ತ ಸಾಲಿನ ಮಹಾಮಹೋಪಾಧ್ಯಾಯ ವಿದ್ವಾನ್ ಎನ್. ರಂಗನಾಥ ಶರ್ಮಾ ಪ್ರಶಸ್ತಿಯನ್ನು ವಿದ್ವಾನ್ ಪ್ರೊ.ರಾಮಚಂದ್ರ ಜಿ. ಭಟ್ ಕೋಟೆಮನೆ ಅವರಿಗೆ ನೀಡಲಾಗುತ್ತಿದೆ ಎಂದು ಇಲ್ಲಿನ ವಿದ್ವಾನ್ ಎನ್. ರಂಗನಾಥ ಶರ್ಮಾ ಸೇವಾ ಪ್ರತಿಷ್ಠಾನ ಮತ್ತು ಅಖಿಲ ...

ಶಂಕರಾಚಾರ್ಯರ ಗೋಪುರದ ಮೇಲೆ ಎಸ್’ಡಿಪಿಐ ಧ್ವಜ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಯುವ ಮೋರ್ಚಾ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶೃಂಗೇರಿಯಲ್ಲಿ ಜಗದ್ಗುರು ಆದಿ ಶಂಕರಾಚಾರ್ಯರ ಗೋಪುರದ ಮೇಲೆ ಎಸ್’ಡಿಪಿಐ ಧ್ವಜ ಹಾರಿಸಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಬಿಜೆಪಿ ಯುವಮೋರ್ಚಾ ಆಗ್ರಹಿಸಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವರಿಗೆ ...

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ತುಂಬುತ್ತಿರುವ ತುಂಗೆ: ಕೋರ್ಪಳಯ್ಯನ ಛತ್ರದ ಮಂಟಪ ಮುಳುಗಲು ಕೇವಲ 2 ಅಡಿ ಬಾಕಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಕೊಪ್ಪ ಸೇರಿದಂತೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ಅಣೆಕಟ್ಟೆಗೆ ಒಳಹರಿವು ಹೆಚ್ಚಾಗಿದ್ದು, ತುಂಗಾ ನದಿ ತುಂಬುವ ಹಂತಕ್ಕೆ ಬಂದಿದೆ. ಗಾಜನೂರು ಅಣೆಕಟ್ಟೆಯಿಂದ 11 ಕ್ರಸ್ಟ್‌ ಗೇಟ್ ಮೂಲಕ ...

ಹಿಂದೂ ಹೃದಯ ಸಾಮ್ರಾಟ ಪ್ರಭು ಶ್ರೀರಾಮನ ಅವತಾರಕ್ಕೆ ಕನ್ನಡ ನಾಡೇ ಪ್ರಭಾವಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪ್ರಭು ಶ್ರೀರಾಮ ಹಿಂದೂಗಳ ಹೆಮ್ಮೆಯ ಆರಾಧ್ಯ ದೈವವಾಗಿದ್ದು ರಾಮಾಯಣ ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿದೆ. ರಾಮಾಯಣ ಎಂಬ ಶ್ರೀರಾಮನ ಕಥೆಯನ್ನು ಹೇಳುವ ಬೃಹದ್ಕಾವ್ಯವನ್ನು ರಚಿಸಿದ್ದು ಮಹರ್ಷಿ ವಾಲ್ಮೀಕಿಯವರು. ಈ ಮಹಾನ್ ಕಾವ್ಯವು ಒಟ್ಟು 24000 ಶ್ಲೋಕ ...

Page 3 of 3 1 2 3
  • Trending
  • Latest
error: Content is protected by Kalpa News!!